ಮೇಘಾಲಯದ ಶಿಲ್ಲಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ....
December 18th, 04:22 pm
ಮೇಘಾಲಯವು ಪ್ರಕೃತಿ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಈ ಸಮೃದ್ಧಿಯು ನಿಮ್ಮ ಆತಿಥ್ಯದಲ್ಲಿಯೂ ಪ್ರತಿಫಲಿಸುತ್ತದೆ. ಇಂದು ಮತ್ತೊಮ್ಮೆ ಮೇಘಾಲಯದ ಅಭಿವೃದ್ಧಿ ಉತ್ಸವದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ. ಸಂಪರ್ಕ, ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗಕ್ಕಾಗಿ ಹತ್ತಾರು ಯೋಜನೆಗಳಿಗಾಗಿ ಮೇಘಾಲಯದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಅಭಿನಂದನೆಗಳು.ಮೇಘಾಲಯದ ಶಿಲ್ಲಾಂಗ್ನಲ್ಲಿ ಪ್ರಧಾನಿಯವರಿಂದ 2450 ಕೋಟಿ ರೂ.ಗಳ ಬಹುವಿಧದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ಶಿಲ್ಲಾಂಗ್ನಲ್ಲಿ 2450 ಕೋಟಿ ರೂ.ಗಳ ಬಹುವಿಧದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ ಶಿಲ್ಲಾಂಗ್ನ ಸ್ಟೇಟ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಈಶಾನ್ಯ ಮಂಡಳಿಯ ಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು ಮತ್ತು ಅದರ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.Our government is making unprecedented investments on health infrastructure: PM Modi
April 28th, 02:30 pm
PM Modi inaugurated seven cancer hospitals in Assam. The project has been executed by Assam Cancer Care Foundation, a joint venture of Government of Assam and Tata Trusts. The hospitals will augment healthcare capacities in the region. PM Modi said, There was a time, even one hospital getting opened up in seven years was a thing to celebrate. Times have changed now. I've been told three more cancer hospitals will be ready for your service in few months.ಏಳು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿಗಳು, ಅಸ್ಸಾಂನಾದ್ಯಂತ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು
April 28th, 02:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಬ್ರುಗಢದಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂನ ಆರು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕ್ಯಾನ್ಸರ್ ಆಸ್ಪತ್ರೆಗಳನ್ನು ದಿಬ್ರುಗಢ, ಕೋಕ್ರಜಾರ್, ಬಾರ್ಪೇಟಾ, ದರ್ರಾಂಗ್, ತೇಜ್‌ಪುರ್, ಲಖಿಂಪುರ್ ಮತ್ತು ಜೋರ್ಹತ್‌ನಲ್ಲಿ ನಿರ್ಮಿಸಲಾಗಿದೆ. ದಿನದ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಮಂತ್ರಿಯವರು ದಿಬ್ರುಗಢದ ಹೊಸ ಆಸ್ಪತ್ರೆಯ ಆವರಣಕ್ಕೆ ಭೇಟಿ ನೀಡಿ ಲೋಕಾರ್ಪಣೆ ನೆರವೇರಿಸಿದರು. ಯೋಜನೆಯ 2ನೇ ಹಂತದಲ್ಲಿ ನಿರ್ಮಾಣವಾಗಲಿರುವ ಧುಬ್ರಿ, ನಲ್ಬರಿ, ಗೋಲ್ಪಾರಾ, ನಾಗೌನ್, ಶಿವಸಾಗರ್, ತಿನ್ಸುಕಿಯಾ ಮತ್ತು ಗೋಲಾಘಾಟ್‌ಗಳಲ್ಲಿನ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅಸ್ಸಾಂ ರಾಜ್ಯಪಾಲ ಶ್ರೀ ಜಗದೀಶ್ ಮುಖಿ, ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ರಾಮೇಶ್ವರ್ ತೇಲಿ, ಮಾಜಿ ಸಿಜೆಐ ಮತ್ತು ರಾಜ್ಯಸಭಾ ಸದಸ್ಯ ಶ್ರೀ ರಂಜನ್ ಗೊಗೊಯ್ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರತನ್ ಟಾಟಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.