ಅಕ್ಟೋಬರ್ 5ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 04th, 05:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 5 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:15 ರ ಸುಮಾರಿಗೆ ಅವರು ಪೊಹರಾದೇವಿಯ ಜಗದಂಬಾ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ. ವಾಶಿಮ್ ನಲ್ಲಿ ಸಂತ ಸೇವಾಲಾಲ್ ಮಹಾರಾಜ್ ಮತ್ತು ಸಂತ ರಾಮರಾವ್ ಮಹಾರಾಜ್ ಅವರ ಸಮಾಧಿಗಳಿಗೂ ಅವರು ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ಬೆಳಗ್ಗೆ 11.30ಕ್ಕೆ ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಸಾರುವ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ಸುಮಾರು 23,300 ಕೋಟಿ ರೂ.ಗಳ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಮಂತ್ರಿ ಅವರು ಥಾಣೆಯಲ್ಲಿ 32,800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬಿಕೆಸಿ ಮೆಟ್ರೋ ನಿಲ್ದಾಣದಿಂದ ಬಿಕೆಸಿಯಿಂದ ಮುಂಬೈನ ಆರೆ ಜೆವಿಎಲ್ಆರ್ ಗೆ ಚಲಿಸುವ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬಿಕೆಸಿ ಮತ್ತು ಸಾಂತಾಕ್ರೂಜ್ ನಿಲ್ದಾಣಗಳ ನಡುವಿನ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್‌ಎಚ್‌ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.ಜೂನ್ 18 - 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನಮಂತ್ರಿ ಭೇಟಿ
June 17th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 18 ಮತ್ತು 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ಭಾರತದ ಮೈತ್ರಿ ದೇಶವನ್ನು ವಿಭಜಿಸಬಹುದು ಆದರೆ ದೇಶವನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ: ಬಿಹಾರದ ಮಹಾರಾಜ್‌ಗಂಜ್‌ನಲ್ಲಿ ಪ್ರಧಾನಿ ಮೋದಿ
May 21st, 11:20 am
ಬಿಹಾರದ ಮಹಾರಾಜ್‌ಗಂಜ್‌ನಲ್ಲಿ ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿ ಹೊಂದಿದ ಬಿಹಾರ ಮತ್ತು ಸಮೃದ್ಧ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು. ಜೂನ್ 4 ಸಮೀಪಿಸುತ್ತಿದ್ದಂತೆ ಪ್ರತಿಪಕ್ಷಗಳಿಂದ ಹೆಚ್ಚುತ್ತಿರುವ ಟೀಕೆಗಳನ್ನು ಎತ್ತಿ ತೋರಿಸಿರುವ ಪ್ರಧಾನಿ ಮೋದಿ, ಈ ದೇಶದ ಜನರು ಮುಂದಿನ ಐದು ವರ್ಷಗಳ ಕಾಲ ಮೋದಿಯನ್ನು ಮತ್ತೆ ಆಯ್ಕೆ ಮಾಡಲಿದ್ದಾರೆ ಎಂಬುದನ್ನು ಭಾರತ ಮೈತ್ರಿ ಸಹಿಸುವುದಿಲ್ಲ ಎಂದು ಹೇಳಿದರು.ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 21st, 11:00 am
ಪ್ರಧಾನಿ ಮೋದಿಯವರು ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.The people of Mewar’s intent for change in favour of the BJP are clearly visible in the whole of Rajasthan: PM Modi
November 21st, 12:30 pm
Ahead of the assembly election in poll-bound Rajasthan, PM Modi addressed grand public rallies in Baran, Kota and Karauli. He said, “The people of Mewar’s intent for change in favour of BJP are clearly visible in the whole of Rajasthan”.PM Modi addresses Grand Public Rallies in poll-bound Rajasthan’s Baran, Kota and Karauli
