ಅರುಣಾಚಲ ಪ್ರದೇಶದ ಜನರ ದೇಶಪ್ರೇಮವು ರಾಜ್ಯದ ವೈವಿದ್ಯಮಯ ಸಾಂಸ್ಕೃತಿಕ ಪರಂಪರೆಯಲ್ಲಿ ಪ್ರತಿಫಲಿಸುತ್ತದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 13th, 05:15 pm
ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನ ಸೆಪ್ಪಾದಲ್ಲಿ ಹರ್ ಘರ್ ತಿರಂಗಾ ( #HarGharTiranga ) ಯಾತ್ರೆಯ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದುಪ್ರಧಾನ ಮಂತ್ರಿಯನ್ನು ಭೇಟಿ ಮಾಡಿದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ
July 28th, 10:34 pm
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪೆಮಾ ಖಂಡು ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 13th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಅವರನ್ನು ಅಭಿನಂದಿಸಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಅರುಣಾಚಲ ಪ್ರದೇಶ ಮುಖ್ಯಮಂತ್ರಿ
September 22nd, 06:16 pm
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಅರುಣಾಚಲಪ್ರದೇಶದ ಜಂಗ್ ನ ಸರ್ಕಾರಿ ಮಾಧ್ಯಮಿಕ ಶಾಲೆಯ ನಿರ್ವಹಣೆಗಾಗಿ ಅಭಿನಂದನೆ ಸಲ್ಲಿಸಿದ ಪ್ರಧಾನಿ
October 04th, 04:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜಂಗ್ ನ ಸರ್ಕಾರಿ ಮಾಧ್ಯಮಿಕ ಶಾಲೆಯ ಉತ್ತಮ ನಿರ್ವಹಣೆಗಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ.Development works in Arunachal Pradesh will shine across the nation: PM Modi
February 15th, 12:38 pm
Prime Minister Narendra Modi today inaugurated various projects including Dorjee Khandu State Convention Centre in Itanagar, Arunachal Pradesh.PM Modi dedicates several development projects to the nation in Itanagar, Arunachal Pradesh
February 15th, 12:30 pm
Prime Minister Narendra Modi today inaugurated various projects including Dorjee Khandu State Convention Centre in Itanagar, Arunachal Pradesh.ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು , ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು
August 01st, 01:19 pm
ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ ಸರ್ಬಾನಂದ ಸೋನೊವಾಲ್, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು , ನಾಗಾಲ್ಯಾಂಡ್ ಸಿಎಂ ಟಿಆರ್ ಝೆಲಿಯಂಗ್, ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಸಭೆಯಲ್ಲಿ ಉಪಸ್ಥಿತರಿದ್ದರು .ಈಶಾನ್ಯ ಭಾಗದ ವಿವಿಧೆಡೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ವ್ಯಾಕುಲ ವ್ಯಕ್ತಪಡಿಸಿದ ಪ್ರಧಾನಿ
July 12th, 04:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈಶಾನ್ಯ ಭಾಗದ ವಿವಿಧೆಡೆ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ವ್ಯಾಕುಲ ವ್ಯಕ್ತಪಡಿಸಿದ್ದಾರೆ. “ಈಶಾನ್ಯದ ವಿವಿಧ ಭಾಗಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ನಾನು ವ್ಯಾಕುಲಗೊಂಡಿದ್ದೇನೆ. ಪ್ರವಾಹದಿಂದ ಬಾಧಿತರಾಗಿರುವ ಎಲ್ಲರ ನೋವನ್ನು ನಾನು ಹಂಚಿಕೊಳ್ಳುತ್ತೇನೆ. ಈ ಸಮಯದಲ್ಲಿ ಈಶಾನ್ಯ ಭಾಗದ ಜನರೊಂದಿಗೆ ಇಡೀ ದೇಶವೇ ನಿಲ್ಲುತ್ತದೆ. ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ಒದಗಿಸಲಿದೆ. ನಾನು ಪ್ರವಾಹ ಪರಿಸ್ಥಿತಿ ಕುರಿತಂತೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ದೆಹಲಿಯಲ್ಲಿ ಮತ್ತು ರಾಜ್ಯಗಳಲ್ಲಿರುವ ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ.