ಕೆಂಪು ಕೋಟೆಯಲ್ಲಿ ನಡೆದ “ಪರಾಕ್ರಮ್ ದಿವಸ್” ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ
January 23rd, 06:31 pm
ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಕಿಶನ್ ರೆಡ್ಡಿ ಜಿ, ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಶ್ರೀಮತಿ ಮೀನಾಕ್ಷಿ ಲೇಖಿ ಜಿ, ಶ್ರೀ ಅಜಯ್ ಭಟ್ ಜಿ, ಬ್ರಿಗೇಡಿಯರ್ ಆರ್. ಎಸ್. ಚಿಕಾರಾ ಜಿ, ಐ.ಎನ್.ಎ. ಮುಸ್ಸದ್ದಿ ಲೆಫ್ಟಿನೆಂಟ್ ಆರ್ ಮಾಧವನ್ ಜಿ, ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ!ದಿಲ್ಲಿಯ ಕೆಂಪು ಕೋಟೆಯಲ್ಲಿ ಪರಾಕ್ರಮ ದಿವಸ್ ಆಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 23rd, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ಕೆಂಪು ಕೋಟೆಯಲ್ಲಿ ನಡೆದ ಪರಾಕ್ರಮ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ರಾಷ್ಟ್ರದ ಶ್ರೀಮಂತ ವೈವಿಧ್ಯತೆಯನ್ನು ಪ್ರದರ್ಶಿಸುವ ಭಾರತ್ ಪರ್ವ್ ಗೆ ಅವರು ಚಾಲನೆ ನೀಡಿದರು. ನೇತಾಜಿ ಕುರಿತ ಛಾಯಾಚಿತ್ರಗಳು, ವರ್ಣಚಿತ್ರಗಳು, ಪುಸ್ತಕಗಳು ಮತ್ತು ಶಿಲ್ಪಗಳನ್ನು ಒಳಗೊಂಡ ರಾಷ್ಟ್ರೀಯ ಪತ್ರಾಗಾರದ ತಂತ್ರಜ್ಞಾನ ಆಧಾರಿತ ಸಂವಾದಾತ್ಮಕ ಪ್ರದರ್ಶನವನ್ನು ಪ್ರಧಾನಿ ವೀಕ್ಷಿಸಿದರು ಮತ್ತು ರಾಷ್ಟ್ರೀಯ ನಾಟಕ ಶಾಲೆ ಪ್ರಸ್ತುತಪಡಿಸಿದ ನೇತಾಜಿ ಅವರ ಜೀವನವನ್ನು ಕುರಿತ ಪ್ರೊಜೆಕ್ಷನ್ ಮ್ಯಾಪಿಂಗ್ ನೊಂದಿಗೆ ಸಂಯೋಜಿಸಿ ಮಾಡಿದ ನಾಟಕಕ್ಕೆ ಸಾಕ್ಷಿಯಾದರು. ಐಎನ್ಎ ನಿವೃತ್ತ ಲೆಫ್ಟಿನೆಂಟ್ ಆರ್.ಮಾಧವನ್ ಅವರನ್ನು ಪ್ರಧಾನ ಮಂತ್ರಿ ಸನ್ಮಾನಿಸಿದರು. ಮಾಧವನ್ ಅವರು ಬದುಕಿರುವ ಏಕೈಕ ಐ.ಎನ್.ಎ. ಹಿರಿಯರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಗಣ್ಯರ ಕೊಡುಗೆಯನ್ನು ಗೌರವಿಸುವ ಪ್ರಧಾನ ಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, 2021 ರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ್ ಆಚರಿಸಲಾಗುತ್ತಿದೆ.ಜನರಲ್ ಬಿಪಿನ್ ರಾವತ್ ಅತ್ಯುತ್ತಮ ಸೈನಿಕರಾಗಿದ್ದರು : ಪ್ರಧಾನಿ ಮೋದಿ
December 08th, 06:36 pm
ಜನರಲ್ ಬಿಪಿನ್ ರಾವತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ, ಇದರಲ್ಲಿ ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಅವರು ಅತ್ಯಂತ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗಿವೆ.ಶಹೀದ್ ಭಗತ್ ಸಿಂಗ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
September 28th, 11:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಹೀದ್ ಭಗತ್ ಸಿಂಗ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಜಾರ್ಖಂಡ್ ನಲ್ಲಿ ಸ್ಥಿರ ಮತ್ತು ಶಕ್ತಿಶಾಲಿ ಬಿಜೆಪಿ ಸರಕಾರದ ಸ್ಥಾಪನೆ ಅಗತ್ಯವಾಗಿದೆ: ಪ್ರಧಾನಮಂತ್ರಿ ಶ್ರೀ ಮೋದಿ
November 25th, 12:03 pm
ಬಿಜೆಪಿ ಪ್ರಚಾರವನ್ನು ಮುನ್ನಡೆಸಿತ್ತಾ, ಜಾರ್ಖಂಡ್ ನ ದಲ್ತೋಂಗಂಜ್ ಮತ್ತು ಗುಮ್ಲಾಗಳಲ್ಲಿಂದು ಎರಡು ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ , ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಬಿಜೆಪಿಯ ನಾಯಕತ್ವದಡಿಯಲ್ಲಿ ಸದೃಢ ಮತ್ತು ಶಕ್ತಿಶಾಲಿ ಸರಕಾರದ ಸ್ಥಾಪನೆಯು ಜಾರ್ಖಂಡ್ ಪಾಲಿಗೆ ಅತ್ಯಂತ ಮಹತ್ವಪೂರ್ಣವಾಗಿದೆ” ಎಂದು ಹೇಳಿದರುಜಾರ್ಖಂಡ್ ನ ಡಾಲ್ಟೋಗಂಜ್ ಹಾಗೂ ಗುಮ್ಲ ದಲ್ಲಿ ಚುನಾವಣಾ ಪ್ರಚಾರ ಮಾಡಿದ ಪ್ರಧಾನಿ ಮೋದಿ.
