ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ

ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ

September 14th, 09:53 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್‌ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್‌ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ

ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ

August 16th, 09:27 pm

ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿಗೆ ಅನುಮೋದನೆ ನೀಡಿದೆ, ಇದರ ಅಂದಾಜು ವೆಚ್ಚ ರೂ. 1,413 ಕೋಟಿ. ಈ ಯೋಜನೆಯು ಪ್ರದೇಶದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ವಿಮಾನ ಪ್ರಯಾಣಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ.

Our govt is engaged in enhancing the capabilities of every poor, tribal, dalit & deprived person of country: PM

Our govt is engaged in enhancing the capabilities of every poor, tribal, dalit & deprived person of country: PM

March 02nd, 03:00 pm

Prime Minister Narendra Modi dedicated to the nation and laid the foundation stone for multiple development projects worth Rs 21,400 crores in Aurangabad, Bihar. Addressing the gathering, the Prime Minister said that a new chapter of Bihar’s development is being written today on the land of Aurangabad which has given birth to many freedom fighters and great personalities such as Bihar Vibhuti Shri Anugrah Narayan.

ಬಿಹಾರದ ಔರಂಗಾಬಾದ್ ನಲ್ಲಿ ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

March 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಔರಂಗಾಬಾದ್ ನಲ್ಲಿ ಇಂದು ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ರಸ್ತೆ, ರೈಲ್ವೆ ಮತ್ತು ನಮಾಮಿ ಗಂಗೆ ಮತ್ತಿತರ ಯೋಜನೆಗಳು ಸೇರಿವೆ. ಪ್ರಧಾನಮಂತ್ರಿ ಅವರು ಫೋಟೋ ಗ್ಯಾಲರಿಯಲ್ಲಿ ಓಡಾಡಿ ವೀಕ್ಷಿಸಿದರು.

ಬಿಹಾರದ ದಿಘಾ ಮತ್ತು ಸೋನೆಪುರವನ್ನು ಸಂಪರ್ಕಿಸುವ ಗಂಗಾ ನದಿಗೆ ಅಡ್ಡಲಾಗಿ 4.56 ಕಿ.ಮೀ ಉದ್ದದ, 6 ಪಥದ ಹೊಸ ಸೇತುವೆ ನಿರ್ಮಾಣಕ್ಕೆ ಸಂಪುಟದ ಅನುಮೋದನೆ

December 27th, 08:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಗಂಗಾ ನದಿಗೆ ಅಡ್ಡಲಾಗಿ 4556 ಮೀಟರ್ ಉದ್ದದ, 6 ಪಥದ ಎತ್ತರದ ಮಟ್ಟದ / ಹೆಚ್ಚುವರಿ ಡೋಸ್ ಕೇಬಲ್ ಸ್ಟೇಡ್ ಸೇತುವೆ ನಿರ್ಮಾಣಕ್ಕೆ (ಹಾಲಿ ಇರುವ ದಿಘಾ-ಸೋನೆಪುರ್ ರೈಲು ಮತ್ತು ರಸ್ತೆ ಸೇತುವೆಯ ಪಶ್ಚಿಮ ಭಾಗಕ್ಕೆ ಸಮಾನಾಂತರವಾಗಿ) ಮತ್ತು ಬಿಹಾರ ರಾಜ್ಯದ ಪಾಟ್ನಾ ಮತ್ತು ಸರನ್ (ಎನ್.ಎಚ್.-139ಡಬ್ಲ್ಯೂ) ಜಿಲ್ಲೆಗಳಲ್ಲಿ ಇಪಿಸಿ ಮಾದರಿಯಲ್ಲಿ ಎರಡೂ ಬದಿಗಳಲ್ಲಿ ಅದರ ಪ್ರವೇಶಕ್ಕೆ ತನ್ನ ಅನುಮೋದನೆ ನೀಡಿದೆ.

ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ

June 27th, 10:17 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್.

​​​​​​​ವಿಶ್ವ ಶಾಂತಿಗಾಗಿ ಜರುಗಿದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ

February 03rd, 07:48 pm

ಕೃಷ್ಣಗುರು ಸೇವಾಶ್ರಮದಲ್ಲಿ ನೆರೆದಿರುವ ಎಲ್ಲ ಸಂತರು, ಋಷಿಮುನಿಗಳು ಮತ್ತು ಭಕ್ತರಿಗೆ ನನ್ನ ಗೌರವಪೂರ್ವಕ ನಮನಗಳು. ಕಳೆದ ಒಂದು ತಿಂಗಳಿನಿಂದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ನಡೆಯುತ್ತಿದೆ. ಕೃಷ್ಣಗುರುಜೀಯವರು ಪ್ರಚಾರ ಮಾಡಿದ ಪ್ರಾಚೀನ ಭಾರತೀಯ ಜ್ಞಾನ, ಸೇವೆ ಮತ್ತು ಮಾನವೀಯತೆಯ ಸಂಪ್ರದಾಯಗಳು ಇಂದಿಗೂ ಬೆಳೆಯುತ್ತಿರುವುದು ನನಗೆ ಸಂತೋಷ ತಂದಿದೆ. ಗುರುಕೃಷ್ಣ ಪ್ರೇಮಾನಂದ ಪ್ರಭು ಜೀ ಅವರ ಆಶೀರ್ವಾದ ಮತ್ತು ಸಹಕಾರ ಮತ್ತು ಕೃಷ್ಣಗುರುಗಳ ಭಕ್ತರ ಪ್ರಯತ್ನದಿಂದ ಈ ಸಂದರ್ಭದಲ್ಲಿ ದೈವತ್ವವು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನು ಅಸ್ಸಾಂಗೆ ಬಂದು ನಿಮ್ಮೆಲ್ಲರೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದೆಂದು ನಾನು ಬಯಸುತ್ತೇನೆ! ನಾನು ಹಿಂದೆ ಕೃಷ್ಣಗುರುಜೀಯವರ ಪವಿತ್ರ ನಿವಾಸಕ್ಕೆ ಬರಲು ಹಲವಾರು ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಬಹುಶಃ ನಾನು ನಿಮ್ಮಲ್ಲಿಗೆ ಬರಲು ಸಾಧ್ಯವಾಗದ ನನ್ನ ಪ್ರಯತ್ನದಲ್ಲಿ ಕೆಲವು ವಿಫಲತೆಗಳಿರಬೇಕು. ಕೃಷ್ಣಗುರುಗಳ ಆಶೀರ್ವಾದವು ಸದ್ಯದಲ್ಲಿಯೇ ಅಲ್ಲಿಗೆ ಬಂದು ನಿಮ್ಮೆಲ್ಲರಿಗೂ ನಮಸ್ಕರಿಸಿ ನಿಮ್ಮನ್ನು ಭೇಟಿಯಾಗಲು ಅವಕಾಶವನ್ನು ನೀಡಬೇಕೆಂದು ನಾನು ಬಯಸುತ್ತೇನೆ.

ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ಪ್ರಧಾನಿಯವರ ಭಾಷಣ

February 03rd, 04:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಸ್ಸಾಂನ ಬಾರ್ಪೇಟಾದ ಕೃಷ್ಣಗುರು ಸೇವಾಶ್ರಮದಲ್ಲಿ ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆಯು ಕೃಷ್ಣಗುರು ಸೇವಾಶ್ರಮದಲ್ಲಿ ಜನವರಿ 6 ರಿಂದ ಒಂದು ತಿಂಗಳ ಕಾಲ ನಡೆಯುತ್ತಿದೆ.

ಜುಲೈ 12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 09th, 09:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ಜುಲೈ12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಪ್ರಧಾನಮಂತ್ರಿ ಅವರು ದಿಯೋಘರ್ ನಲ್ಲಿ 16,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ನಂತರ ಮಧ್ಯಾಹ್ನ 2:40 ಕ್ಕೆ, ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಪಾಟ್ನಾದಲ್ಲಿ ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೆಂಪು ಕೋಟೆಯಲ್ಲಿ ಶ್ರೀ ಗುರು ತೇಗ್‌ ಬಹಾದೂರ್‌ ಜೀ ಅವರ 400ನೇ ಪ್ರಕಾಶ್‌ ಪುರಬ್‌ ಆಚರಣೆಯ ಸಂದರ್ಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 22nd, 10:03 am

ವೇದಿಕೆಯಲ್ಲಿರುವ ಎಲ್ಲಾ ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರು ಮತ್ತು ಮಹನೀಯರೇ ಮತ್ತು ಪ್ರಪಂಚದಾದ್ಯಂತದ ನಮ್ಮೊಂದಿಗೆ ವರ್ಚುವಲ್‌ ಮೂಲಕ ಸಂಪರ್ಕ ಹೊಂದಿರುವವರೇ!

ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ ʻಪ್ರಕಾಶ್ ಪುರಬ್ʼ ಆಚರಣೆಯಲ್ಲಿ ಭಾಗಿಯಾದ ಪ್ರಧಾನಿ

April 21st, 09:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ `ಪ್ರಕಾಶ್ ಪುರಬ್’ ಆಚರಣೆಯಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿಯವರು ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರಿಗೆ ಪ್ರಾರ್ಥನೆ ಸಲ್ಲಿಸಿದರು. 400 ರಾಗಿಗಳು ಶಹಬ್/ಕೀರ್ತನೆ ಅರ್ಪಿಸಿದಾಗ ಪ್ರಧಾನ ಮಂತ್ರಿಗಳು ಪ್ರಾರ್ಥನೆಯಲ್ಲಿ ತಲ್ಲೀನರಾದರು. ಈ ಸಂದರ್ಭದಲ್ಲಿ ಸಿಖ್ ಮುಖಂಡರು ಪ್ರಧಾನಮಂತ್ರಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಬಿಹಾರದಲ್ಲಿ ಮೂಲಸೌಕರ್ಯ ಯೋಜನೆಗಳ ಆರಂಭ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 21st, 12:13 pm

ಬಿಹಾರ ರಾಜ್ಯಪಾಲ ಶ್ರೀ ಫಗು ಚೌಹಾಣ್ ಜೀ, ಬಿಹಾರ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ವಿ.ಕೆ.ಸಿಂಗ್ ಜೀ, ಶ್ರೀ ಆರ್.ಕೆ.ಸಿಂಗ್ ಜೀ, ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ ಮತ್ತು ಶಾಸಕರೇ, ಹಾಗು ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ !

ಬಿಹಾರದಲ್ಲಿ 14,000 ಕೋ.ರೂ.ಗಳ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರಿಂದ ಶಿಲಾನ್ಯಾಸ

September 21st, 12:12 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಬಿಹಾರದಲ್ಲಿ 14,000 ಕೋ.ರೂ.ಮೊತ್ತದ ಒಂಭತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದರು ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಮೂಲಕ ಅಂತರ್ಜಾಲ ಸೇವೆ ಒದಗಿಸುವ ಯೋಜನೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಬಿಹಾರದಲ್ಲಿ 14,000 ಕೋಟಿ. ರೂ. ಮೌಲ್ಯದ 9 ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ

September 19th, 05:48 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದ ಒಂಬತ್ತು ಹೆದ್ದಾರಿ ಯೋಜನೆಗಳಿಗೆ 2020ರ ಸೆಪ್ಟೆಂಬರ್ 21ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿಹಾರದಲ್ಲಿ ಬಹುಪಯೋಗಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ

September 15th, 12:01 pm

ಬಿಹಾರದ ರಾಜ್ಯಪಾಲರಾದ ಶ್ರೀ ಪಗು ಚೌವ್ಹಾಣ್ , ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರದೀಪ್ ಸಿಂಗ್ ಪುರಿ, ಶ್ರೀ ರವಿಶಂಕರ್ ಪ್ರಸಾದ್, ಕೇಂದ್ರ ಮತ್ತು ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೇ, ಎಲ್ಲ ಸಂಸದರು, ಶಾಸಕರು ಮತ್ತು ನನ್ನ ನೆಚ್ಚಿನ ಮಿತ್ರರೇ

ಬಿಹಾರದಲ್ಲಿ ‘ನಮಾಮಿ ಗಂಗೆ’ ಮತ್ತು ‘ಅಮೃತ್’ ನಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ

September 15th, 12:00 pm

ಬಿಹಾರದಲ್ಲಿ 'ನಮಾಮಿ ಗಂಗೆ' ಮತ್ತು 'ಅಮೃತ್' ಯೋಜನೆ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಉದ್ಘಾಟನೆಯಾದ ನಾಲ್ಕು ಯೋಜನೆಗಳಲ್ಲಿ ಪಾಟ್ನಾ ನಗರದ ಬ್ಯೂರ್ ಮತ್ತು ಕರಮ್–ಲೀಚಕ್‌ನಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು 'ಅಮೃತ್' ಯೋಜನೆಯಡಿ ಸಿವಾನ್ ಮತ್ತು ಛಾಪ್ರಾದಲ್ಲಿ ನೀರು–ಸಂಬಂಧಿತ ಯೋಜನೆಗಳು ಸೇರಿವೆ. ಇದಲ್ಲದೆ, ಮುಂಗೇರ್ ಮತ್ತು ಜಮಾಲ್‌ಪುರದ ನೀರು ಸರಬರಾಜು ಯೋಜನೆಗಳಿಗೆ ಮತ್ತು ನಮಾಮಿ ಗಂಗೆ ಅಡಿಯಲ್ಲಿ ಮುಜಾಫರ್ಪುರದ ನದಿ ತಟದ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.

Last five years have shown that it is indeed possible to successfully run an honest, transparent government: PM Modi

April 22nd, 04:16 pm

Speaking at a rally in Rajasthan’s Udaipur, PM Modi said, “The last five years have shown the country that it is indeed possible to successfully run an honest, transparent and people-oriented government in India.”

PM Modi addresses public meetings in Rajasthan

April 22nd, 04:15 pm

Prime Minister Narendra Modi addressed two huge rallies in Udaipur and Jodhpur in the second half of his election campaigning today. Speaking about one of the major achievements of his government, PM Modi said, “The last five years have shown the country that it is indeed possible to successfully run an honest, transparent and people-oriented government in India.”

ಬಿಹಾರದ ಪಾಟ್ನಾದಲ್ಲಿ ಎನ್.ಡಿ.ಎ. ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 03rd, 01:52 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಹಾರದ ಪಟ್ನಾದಲ್ಲಿ ಪ್ರತಿಷ್ಠಿತ ಗಾಂಧಿ ಮೈದಾನದಲ್ಲಿ ಎನ್ಡಿಎಯ ಬೃಹತ್ ರಾಲಿಯನ್ನುದ್ದೇಶಿಸಿ ಮಾತನಾಡಿದರು.