November 21st, 12:00 pm
Ahead of the assembly election in poll-bound Rajasthan, PM Modi addressed grand public rallies in Baran, Kota and Karauli. He said, “The people of Mewar’s intent for change in favour of BJP are clearly visible in the whole of Rajasthan”.The BJP’s manifesto is dedicated to strengthening every individual in MP: PM Modi
November 13th, 05:00 pm
In an electrifying public address in Barwani, Madhya Pradesh, Prime Minister Narendra Modi said that the manifesto released by the Madhya Pradesh BJP is set to take the state to new heights. He said, “The meticulously crafted manifesto charts a transformative course for Madhya Pradesh, focusing on self-reliance, youth and women empowerment, and holistic development for all communities.”PM Modi addresses a public meeting in Madhya Pradesh’s Barwani
November 13th, 04:30 pm
In an electrifying public address in Barwani, Madhya Pradesh, Prime Minister Narendra Modi said that the manifesto released by the Madhya Pradesh BJP is set to take the state to new heights. He said, “The meticulously crafted manifesto charts a transformative course for Madhya Pradesh, focusing on self-reliance, youth and women empowerment, and holistic development for all communities.”PM Modi addresses emphatic election rallies in Mungeli and Mahasamund, Chhattisgarh
November 13th, 11:20 am
Ahead of the Assembly Election, PM Modi addressed two massive public meetings in Mungeli and Mahasamund, Chhattisgarh. He said, “It is clear in the 1st phase of polling that Chhattisgarh is going to be Congress-free soon.” He added that he is thankful to the youth and the women of the state who voted in favor of the state’s development. PM Modi stated, “Victory for BJP in Chhattisgarh means rapid development, fulfilling dreams of youth, empowerment of women, and an end to rampant corruption.”Congress & BRS have three things in common in their DNA, dynasty, corruption and appeasement: PM Modi
November 07th, 05:05 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”PM Narendra Modi addresses a public meeting in Hyderabad, Telangana
November 07th, 04:44 pm