November 25th, 12:02 pm
ಬಿಜೆಪಿ ಪ್ರಚಾರವನ್ನು ಮುನ್ನಡೆಸಿತ್ತಾ, ಜಾರ್ಖಂಡ್ ನ ದಲ್ತೋಂಗಂಜ್ ಮತ್ತು ಗುಮ್ಲಾಗಳಲ್ಲಿಂದು ಎರಡು ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ , ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಬಿಜೆಪಿಯ ನಾಯಕತ್ವದಡಿಯಲ್ಲಿ ಸದೃಢ ಮತ್ತು ಶಕ್ತಿಶಾಲಿ ಸರಕಾರದ ಸ್ಥಾಪನೆಯು ಜಾರ್ಖಂಡ್ ಪಾಲಿಗೆ ಅತ್ಯಂತ ಮಹತ್ವಪೂರ್ಣವಾಗಿದೆ” ಎಂದು ಹೇಳಿದರುಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 24-11-2019 ರಂದು ಮಾಡಿದ ‘ಮನ್ ಕಿ ಬಾತ್’ – 6 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
November 24th, 11:30 am
ಹಾಗಾದರೆ ಬನ್ನಿ ಇಂದು ಎನ್‍ಸಿಸಿ ಬಗ್ಗೆ ಮಾತಾಡೋಣ. ನನಗೂ ಕೆಲ ನೆನಪುಗಳನ್ನು ಹಸಿರಾಗಿಸಿಕೊಳ್ಳುವ ಅವಕಾಶ ಸಿಕ್ಕಂತಾಗುತ್ತದೆ. ಎಲ್ಲಕ್ಕಿಂತ ಮೊದಲು ಹಿಂದಿನ ಮತ್ತು ಇಂದಿನ ಎಲ್ಲ ಎನ್ ಸಿಸಿ ಕೆಡೆಟ್ ಗಳಿಗೆ ಎನ್ ಸಿಸಿ ದಿನದ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇನೆ. ಏಕೆಂದರೆ ನಾನೂ ನಿಮ್ಮಂತೆ ಕೆಡೆಟ್ ಆಗಿದ್ದೆ ಮತ್ತು ಇಂದಿಗೂ ಮನಃ ಪೂರ್ತಿಯಾಗಿ ನನ್ನನ್ನು ನಾನು ಕೆಡೆಟ್ ಎಂದು ಭಾವಿಸುತ್ತೇನೆ. ಎನ್‍ಸಿಸಿ ಎಂದರೆ ನ್ಯಾಶನಲ್ ಕೆಡೆಟ್ ಕೋರ್ ಎಂಬುದು ನಮಗೆಲ್ಲರಿಗೂ ತಿಳಿದಿದೆ.Congress and TRS are playing a friendly match in Telangana: PM Modi
November 27th, 12:08 pm
Prime Minister Narendra Modi today addressed two major public meetings in Nizamabad and Mahabubnagar in Telangana. The rallies saw PM Modi thanking the BJP supporters across all the election-bound states for their faith and support for his government.ಟಿ.ಆರ್.ಎಸ್. ಕಾಂಗ್ರೆಸ್ ಹಾಗೇನೆ : ತೆಲಂಗಾಣದಲ್ಲಿ ಪ್ರಧಾನಿ ಮೋದಿ
November 27th, 12:00 pm
ಪ್ರಧಾನಿ ನರೇಂದ್ರ ಮೋದಿ ಇಂದು ನಿಜಾಮಾಬಾದ್ ಮತ್ತು ತೆಲಂಗಾಣದಲ್ಲಿ ಮಹಾಬೂಬ್ ನಗರದಲ್ಲಿನ ಎರಡು ಪ್ರಮುಖ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆಗೆ ಸಂಬಂಧಪಟ್ಟ ರಾಜ್ಯಗಳಲ್ಲಿ ಬಿಜೆಪಿ ಬೆಂಬಲಿಗರಿಗೆ ಅವರ ನಂಬಿಕೆ ಮತ್ತು ಬೆಂಬಲಕ್ಕಾಗಿ ಪ್ರಧಾನಿ ಮೋದಿ ಅವರನ್ನು ಧನ್ಯವಾದಿಸಿದರು.ದಿನಾಂಕ 26.08.2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ‘ಮನ್ ಕಿ ಬಾತ್’47ನೇ ಆವೃತ್ತಿಯ ಕನ್ನಡ ಅವತರಣಿಕೆ
August 26th, 11:30 am
ನನ್ನ ಪ್ರಿಯ ದೇಶವಾಸಿಗಳೇ! ನಮಸ್ಕಾರ. ಇಂದು ಸಂಪೂರ್ಣ ದೇಶ ರಕ್ಷಾಬಂಧನದ ಹಬ್ಬವನ್ನು ಆಚರಿಸುತ್ತಿದೆ. ಎಲ್ಲ ದೇಶಬಾಂಧವರಿಗೆ ಈ ಪವಿತ್ರಆಚರಣೆಯ ಅನಂತ ಅನಂತ ಶುಭಾಶಯಗಳು. ರಕ್ಷಾಬಂಧನವನ್ನು ಸೋದರ ಸೋದರಿಯರ ಪರಸ್ಪರ ಸ್ನೇಹ ಮತ್ತು ವಿಶ್ವಾಸದ ಪ್ರತೀಕವೆಂದುಪರಿಗಣಿಸಲಾಗುತ್ತದೆ.