ನವೀಕರಿಸಿದ ಜಲಿಯನ್ ವಾಲಾಬಾಗ್ ಸ್ಮಾರಕದಿಂದ ಒಂದು ನೋಟ
August 27th, 07:38 am
ಜಲಿಯನ್ ವಾಲಾ ಬಾಗ್ ಸ್ಮಾರಕ್‌ನ ನವೀಕರಿಸಿದ ಸಂಕೀರ್ಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 28, ಶನಿವಾರದಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಿದ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂಕೀರ್ಣವು ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಕೈಗೊಂಡ ಬಹು ಅಭಿವೃದ್ಧಿ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ.ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ಆಗಸ್ಟ್ 28ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಿಯವರು ಸ್ಮಾರಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ
August 26th, 06:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು 2021ರ ಆಗಸ್ಟ್ 28ರಂದು ಸಂಜೆ 6:25ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಲಾದ ವಸ್ತುಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮವು ಅನಾವರಣಗೊಳಿಸಲಿದೆ.People share their memories of him with the PM!
September 21st, 11:22 am
PM Narendra Modi had asked people to share if they had some memories of him in the form of photos. Thousands of people logged in and shared their memories.ಪ್ರಧಾನ ಮಂತ್ರಿಯವರ ಜಮ್ಮು ಮತ್ತು ಕಾಶ್ಮೀರದ ಭೇಟಿಯ ಕ್ಷಣಚಿತ್ರಗಳು
February 05th, 06:47 pm
ಪ್ರಧಾನ ಮಂತ್ರಿಯವರ ಜಮ್ಮು ಮತ್ತು ಕಾಶ್ಮೀರದ ಭೇಟಿಯ ಕ್ಷಣಚಿತ್ರಗಳು