ಪ್ರಧಾನಿ ಅಧ್ಯಕ್ಷತೆಯಲ್ಲಿ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ
September 21st, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷತೆಯಲ್ಲಿ 20.09.2022 ರಂದು ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ ನಡೆಯಿತು.Seva, Sushasan aur Gareeb Kalyan have changed the meaning of government for the people: PM Modi in Shimla
May 31st, 11:01 am
Prime Minister Narendra Modi addressed ‘Garib Kalyan Sammelan’ in Shimla, Himachal Pradesh. The Prime Minister said that the welfare schemes, good governance, and welfare of the poor (Seva Sushasan aur Gareeb Kalyan) have changed the meaning of government for the people. Now the government is working for the people, he added.PM addresses ‘Garib Kalyan Sammelan’ in Shimla
May 31st, 11:00 am
Prime Minister Narendra Modi addressed ‘Garib Kalyan Sammelan’ in Shimla, Himachal Pradesh. The Prime Minister said that the welfare schemes, good governance, and welfare of the poor (Seva Sushasan aur Gareeb Kalyan) have changed the meaning of government for the people. Now the government is working for the people, he added.Maa Bharati is with all of you: PM Modi at launch of PM-CARES for Children Scheme
May 30th, 10:31 am
Releasing the benefits under PM-CARES for Children Scheme, PM Modi said, It is a small effort to reduce the difficulties of such corona affected children who lost both their parents. PM-CARES for children is also a reflection of the fact that every countryman is with you with the utmost sensitivity.”PM releases benefits under PM CARES for Children Scheme
May 30th, 10:30 am
Releasing the benefits under PM-CARES for Children Scheme, PM Modi said, It is a small effort to reduce the difficulties of such corona affected children who lost both their parents. PM-CARES for children is also a reflection of the fact that every countryman is with you with the utmost sensitivity.”PM to release benefits under PM CARES for Children Scheme on 30 May
May 29th, 12:35 pm
Prime Minister Shri Narendra Modi will release benefits under the PM CARES for Children Scheme on 30 May 2022 at 10:30 AM via video conferencing. Prime Minister will transfer scholarships to school going children. A passbook of PM CARES for Children, and health card under Ayushman Bharat – Pradhan Mantri Jan Arogya Yojana will be handed over to the children during the programme.ಗುಜರಾತ್ ನ ದಿಯೋದರ್ ನಲ್ಲಿರುವ ಬನಾಸ್ ಡೇರಿಯಲ್ಲಿ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 19th, 11:02 am
ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಎಂದು ಭಾವಿಸುತ್ತೇನೆ. ನಾನು ಆರಂಭದಲ್ಲಿ ಹಿಂದಿಯಲ್ಲಿ ಮಾತನಾಡಬೇಕಾಗಿರುವುದರಿಂದ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ ಮಾಧ್ಯಮದ ಸ್ನೇಹಿತರು ನಾನು ಹಿಂದಿಯಲ್ಲಿ ಮಾತನಾಡುವುದು ಒಳ್ಳೆಯದು ಎಂದು ವಿನಂತಿಸಿದರು. ಆದ್ದರಿಂದ, ನಾನು ಅವರ ಮನವಿಯನ್ನು ಅಂಗೀಕರಿಸಲು ನಿರ್ಧರಿಸಿದೆ.ಬನಸ್ಕಾಂತದ ದಿಯೋದರ್ ನ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ
April 19th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಹೊಸ ಡೈರಿ ಸಂಕೀರ್ಣವು ಸಂಪೂರ್ಣ ಗ್ರೀನ್‌ಫೀಲ್ಡ್ ಯೋಜನೆಯಾಗಿದೆ. ಇದು ದಿನಕ್ಕೆ ಸುಮಾರು 30 ಲಕ್ಷ ಲೀಟರ್ ಹಾಲು ಸಂಸ್ಕರಣೆ, ಸುಮಾರು 80 ಟನ್ ಬೆಣ್ಣೆ, ಒಂದು ಲಕ್ಷ ಲೀಟರ್ ಐಸ್ ಕ್ರೀಮ್, 20 ಟನ್ ಗಟ್ಟಿಗೊಳಿಸಿದ ಹಾಲು (ಖೋವಾ) ಮತ್ತು 6 ಟನ್ ಚಾಕೊಲೇಟ್ ಅನ್ನು ಉತ್ಪಾದಿಸುತ್ತದೆ. ಆಲೂಗೆಡ್ಡೆ ಸಂಸ್ಕರಣಾ ಘಟಕವು ಫ್ರೆಂಚ್ ಫ್ರೈಸ್, ಆಲೂಗಡ್ಡೆ ಚಿಪ್ಸ್, ಆಲೂ ಟಿಕ್ಕಿ, ಪ್ಯಾಟೀಸ್ ಮುಂತಾದ ವಿವಿಧ ರೀತಿಯ ಸಂಸ್ಕರಿಸಿದ ಆಲೂಗಡ್ಡೆ ಉತ್ಪನ್ನಗಳನ್ನು ತಯಾರಿಸಲಾಗುವುದು.Facilities India prepared in short timespan to fight Covid pandemic, shows capability of our country: PM
October 07th, 11:59 am
PM Modi, dedicated 35 PSA Oxygen Plants established under PM CARES, across 35 States and Union Territories, in an event held at AIIMS Rishikesh. The PM remarked, It is a matter of pride for every Indian that 93 crore doses of corona vaccine have been administered. Very soon India will cross the 100 crore mark.ಪಿಎಂ-ಕೇರ್ಸ್ ನಿಧಿಯಡಿ ಸ್ಥಾಪಿಸಿರುವ ಒತ್ತಡ ಹೀರಿಕೊಳ್ಳುವ ಪಿಎಸ್ ಎ ಆಮ್ಲಜನಕ ಘಟಕಗಳನ್ನು ರಾಷ್ಟಕ್ಕೆ ಲೋಕಾರ್ಪಣೆಗೊಳಿಸಿದ ಪ್ರಧಾನಮಂತ್ರಿ
October 07th, 11:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರಾಖಂಡ್ ನ ರಿಷಿಕೇಶದ ಏಮ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಂ-ಕೇರ್ಸ್ ನಿಧಿಯಿಂದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಿರುವ 35 ಒತ್ತಡ ಹೀರಿಕೊಳ್ಳುವ ಆಮ್ಲಜನಕ (ಪಿಎಸ್ ಎ) ಘಟಕಗಳನ್ನು ಲೋಕಾರ್ಪಣೆ ಮಾಡಿದರು. ಇದರೊಂದಿಗೆ ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪಿಎಸ್ಎ ಆಮ್ಲಜನಕ ಘಟಕಗಳು ಕಾರ್ಯಾರಂಭ ಮಾಡಿದಂತಾಗಿದೆ. ಕೇಂದ್ರ ಸಚಿವರುಗಳು, ಉತ್ತರಾಖಂಡ್ ಮುಖ್ಯಮಂತ್ರಿ, ರಾಜ್ಯ ಸಚಿವರು ಮತ್ತು ಆರೋಗ್ಯ ರಕ್ಷಣಾ ವೃತ್ತಿಪರರು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪಿ.ಎಂ. ಕೇರ್ಸ್ ನಿಂದ ನಿರ್ಮಿಸಿರುವ ಪಿಎಸ್ಎ ಆಮ್ಲಜನಕ ಘಟಕಗಳನ್ನು ಅಕ್ಟೋಬರ್ 7 ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
October 06th, 02:54 pm
