ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 26th, 08:01 pm

ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.

ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

April 26th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್‌ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.

ಹಣಕಾಸು ಸೇವೆಗಳ ವಲಯದಲ್ಲಿ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 26th, 12:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.

ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತೆ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತಂತೆ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣ

February 26th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.

ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಮತ್ತು ರಾಷ್ಟ್ರೀಕೃತ (ಸರಕಾರಿ) ಸ್ವತ್ತಿನಿಂದ ಆದಾಯ ಕ್ರೋಡೀಕರಣ ಕುರಿತು ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 05:48 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

ಬಂಡವಾಳ ಹಿಂತೆಗೆತ ಮತ್ತು ಆಸ್ತಿ ನಗದೀಕರಣ ಕುರಿತಾದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ

February 24th, 05:42 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

Cabinet approves Continuation and Revamping of the Scheme for Financial Support to Public Private Partnerships in Infrastructure Viability Gap Funding VGF Scheme

November 11th, 04:07 pm

The Cabinet Committee on Economic Affairs chaired by Prime Minister Shri Narendra Modi has approvedContinuation and Revamping of the Scheme for Financial Support to Public Private Partnerships (PPPs) in Infrastructure Viability Gap Funding (VGF) Schemetill 2024-25 with a total outlay of Rs. 8,100 cr.

ಕುಟುಂಬದಿಂದ ಪ್ರಾರಂಭವಾಗುವ ಕ್ರೀಡೆಗಳನ್ನು ಮೆಚ್ಚಿಕೊಂಡ ಮತ್ತು ಬೆಂಬಲಿತವಾಗಿರುವ ಸಂಸ್ಕೃತಿಯನ್ನು ಅಳವಡಿಸಬೇಕಾದ ಅಗತ್ಯವಿದೆ: ಪ್ರಧಾನಿ ಮೋದಿ

June 30th, 05:46 pm

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಸಮಗ್ರ ಕ್ರೀಡೆಗಳು ಮತ್ತು ಮನರಂಜನೆ 'ಅರೆನಾ ಪ್ರಾಜೆಕ್ಟ್' ಉದ್ಘಾಟಿಸಿದರು. ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ನಮ್ಮ ಕ್ರೀಡಾಪಟುಗಳ ನಿರ್ಣಯವು ಪ್ರಶಂಸನೀಯವಾಗಿದೆ. ಅವರು ತಮ್ಮ ಉತ್ಸಾಹವನ್ನು ಬಹಳ ಶ್ರಮದಿಂದ ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕುಟುಂಬದಿಂದ ಪ್ರಾರಂಭವಾಗುವ ಕ್ರೀಡಾವನ್ನು ಮೆಚ್ಚಿಕೊಂಡ ಮತ್ತು ಬೆಂಬಲಿತವಾಗಿರುವ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆಯೆಂದು ಪ್ರಧಾನಿ ತಿಳಿಸಿದರು.

"ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು "

May 25th, 11:08 am

ಟಾಟಾ ಮೆಮೋರಿಯಲ್ ಪ್ಲಾಟಿನಮ್ ಜುಬಿಲಿ ಮೈಲ್ ಸ್ಟೋನ್ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದರು . ಸಭೆಯಲ್ಲಿ ಮಾತನಾಡುತ್ತಾ , ಶ್ರೀ ಮೋದಿ ಅವರು ರತನ್ ಟಾಟಾ ಮತ್ತು ಟಾಟಾ ಸ್ಮಾರಕ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಕೊಡುಗೆಗಳನ್ನು ಪ್ರಶಂಸಿಸಿದರು . ಕ್ಯಾನ್ಸರ್ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ , ಹೀಗಾಗಿ ರೋಗಿಗಳು ಒಳ್ಳೆ ಚಿಕಿತ್ಸೆಯನ್ನು ಪಡೆಯುವ ಸಾಮಾನ್ಯ ವೇದಿಕೆಯೊಂದನ್ನು ಸೃಷ್ಟಿಸುವುದು ಮುಖ್ಯವಾಗಿದೆಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.

We want our railways to bring a qualitative difference in the lives of citizens: PM

January 09th, 05:57 pm

PM Narendra Modi performed Bhoomipujan’ of the redevelopment project of Gandhinagar Railway Station on Monday. He said that NDA Government has put railways in the priority category. PM Modi added that Railway work under NDA Government is being done in ‘mission mode’. The Prime Minister said that railways add ‘Gati’ (speed) and ‘Pragati’ (progress) to the nation.

PM Modi performs ‘Bhoomipujan’ of redevelopment of Gandhinagar railway station

January 09th, 05:56 pm

Prime Minister Narendra Modi today attended the Bhoomipujan of Gandhinagar railway station. Addressing the event PM Modi said that the Government has accorded topmost priority to the railways and to make the rail network modern. He said that NDA Government has put railways in the priority category and railway work under NDA Government is being done in ‘mission mode’.