Continuing his election campaigning spree, Prime Minister Narendra Modi spoke at a public rally in Hyderabad, Telangana, where he conveyed his heartfelt greetings to the people of the state. He acknowledged that the winds that bring change can be witnessed through such public gatherings in Telangana. Also, recognising a message that perse people from every corner of Telangana brought along, PM Modi said, “The trust of Telangana is now with the BJP.”BJP government will extend the scheme of providing free ration to the poor people for the next 5 years: PM Modi
November 07th, 02:00 pm
Prior to the Madhya Pradesh assembly election, Prime Minister Narendra Modi today delivered a public address in Sidhi. The Prime Minister initiated his speech by affectionately referring to the people of Madhya Pradesh as God. He said, “Today, people are saying that in Modi stays in Madhya Pradesh’s heart, Madhya Pradesh stays in Modi’s heart.” Why Modi is in the hearts of people in Madhya Pradesh, why BJP is here, is no longer a mystery, he added.PM Modi addresses a public meeting in Sidhi, Madhya Pradesh
November 07th, 01:15 pm
Prior to the Madhya Pradesh assembly election, Prime Minister Narendra Modi today delivered a public address in Sidhi. The Prime Minister initiated his speech by affectionately referring to the people of Madhya Pradesh as God. He said, “Today, people are saying that in Modi stays in Madhya Pradesh’s heart, Madhya Pradesh stays in Modi’s heart.” Why Modi is in the hearts of people in Madhya Pradesh, why BJP is here, is no longer a mystery, he added.ಉತ್ತರಾಖಂಡದ ಪಿಥೋರಗಢದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 12th, 10:16 pm
ಉತ್ತರಾಖಂಡದ ಜನಪ್ರಿಯ ಮತ್ತು ಯುವ ಮುಖ್ಯಮಂತ್ರಿ ಭಾಯಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವ ಶ್ರೀ ಅಜಯ್ ಭಟ್ ಜಿ, ಮಾಜಿ ಮುಖ್ಯಮಂತ್ರಿ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಜಿ, ಉತ್ತರಾಖಂಡ ಸರ್ಕಾರದ ಸಚಿವರು, ಎಲ್ಲಾ ಸಂಸದರು, ಶಾಸಕರು, ಇಲ್ಲಿ ನೆರೆದಿರುವ ಗಣ್ಯರು ಮತ್ತು ದೈವಭೂಮಿಯ ನನ್ನ ಆತ್ಮೀಯ ಕುಟುಂಬ ಸದಸ್ಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು! ಇಂದು ಉತ್ತರಾಖಂಡ ಅದ್ಭುತಗಳನ್ನು ಮಾಡಿದೆ. ಇಂತಹ ದೃಶ್ಯವನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ಈ ಹಿಂದೆ ಯಾರಿಗೂ ಸಿಕ್ಕಿರಲಿಕ್ಕಿಲ್ಲ. ನಾನು ಬೆಳಗ್ಗೆಯಿಂದ ಉತ್ತರಾಖಂಡದಾದ್ಯಂತ ಹೋದಾಗ, ನಾನು ಅಪಾರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿದ್ದೇನೆ. ಅದು ಪ್ರೀತಿ ನದಿ (ಗಂಗೆ) ಹರಿಯುತ್ತಿರುವಂತೆ ಭಾಸವಾಗುತ್ತಿತ್ತು.ಉತ್ತರಾಖಂಡದ ಪಿಥೋರಗಢದಲ್ಲಿ ಸುಮಾರು 4200 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದ ಪ್ರಧಾನಿ
October 12th, 03:04 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ತಮ್ಮ ಭೇಟಿಯ ಸಂದರ್ಭದಲ್ಲಿ ಉತ್ತರಾಖಂಡದ ಜನರು ತೋರಿದ ಅಭೂತಪೂರ್ವ ಪ್ರೀತಿ ಮತ್ತು ವಾತ್ಸಲ್ಯ ಮತ್ತು ಅಸಂಖ್ಯಾತ ಆಶೀರ್ವಾದಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಇದು ವಾತ್ಸಲ್ಯದ ಗಂಗೆಯಂತೆ ಹರಿಯಿತು ಎಂದು ಅವರು ಹೇಳಿದರು. ಶ್ರೀ ಮೋದಿಯವರು ಆಧ್ಯಾತ್ಮ ಮತ್ತು ಶೌರ್ಯದ ಭೂಮಿಗೆ, ವಿಶೇಷವಾಗಿ ಕೆಚ್ಚೆದೆಯ ತಾಯಂದಿರಿಗೆ ತಲೆಬಾಗಿ ನಮಿಸಿದರು. ಬೈದ್ಯನಾಥ ಧಾಮದಲ್ಲಿ ಜೈ ಬದ್ರಿ ವಿಶಾಲ್ ಘೋಷಣೆಯೊಂದಿಗೆ ಗಂಗೊಳ್ಳಿಹಾತ್ ನಲ್ಲಿರುವ ಕಾಳಿ ಮಂದಿರದಲ್ಲಿ ಗಂಟೆ ಬಾರಿಸುವುದರೊಂದಿಗೆ ಗರ್ವಾಲ್ ರೈಫಲ್ಸ್ ಸೈನಿಕರ ಉತ್ಸಾಹ ಮತ್ತು ಸಂಭ್ರಮವು ಕುಮಾವೂ ರೆಜಿಮೆಂಟ್ ನ ಸೈನಿಕರಲ್ಲಿ ಹೊಸ ಕೆಚ್ಚನ್ನು ತುಂಬುತ್ತದೆ ಎಂದು ಅವರು ಒತ್ತಿ ಹೇಳಿದರು. ಮಾನಸಖಂಡದಲ್ಲಿ, ಬೈದ್ಯನಾಥ, ನಂದಾದೇವಿ, ಪೂರಂಗಿರಿ, ಕಾಸರದೇವಿ, ಕೈಂಚಿಧಾಮ್, ಕತರ್ಮಾಲ್, ನಾನಕಮಟ್ಟಾ, ರೀತಾ ಸಾಹಿಬ್ ಮತ್ತು ಇತರ ಅಸಂಖ್ಯಾತ ಪುಣ್ಯಕ್ಷೇತ್ರಗಳನ್ನು ಪ್ರಧಾನಮಂತ್ರಿ ಪ್ರಸ್ತಾಪಿಸಿದರು. ನಾನು ನಿಮ್ಮ ನಡುವೆ ಉತ್ತರಾಖಂಡದಲ್ಲಿ ಇದ್ದಾಗ ಸದಾ ಅದೃಷ್ಟ ಮಾಡಿದ ಭಾವನೆಯುಂಟಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ಮಧ್ಯಪ್ರದೇಶದ ಜಬಲ್ ಪುರದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 03:31 pm
ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗು ಭಾಯ್ ಪಟೇಲ್, ಮುಖ್ಯಮಂತ್ರಿ ಭಾಯಿ ಶಿವರಾಜ್ ಸಿಂಗ್ ಚೌಹಾಣ್, ನನ್ನ ಎಲ್ಲಾ ಸಂಪುಟ ಸಹೋದ್ಯೋಗಿಗಳು, ಮಧ್ಯಪ್ರದೇಶ ಸರ್ಕಾರದ ಸಚಿವರು, ಸಂಸದರು, ಶಾಸಕರು, ವೇದಿಕೆಯಲ್ಲಿ ಉಪಸ್ಥಿತರಿರುವ ಇತರ ಎಲ್ಲಾ ಗಣ್ಯರು ಮತ್ತು ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದ ಮಹಿಳೆಯರ್ ಮತ್ತು ಮಹನೀಯರೇ!ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲು, ಅನಿಲ ಕೊಳವೆ ಮಾರ್ಗ, ವಸತಿ ಹಾಗೂ ಶುದ್ಧ ಕುಡಿಯುವ ನೀರಿನಂತಹ ವಿವಿಧ ವಲಯಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದರು. ರಾಣಿ ದುರ್ಗಾವತಿ ಅವರ 500ನೇ ಜನ್ಮ ಶತಮಾನೋತ್ಸವದ ಅಂಗವಾಗಿ ಜಬಲ್‌ಪುರದಲ್ಲಿ 'ವೀರಾಂಗನ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಶ್ರೀ ಮೋದಿ ಭೂಮಿ ಪೂಜೆ ನೆರವೇರಿಸಿದರು. ಇಂದೋರ್‌ನಲ್ಲಿ ʻಲೈಟ್ ಹೌಸ್ʼ ಯೋಜನೆಯಡಿ ನಿರ್ಮಿಸಲಾದ 1000ಕ್ಕೂ ಹೆಚ್ಚು ಮನೆಗಳ ಉದ್ಘಾಟನೆ; ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿ ಅನೇಕ ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಿಯೋನಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಲೋಕಾರ್ಪಣೆ; ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯವನ್ನು ಸುಧಾರಿಸಲು 4,800 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ; 1,850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳ ಸಮರ್ಪಣೆ, ವಿಜೈಪುರ-ಔರೈಯಾನ್-ಫೂಲ್‌ಪುರ ಪೈಪ್‌ಲೈನ್ ಯೋಜನೆ ಮತ್ತು ಜಬಲ್‌ಪುರದಲ್ಲಿ ಹೊಸ ಬಾಟ್ಲಿಂಗ್ ಘಟಕ ಹಾಗೂ ಮುಂಬೈ- ನಾಗ್‌ಪುರ -ಜಾರ್ಸುಗುಡ ಪೈಪ್‌ಲೈನ್ ಯೋಜನೆಯ ನಾಗ್‌ಪುರ ಜಬಲ್‌ಪುರ ವಿಭಾಗಕ್ಕೆ (317 ಕಿ.ಮೀ) ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್ಪುರದಲ್ಲಿ ಪ್ರಧಾನಿ ಮೋದಿ
October 05th, 12:21 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.