35 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಎಂ ಕೇರ್ಸ್ ನಿಂದ ನಿರ್ಮಿಸಿರುವ ಒತ್ತಡ ಹೀರಿಕೊಳ್ಳುವ [ಪಿಎಸ್ಎ] ಆಮ್ಲಜನಕ ಘಟಕಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. 2021 ರ ಅಕ್ಟೋಬರ್ 7 ರಂದು ಪ್ರಧಾನಮಂತ್ರಿ ಅವರು ಉತ್ತರಾಖಂಡದ ರಿಷಿಕೇಶ್ ದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇವುಗಳನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಪಿಎಸ್ಎ ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮಕ್ಕಳ ಯೋಜನೆಗೆ ಪಿಎಂ ಕೇರ್ಸ್
August 02nd, 05:02 pm
2020ರ ಮಾರ್ಚ್ 11ರಿಂದ ಅನ್ವಯವಾಗುವಂತೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಪೋಷಕರಿಬ್ಬರನ್ನು ಅಥವಾ ಕಾನೂನಾತ್ಮಕ ಪಾಲಕರನ್ನು ಅಥವಾ ದತ್ತು ಪಡೆದ ಪೋಷಕರನ್ನು ಅಥವಾ ಬದುಕುಳಿದ ಪೋಷಕರ ಮಕ್ಕಳಿಗೆ ಬೆಂಬಲ ನೀಡಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2021 ಮೇ 29 ರಂದು ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯ ಉದ್ದೇಶವು ಮಕ್ಕಳ ಸಮಗ್ರ ರಕ್ಷಣೆ ಮತ್ತು ನಿರಂತರ ರಕ್ಷಣೆಯನ್ನು ಖಾತ್ರಿಪಡಿಸುವುದು ಮತ್ತು ಆರೋಗ್ಯ ವಿಮೆಯ ಮೂಲಕ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು, ಶಿಕ್ಷಣದ ಮೂಲಕ ಅವರನ್ನು ಸಬಲೀಕರಣಗೊಳಿಸುವುದು ಮತ್ತು 23ನೇ ವಯಸ್ಸಿಗೆ ಬಂದ ನಂತರ ಆರ್ಥಿಕ ಬೆಂಬಲದೊಂದಿಗೆ ಸ್ವಾವಲಂಬಿ ಅಸ್ತಿತ್ವಕ್ಕಾಗಿ ಅವರನ್ನು ಸಜ್ಜುಗೊಳಿಸುವುದಾಗಿದೆ.ದೇಶಾದ್ಯಂತ ಆಮ್ಲಜನಕ ಪೂರೈಕೆ ಹೆಚ್ಚಿಸಲು ಪ್ರಧಾನ ಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಪರಾಮರ್ಶೆ ಸಭೆ
July 09th, 01:10 pm
ದೇಶಾದ್ಯಂತ ಆಮ್ಲಜನಕ ಉತ್ಪಾದನೆ, ಪೂರೈಕೆ ಮತ್ತು ಲಭ್ಯತೆ ಮತ್ತು ಘಟಕಗಳ ಸ್ಥಾಪನೆಯ ಪ್ರಗತಿ ಕುರಿತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿಂದು ಉನ್ನತ ಮಟ್ಟದ ಪರಾಮರ್ಶೆ ಸಭೆ ನಡೆಯಿತು.ಪಿಎಂ ಕೇರ್ಸ್ ಮೂಲಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕಲ್ಯಾಣಿಯಲ್ಲಿ 250 ಹಾಸಿಗೆ ಸಾಮರ್ಥ್ಯದ ಎರಡು ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳ ಸ್ಥಾಪನೆ
June 16th, 02:24 pm
ಪ್ರಧಾನಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ-ಕೇರ್ಸ್ ) ನಿಧಿ ಟ್ರಸ್ಟ್, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕಲ್ಯಾಣಿಯಲ್ಲಿ ಡಿಆರ್ ಡಿಒ ವತಿಯಿಂದ ತಲಾ 250 ಹಾಸಿಗೆಗಳ ಸಾಮರ್ಥ್ಯದ ಎರಡು ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳ ಸ್ಥಾಪನೆಗರ 41.62 ಕೋಟಿ ನೆರವು ಹಂಚಿಕೆ ಮಾಡಲು ನಿರ್ಧರಿಸಿದೆ. ಅವುಗಳಿಗೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಜ್ಯ ಸರ್ಕಾರ ಕೆಲವು ಮೂಲಸೌಕರ್ಯ ನೆರವನ್ನು ಒದಗಿಸಲಿವೆ.Government announces further measures to help families who lost the earning member due to Covid
May 29th, 08:06 pm
