ಪ್ರಧಾನಮಂತ್ರಿಯವರು ಸೆಪ್ಟೆಂಬರ್ 20 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ
September 18th, 09:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 20 ರಂದು ಮಹಾರಾಷ್ಟ್ರದ ವಾರ್ಧಾಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ, ಅವರು ಪಿಎಂ ವಿಶ್ವಕರ್ಮ ಅಡಿಯಲ್ಲಿ ಒಂದು ವರ್ಷದ ಪ್ರಗತಿಯನ್ನು ಆಚರಿಸುತ್ತಿರುವ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ
April 28th, 02:28 pm
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.ಪ್ರಧಾನಿ ಮೋದಿ ಅವರು ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
April 28th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಪ್ರಗತಿಯತ್ತ ಸಾಗಿದಾಗ ಎಲ್ಲರೂ ಸಂತೋಷದಿಂದ ಇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ 'ಪರಿವಾರ್ಹಿತ್'ನಲ್ಲಿ ಎಷ್ಟು ತೊಡಗಿದೆಯೆಂದರೆ ಅದು ಭಾರತ ಮಾಡುವ ಪ್ರತಿಯೊಂದು ಅಭಿವೃದ್ಧಿಯ ದಾಪುಗಾಲಿನಿಂದ ವಿಚಲಿತಗೊಳ್ಳುತ್ತದೆ.Today, the benefits of every scheme related to the poor, farmers, women and youth are reaching the southern corner of India: PM Modi
February 28th, 12:15 pm
Prime Minister Narendra Modi addressed an enthusiastic crowd in Tirunelveli, Tamil Nadu. The PM thanked each and every one for their presence, love, respect and affection. The PM also expressed his happiness from the core to be surrounded by so many people.PM Modi's address at a public gathering in Tirunelveli, Tamil Nadu
February 28th, 12:03 pm
Prime Minister Narendra Modi addressed an enthusiastic crowd in Tirunelveli, Tamil Nadu. The PM thanked each and every one for their presence, love, respect and affection. The PM also expressed his happiness from the core to be surrounded by so many people.BJP’s vision for a developed India contrasts with INDI Alliance’s family-centered politics: PM Modi
February 27th, 04:15 pm
During a public meeting at Tiruppur, Tamil Nadu, Prime Minister Narendra Modi began his address by thanking the people of Tamil Nadu and saying that being with all of you is a great pleasure. “This Kongu region of Tamil Nadu represents India’s growth story in many ways. It is one of India’s most vibrant textile and industry hubs. It also contributes to our country’s wind energy capacity. This region is also known for its spirit of enterprise. Our risk-taking entrepreneurs and MSMEs play a role in making us the fastest-growing economy,” said PM Modi.PM Modi addresses a public meeting in Tiruppur, Tamil Nadu
February 27th, 03:44 pm
During a public meeting at Tiruppur, Tamil Nadu, Prime Minister Narendra Modi began his address by thanking the people of Tamil Nadu and saying that being with all of you is a great pleasure. “This Kongu region of Tamil Nadu represents India’s growth story in many ways. It is one of India’s most vibrant textile and industry hubs. It also contributes to our country’s wind energy capacity. This region is also known for its spirit of enterprise. Our risk-taking entrepreneurs and MSMEs play a role in making us the fastest-growing economy,” said PM Modi.ಇಂದೋರ್ ನಲ್ಲಿ ನಡೆದ 'ಮಜ್ದೂರೂನ್ ಕಾ ಹಿಟ್ ಮಜ್ದೂರೂನ್ ಕೋ ಸಮರ್ಥ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡದ ಅನುವಾದ
