ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
February 10th, 01:40 pm
ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 10th, 01:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.PM Modi campaigns in Madhya Pradesh’s Betul, Shajapur and Jhabua
November 14th, 11:30 am
Amidst the ongoing election campaigning in Madhya Pradesh, Prime Minister Modi’s rally spree continued as he addressed multiple public meetings in Betul, Shajapur and Jhabua today. PM Modi said, “In the past few days, I have traveled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”ಕರ್ನಾಟಕದ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 12:11 pm
ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಭಗವಂತ ಖೂಬಾ ಜೀ, ಕರ್ನಾಟಕ ಸರ್ಕಾರದ ಸಚಿವರು, ಸಂಸದರು, ಶಾಸಕರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಮ್ಮನ್ನು ಆಶೀರ್ವದಿಸಿದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಕರ್ನಾಟಕದ ಕೊಡೇಕಲ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
January 19th, 12:10 pm
ಕರ್ನಾಟಕದ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಪ್ರಧಾನಮಂತ್ರಿಯವರಿಂದು ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್ -ಚೆನ್ನೈ ಎಕ್ಸ್ ಪ್ರೆಸ್ ಮಾರ್ಗ ರಾ.ಹೆ. -150 ಸಿ ಯ 65.5 ಕಿ.ಮೀ ವಿಭಾಗಕ್ಕೆ (ಬಡದಲ್ ನಿಂದ ಮರಡಗಿ ಎಸ್ ಆಂದೋಲಾ) ಶಂಕುಸ್ಥಾಪನೆ ನೆರವೇರಿಸಿ, ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್ ಎಲ್ ಬಿಸಿ - ಇಆರ್ ಎಂ) ಉದ್ಘಾಟನೆಯೂ ಸೇರಿದೆ.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.PM Modi addresses public meetings in Madurai and Kanyakumari, Tamil Nadu
April 02nd, 11:30 am
PM Modi addressed election rallies in Tamil Nadu's Madurai and Kanyakumari. He invoked MGR's legacy, saying who can forget the film 'Madurai Veeran'. Hitting out at Congress, which is contesting the Tamil Nadu election 2021 in alliance with DMK, PM Modi said, “In 1980 Congress dismissed MGR’s democratically elected government, following which elections were called and MGR won from the Madurai West seat. The people of Madurai stood behind him like a rock.”PM Modi addresses public meeting at Dharapuram, Tamil Nadu
March 30th, 02:04 pm
In his first rally in the state of Tamil Nadu before assembly elections, PM Modi addressed a huge gathering in Dharapuram. “India takes great pride in the culture of Tamil Nadu. One of the happiest moments of my life was when I got a chance to speak a few words in the oldest language in the world, Tamil, at the United Nations,” he said.“ಮಳೆಯನ್ನು ಹಿಡಿದಿಡುವ” ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 22nd, 12:06 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.ವಿಶ್ವಜಲ ದಿನದ ಹಿನ್ನೆಲೆ “ ಜಲಶಕ್ತಿ ಅಭಿಯಾನ: ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ಪ್ರಧಾನಮಂತ್ರಿ ಚಾಲನೆ
March 22nd, 12:05 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 14th, 11:31 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 11:30 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಗುಜರಾತಿನ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾಡಿದ ಭಾಷಣ
October 24th, 10:49 am
ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ಉಪ ಮುಖ್ಯಮಂತ್ರಿ ಶ್ರೀ ನಿತಿನ್ ಪಟೇಲ್ ಜೀ, ಗುಜರಾತಿನ ಬಿ.ಜೆ.ಪಿ. ಪ್ರದೇಶ ಅಧ್ಯಕ್ಷರು ಮತ್ತು ಸಂಸತ್ ಸದಸ್ಯ, ಶ್ರೀ ಸಿ.ಆರ್. ಪಾಟೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನನ್ನ ರೈತ ಮಿತ್ರರೇ ಮತ್ತು ಗುಜರಾತಿನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ !.ಗುಜರಾತ್ ನ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 24th, 10:48 am
ಶ್ರೀ ಮೋದಿ ರೈತರಿಗೆ ದಿನದ 16 ಗಂಟೆ ವಿದ್ಯುತ್ ಪೂರೈಸುವ ಕಿಸಾನ್ ಸೂರ್ಯೋದಯ ಯೋಜನೆಗೆ ಚಾಲನೆ ನೀಡಿದರು. ಯು.ಎನ್. ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸಂಪರ್ಕಿತವಾದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಹಾಗೂ ಅಹಮದಾಬಾದ್ ನಲ್ಲರುವ ಅಹ್ಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ಟೆಲಿ ಕಾರ್ಡಿಯಾಲಜಿಯನ್ನೂ ಅವರು ಉದ್ಘಾಟಿಸಿದರು.Our efforts are on modernizing the agriculture sector by incorporating latest technology: PM Modi
January 28th, 10:22 am
Prime Minister Modi addressed the Global Potato Conclave in Gandhinagar, Gujarat via video conferencing. PM Modi highlighted the steps being undertaken to double the income of farmers by 2022. The PM spoke at length about the government's efforts to modernize the agriculture sector by incorporating latest technology.