ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ

October 13th, 11:55 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್‌, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ

October 13th, 11:54 am

కొచ్చి-బెంగళూరు సహజ వాయువు పైప్ లైన్ ను జాతికి అ౦కిత౦ చేసిన సందర్భంగా ప్రధాన మంత్రి ప్రారంభోపన్యాస ప్రసంగ మూల పాఠం

January 05th, 11:01 am

ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಕೊಚ್ಚಿ - ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ

January 05th, 11:00 am

ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಜನವರಿ 5ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

January 03rd, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು 2021ರ ಜನವರಿ 5ರಂದು ಬೆಳಗ್ಗೆ 11 ಗಂಟೆಗೆ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿರುತ್ತಾರೆ.