December 25th, 12:30 pm
ಮೋಹನ್ ಯಾದವ್, ಮಧ್ಯಪ್ರದೇಶದ ಉತ್ಸಾಹಿ ಮುಖ್ಯಮಂತ್ರಿ; ಇಂದೋರ್ ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ತಾಯ್; ನನ್ನ ಸಂಸದೀಯ ಸಹೋದ್ಯೋಗಿಗಳು; ಹೊಸ ವಿಧಾನಸಭೆಯಲ್ಲಿ ಆಯ್ಕೆಯಾದ ಶಾಸಕರು; ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಕಾರ್ಮಿಕ ಸಹೋದರ ಸಹೋದರಿಯರೇ!'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ
December 25th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ʻಹುಕುಮ್‌ಚಂದ್ ಮಿಲ್ʼನ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್‌ನ ʻಹುಕುಚ್‌ಚಂದ್ ಮಿಲ್ʼನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ʻಹುಕುಮ್‌ಚಂದ್ ಮಿಲ್ʼ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಇತ್ಯರ್ಥಕ್ಕೆ ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಶ್ರೀ ಮೋದಿ ಅವರು ಖಾರ್ಗೋನ್ ಜಿಲ್ಲೆಯಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಉದ್ಯೋಗ ಪಡೆದ 51000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 28th, 11:20 am
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.ʻಉದ್ಯೋಗ ಮೇಳʼದಡಿ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ
August 28th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಾಗಿ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡವರಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ʻಊದ್ಯೋಗ ಮೇಳʼವವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ನಡೆಸಲಾಯಿತು. ಈ ಉದ್ಯೋಗ ಮೇಳ ಕಾರ್ಯಕ್ರಮದ ಮೂಲಕ, ಗೃಹ ಸಚಿವಾಲಯವು ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ(ಸಿಎಪಿಎಫ್) ʻಕೇಂದ್ರ ಮೀಸಲು ಪೊಲೀಸ್ ಪಡೆʼ(ಸಿಆರ್‌ಪಿಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ʻಸಶಸ್ತ್ರ ಸೀಮಾ ಬಲ್ʼ(ಎಸ್ಎಸ್‌ಬಿ), ʻಅಸ್ಸಾಂ ರೈಫಲ್ಸ್ʼ, ʻಕೇಂದ್ರ ಕೈಗಾರಿಕಾ ಭದ್ರತಾ ಪಡೆʼ(ಸಿಐಎಸ್ಎಫ್), ʻಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ʼ(ಐಟಿಬಿಪಿ) ಮತ್ತು ʻಮಾದಕವಸ್ತು ನಿಯಂತ್ರಣ ಬ್ಯೂರೋʼ(ಎನ್ಸಿಬಿ) ಹಾಗೂ ದೆಹಲಿ ಪೊಲೀಸ್ ಇಲಾಖೆಗೆ ಸಿಬ್ಬಂದಿಯನ್ನು ನೇಮಕ ಮಾಡುತ್ತಿದೆ. ದೇಶಾದ್ಯಂತದಿಂದ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಯು ಗೃಹ ಸಚಿವಾಲಯದ ಅಡಿಯಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾನ್ಸ್‌ಟೆಬಲ್(ಜನರಲ್ ಡ್ಯೂಟಿ), ಸಬ್ ಇನ್ಸ್‌ಪೆಕ್ಟರ್(ಜನರಲ್ ಡ್ಯೂಟಿ) ಮತ್ತು ನಾನ್-ಜನರಲ್ ಡ್ಯೂಟಿ ಕೇಡರ್ ಹುದ್ದೆಗಳಂತಹ ವಿವಿಧ ಹುದ್ದೆಗಳಿಗೆ ಸೇರಲಿದ್ದಾರೆ.ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗಳು ಉತ್ಪಾದಕತೆಯನ್ನು ಹೆಚ್ಚಿಸುತ್ತವೆ, ನಾವೀನ್ಯತೆಯನ್ನು ಉತ್ತೇಜಿಸುತ್ತವೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ: ಪ್ರಧಾನಿ
July 16th, 08:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದ ಕೆಲವು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ 2 ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳಿಗೆ ಶಂಕುಸ್ಥಾಪನೆ ನೆರವೇರಿಸಿರುವುದನ್ನು ಶ್ಲಾಘಿಸಿದ್ದಾರೆ.ಉತ್ತರ ಪ್ರದೇಶದ ಲಕ್ನೋ ಮತ್ತು ಹರ್ದೋಯ್ ಜಿಲ್ಲೆಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಗಳ ಸ್ಥಾಪನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 18th, 02:07 pm