In addition to the measures announced under PM CARES for Children- Empowerment of Covid affected children, Government of India has announced further measures to help families who have lost the earning member due to Covid. They will provide pension to families of those who died due to Covid and an enhanced & liberalised insurance compensation.ಕೋವಿಡ್ ಸಂತ್ರಸ್ತ ಮಕ್ಕಳ ಸಬಲೀಕರಣ ಮತ್ತು ನೆರವಿಗೆ ‘ಮಕ್ಕಳಿಗಾಗಿ ಪಿಎಂ ಕೇರ್ಸ್’ ಆರಂಭ
May 29th, 06:03 pm
Prime Minister Modi chaired an important meeting to discuss and deliberate on steps which can be taken to support children who have lost their parents due to COVID-19. All children who have lost both parents or surviving parent or legal guardian/adoptive parents due to COVID-19 will be supported under ‘PM-CARES for Children’ scheme.ಪಿಎಂ-ಕೇರ್ಸ್ ನಿಧಿಯ ಮೂಲಕ 1.5 ಲಕ್ಷ ಆಕ್ಸಿಕೇರ್ ಸಿಸ್ಟಮ್ ಖರೀದಿ
May 12th, 06:24 pm
322.5 ಕೋಟಿ ರೂ.ಗಳ ವೆಚ್ಚದಲ್ಲಿ 1,50,000 ಯುನಿಟ್ ಆಕ್ಸಿಕೇರ್ ಸಿಸ್ಟಮ್ ಗಳನ್ನು ಖರೀದಿಸಲು ಪಿಎಂ-ಕೇರ್ಸ್ ನಿಧಿ ಅನುಮತಿ ನೀಡಿದೆ. ರೋಗಿಗಳಿಗೆ ನೀಡುವ ಆಮ್ಲಜನಕವನ್ನು ಅವರ ಎಸ್‌ಪಿಒ 2 ಮಟ್ಟಗಳ ಆಧಾರದ ಮೇಲೆ ನಿಯಂತ್ರಿಸಲು ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಸಮಗ್ರ ವ್ಯವಸ್ಥೆ ಇದಾಗಿದೆ.ಅನಿಲ ಆಕ್ಸಿಜನ್ ಅನ್ನು ವೈದ್ಯಕೀಯ ಉದ್ದೇಶಕ್ಕೆ ಬಳಸುವ ಕುರಿತಂತೆ ಪ್ರಧಾನಮಂತ್ರಿ ಪರಾಮರ್ಶೆ
May 02nd, 02:18 pm
ಆಮ್ಲಜನಕದ ಪೂರೈಕೆ ಮತ್ತು ಲಭ್ಯತೆಯನ್ನು ಹೆಚ್ಚಿಸಲು ನಾವಿನ್ಯಪೂರ್ಣ ಮಾರ್ಗಗಳನ್ನು ಅನ್ವೇಷಿಸುವ ನಿಟ್ಟಿಗೆ ಅನುಗುಣವಾಗಿ, ಪ್ರಧಾನಮಂತ್ರಿ ಮೋದಿ ಅವರಿಂದು ಅನಿಲ ಆಮ್ಲಜನಕದ ಬಳಕೆಯ ಪರಾಮರ್ಶೆಗಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪಿಎಂ ಕೇರ್ಸ್ ನಿಧಿಯಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಖರೀದಿ
April 28th, 05:09 pm
ಪಿಎಂ ಕೇರ್ಸ್ ನಿಧಿಯಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಕಾನ್ಸಂಟ್ರೇಟರ್ಸ್ (ಆಮ್ಲಜನಕ ಸಾಂದ್ರಕ) ಗಳನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅನುಮೋದನೆ ನೀಡಿದ್ದಾರೆ.ಪಿಎಂ ಕೇರ್ಸ್ ನಿಧಿ ಮೂಲಕ ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಕರ್ಯಗಳಲ್ಲಿ 551 ಪಿಎಸ್ಎ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆ
April 25th, 12:27 pm
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆಯನ್ನು ಹೆಚ್ಚಳ ಮಾಡಬೇಕೆಂಬ ಪ್ರಧಾನಮಂತ್ರಿಗಳ ನಿರ್ದೇಶನದಂತೆ, ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಕರ್ಯಗಳೊಳಗೆ 551 ಪ್ರಜರ್ ಸ್ವಿಂಗ್ ಅಡ್ಸಾರ್ಪಷನ್ (ಪಿಎಸ್ಎ) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪನೆಗೆ ನಿಧಿ ಹಂಚಿಕೆ ಮಾಡಲು ಪಿಎಂ ಕೇರ್ಸ್ ನಿಧಿ ತಾತ್ವಿಕ ಅನುಮೋದನೆ ನೀಡಿದೆ. ಎಷ್ಟು ಸಾಧ್ಯವೋ ಅಷ್ಟು ಶೀಘ್ರ ಈ ಘಟಕಗಳು ಕಾರ್ಯಾರಂಭ ಮಾಡಬೇಕು ಎಂದು ಪ್ರಧಾನಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಈ ಘಟಕಗಳಿಂದ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್ ಲಭ್ಯತೆ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.