ಬೆಂಗಳೂರಿನಲ್ಲಿ ನಡೆದ 'ಭಾರತ ಇಂಧನ ಸಪ್ತಾಹ 2023'ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲೀಷ್ ಅನುವಾದ

February 06th, 11:50 am

ವಿನಾಶಕಾರಿ ಭೂಕಂಪದಿಂದ ಹಾನಿಗೊಳಗಾದ ಟರ್ಕಿಯಲ್ಲಿನ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಅಲ್ಲಿ ದುರಂತ ಸಾವುಗಳು ಮತ್ತು ವ್ಯಾಪಕ ಹಾನಿಯ ವರದಿಗಳಿವೆ. ಟರ್ಕಿಯ ಸುತ್ತಲಿನ ದೇಶಗಳು ಸಹ ಭೂಕಂಪದ ಪ್ರಭಾವಕ್ಕೆ ಒಳಗಾಗಿ ಹಾನಿಗೀಡಾಗಿವೆ. ಭಾರತದ 140 ಕೋಟಿ ಜನರ ಸಹಾನುಭೂತಿ ಅಲ್ಲಿನ ಎಲ್ಲಾ ಭೂಕಂಪ ಸಂತ್ರಸ್ತರ ಪರವಾಗಿ ಇದೆ. ಭೂಕಂಪ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಬದ್ಧವಾಗಿದೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ -2023ರನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 06th, 11:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ (ಐಇಡಬ್ಲ್ಯೂ) 2023 ಅನ್ನು ಉದ್ಘಾಟಿಸಿದರು. ಇಂಡಿಯನ್ ಆಯಿಲ್ ನ 'ಅನ್ ಬಾಟಲ್ಡ್' ಉಪಕ್ರಮದ ಅಡಿಯಲ್ಲಿ ಪ್ರಧಾನಮಂತ್ರಿಯವರು ಸಮವಸ್ತ್ರಗಳನ್ನು ಬಿಡುಗಡೆ ಮಾಡಿದರು. ಈ ಸಮವಸ್ತ್ರಗಳನ್ನು ಮರುಬಳಕೆ ಮಾಡಿದ ಪಿ.ಇ.ಟಿ ಬಾಟಲಿಗಳಿಂದ ತಯಾರಿಸಲಾಗುತ್ತದೆ. ಇಂಡಿಯನ್ ಆಯಿಲ್ ನ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಟ್ವಿನ್-ಕುಕ್ ಟಾಪ್ ಮಾದರಿಯನ್ನು ಅವರು ಲೋಕಾರ್ಪಣೆ ಮಾಡಿದರು ಮತ್ತು ಅದರ ವಾಣಿಜ್ಯ ಬಳಕೆಗೆ ಹಸಿರು ನಿಶಾನೆ ತೋರಿದರು.

Bhavnagar is emerging as a shining example of port-led development: PM Modi

September 29th, 02:32 pm

PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.

PM Modi lays foundation stone & dedicates development projects in Bhavnagar, Gujarat

September 29th, 02:31 pm

PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.

PM Modi meets leading energy sector CEOs in Houston

September 22nd, 08:30 am

Prime Minister Narendra Modi held fruitful talks with leading energy sector CEOs in Houston. They held discussions on methods to harness opportunities in the energy sector.

List of MoUs/Agreements exchanged during visit of Prime Minister to Vladivostok

September 04th, 04:49 pm



ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

December 24th, 02:36 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಖುರ್ದಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಒಡಿಶಾದಲ್ಲಿ ಬಿಜೆಪಿ ಸರಕಾರವು ಎಲ್ಲ ಸುತ್ತಿನ ಅಭಿವೃದ್ಧಿಯನ್ನು ಖಚಿತಪಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ 9ನೇ ಸುತ್ತಿನ ನಗರ ಅನಿಲ ವಿತರಣೆಯ ಕಾರ್ಯಾರಂಭಕ್ಕೆ ಪ್ರಧಾನಮಂತ್ರಿ ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ

November 22nd, 04:25 pm

ಸಿ.ಜಿ.ಡಿ. ಹರಾಜಿನ 9ನೇ ಸುತ್ತಿನಡಿ 129 ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಜಾಲ ಸ್ಥಾಪನೆಯ ಕೆಲಸಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆಗೈದರು. ಸಭಿಕರನ್ನುದ್ಧೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ದೇಶದ ಅನಿಲ ಮೂಲಸೌಕರ್ಯಗಳ ವ್ಯವಸ್ಥೆಗಳನ್ನು ಸದೃಢಗೊಳಿಸುವತ್ತ ಕೇಂದ್ರ ಸರಕಾರವಿಂದು ಇಟ್ಟಿರುವ ವಿವಿಧ ಹೆಜ್ಜೆಗಳನ್ನು ವಿವರಿಸುತ್ತಾ, ಈ ಸಂದರ್ಭದಲ್ಲಿ ವಿಶೇಷವಾಗಿ ಎಲ್.ಎನ್.ಜಿ. ಘಟಕ(ಟೆಮಿನಲ್ಸ್)ಗಳ ಸಂಖ್ಯೆಗಳನ್ನು ವಿಸ್ತರಿಸಿದೆ,ರಾಷ್ಟ್ರವ್ಯಾಪಿ ಅನಿಲ ಪೂರೈಕಾ ಜಾಲ(ಗ್ರಿಡ್) ಮತ್ತು ನಗರ ಅನಿಲ ವಿತರಣಾ ಜಾಲಗಳನ್ನು ಕಲ್ಪಿಸಿದೆ ಎಂದು ಉಲ್ಲೇಖಿಸಿದರು.

9ನೇ ಸುತ್ತಿನ ನಗರ ಅನಿಲ ವಿತರಣೆಯ ಕಾರ್ಯಾರಂಭಕ್ಕೆ ಪ್ರಧಾನಮಂತ್ರಿ ಶಂಕುಸ್ಥಾಪನೆಗೈದರು

November 22nd, 04:00 pm

9ನೇ ಸುತ್ತಿನ ಸಿ.ಜಿ.ಡಿ ಹರಾಜಿನಡಿ ಪ್ರದಾನಿಸಿದ ನಗರ ಅನಿಲ ವಿತರಣಾ (ಸಿ.ಜಿ.ಡಿ) ಕಾರ್ಯಾರಂಭಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಿದರು. ಅವರು ಈ ಸಂದರ್ಭದಲ್ಲಿ 10ನೇ ಸುತ್ತಿನ ಸಿ.ಜಿ.ಡಿ ಹರಾಜು ಪ್ರಕ್ರಿಯೆಯನ್ನು ಉದ್ಘಾಟಿಸಿದರು.

ಸೆಪ್ಟೆಂಬರ್ 30ರಂದು ಪ್ರಧಾನಮಂತ್ರಿ ಗುಜರಾತಿಗೆ ಭೇಟಿ ನೀಡಲಿದ್ದಾರೆ

September 29th, 02:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30, 2018ರಂದು ಗುಜರಾತಿಗೆಭೇಟಿ ನೀಡಲಿದ್ದಾರೆ.

ಭಾರತ ಮತ್ತು ರಷ್ಯಾ ನಡುವೆ ಅನೌಪಚಾರಿಕ ಶೃಂಗಸಭೆ

May 21st, 10:10 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡುವೆ ರಷ್ಯಾ ಒಕ್ಕೂಟದ ಸೂಚಿ ಪಟ್ಟಣದಲ್ಲಿ 2018ರ ಮೇ 21ರಂದು ಮೊದಲ ಅನೌಪಚಾರಿಕ ಶೃಂಗಸಭೆ ನಡೆಯಿತು. ಈ ಶೃಂಗಸಭೆ ಉಭಯ ನಾಯಕರ ಸ್ನೇಹ ಸಂಬಂಧ ಗಟ್ಟಿಗೊಳಿಸಲು ಮತ್ತು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಅಲ್ಲದೆ ಭಾರತ ಮತ್ತು ರಷ್ಯಾ ನಡುವಿನ ಉನ್ನತ ಮಟ್ಟದ ರಾಜಕೀಯ ವಿನಿಮಯ ಪರಂಪರೆ ಮುಂದುವರಿಸಲು ಸಹಕಾರಿಯಾಯಿತು.

ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ

October 09th, 02:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.