ಉತ್ತರ ಪ್ರದೇಶದ ಲಕ್ನೋ ಮತ್ತು ಹರ್ದೋಯ್ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಗಳ ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.Earlier, infrastructure projects meant delays but now it means delivery: PM Modi
April 08th, 06:37 pm
PM Modi laid the foundation stone and dedicated to the nation various projects at Alstom Cricket Ground in Chennai, Tamil Nadu. The PM highlighted that India has been witnessing an infrastructure revolution driven by speed and scale. Referring to scale, he informed that Rs 10 lakh crores have been earmarked for infrastructure development in this year’s Budget which is a five-time increase from the budget in 2014 while the fund allocation for rail infrastructure is at a record high.PM lays foundation stone and dedicates to the nation various projects in Chennai, Tamil Nadu
April 08th, 06:14 pm
PM Modi laid the foundation stone and dedicated to the nation various projects at Alstom Cricket Ground in Chennai, Tamil Nadu. The PM highlighted that India has been witnessing an infrastructure revolution driven by speed and scale. Referring to scale, he informed that Rs 10 lakh crores have been earmarked for infrastructure development in this year’s Budget which is a five-time increase from the budget in 2014 while the fund allocation for rail infrastructure is at a record high.ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕಕ್ಕೆ ಪ್ರಧಾನ ಮಂತ್ರಿ ಅಭಿನಂದನೆ
March 28th, 05:50 pm
ಕಲಬುರಗಿಯಲ್ಲಿ ಪಿಎಂ ಮಿತ್ರ ಬೃಹತ್ (ಮೆಗಾ) ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.ವಿರುದುನಗರದಲ್ಲಿ ಪಿಎಂ ಮಿತ್ರಾ ಬೃಹತ್ ಜವಳಿ ಪಾರ್ಕ್ ಗಾಗಿ ತಮಿಳುನಾಡಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ
March 22nd, 05:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಶೋತ್ತರ ಜಿಲ್ಲೆ ವಿರುದುನಗರದಲ್ಲಿ ಪಿಎಂ ಮಿತ್ರಾ ಬೃಹತ್ ಜವಳಿ ಪಾರ್ಕ್ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ.ಆತ್ಮನಿರ್ಭರ್ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಪಾಲುದಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 23rd, 11:01 am
ಸ್ವಯಂಪೂರ್ಣ ಗೋವಾದ ಮೂಲಕ ಆತ್ಮನಿರ್ಭರ್ ಭಾರತದ ಕನಸು ಸಾಕಾರಗೊಳಿಸಿದ ಗೋವಾದ ಮಹಾಜನತೆಯನ್ನು ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ದಣಿವರಿಯದ ಪ್ರಯತ್ನದ ಫಲವಾಗಿ, ಗೋವಾದಲ್ಲಿ ಗೋವಾ ಜನತೆಯ ನೈಜ ಅಗತ್ಯಗಳನ್ನು ಪೂರೈಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿಯಾಗಿದೆ.ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
October 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.5 ವರ್ಷಗಳ ಅವಧಿಯಲ್ಲಿ ಒಟ್ಟು 4,445 ಕೋಟಿ ರೂ. ಹಂಚಿಕೆಯೊಂದಿಗೆ 7 ಬೃಹತ್ ಸಮಗ್ರ ಜವಳಿ ಪ್ರದೇಶ ಮತ್ತು ಉಡುಪು (ಪಿಎಂ ಮಿತ್ರ) ಉದ್ಯಾನಗಳ ಸ್ಥಾಪನೆಗೆ ಸರ್ಕಾರದ ಅನುಮೋದನೆ
October 06th, 05:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ನಿರ್ಮಾಣದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಮತ್ತು ಜಾಗತಿಕ ಜವಳಿ ನಕ್ಷೆಯಲ್ಲಿ ಭಾರತವನ್ನು ಬಲಿಷ್ಠ ಸ್ಥಾನದಲ್ಲಿ ಕೂರಿಸಲು, 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 7 ಪಿಎಂ ಮಿತ್ರ ಉದ್ಯಾನಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ.