ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ, 2024 ರಿಂದ ಡಿಸೆಂಬರ್, 2028 ರವರೆಗೆ ಉಚಿತ ಪೋಷಕಾಂಶ ವರ್ಧಿತ ಅಕ್ಕಿ ಪೂರೈಕೆಯನ್ನು ಮುಂದುವರಿಸಲು ಸಂಪುಟ ಅನುಮೋದಿಸಿದೆ
October 09th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ, 2024 ರಿಂದ ಡಿಸೆಂಬರ್, 2028 ರವರೆಗೆ ಉಚಿತ ಪೋಷಕಾಂಶ ವರ್ಧಿತ ಅಕ್ಕಿಯ ಸಾರ್ವತ್ರಿಕ ಪೂರೈಕೆಯನ್ನು ಪ್ರಸ್ತುತ ರೂಪದಲ್ಲಿಯೇ ಮುಂದುವರಿಸಲು ಅನುಮೋದನೆ ನೀಡಿದೆ.ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ."ರಾಷ್ಟ್ರೀಯ ಪೋಶನ್ ಮಾಸ" ನಮ್ಮ ಕುಟುಂಬದ ಆರೋಗ್ಯಕ್ಕಾಗಿ ಒಂದು ದೊಡ್ಡ ಅಭಿಯಾನವಾಗಿದೆ: ಪ್ರಧಾನಮಂತ್ರಿ
September 01st, 10:59 pm
ನಮ್ಮ ಕುಟುಂಬದ ಆರೋಗ್ಯಕ್ಕಾಗಿ ರಾಷ್ಟ್ರೀಯ ಪೋಷಣ ಮಾಸ ಅಭಿಯಾನವು ಜನರ ಸಹಭಾಗಿತ್ವದಿಂದ ಯಶಸ್ವಿಯಾಗಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ನವದೆಹಲಿಯಲ್ಲಿ ನಡೆದ ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 02:43 pm
ಇಂದಿನ ಸಮ್ಮೇಳನದಲ್ಲಿ ನನ್ನ ಜೊತೆಗಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ತೋಮರ್, ಮನ್ಸುಖ್ ಮಾಂಡವಿಯಾ, ಶ್ರೀ ಪಿಯೂಷ್ ಗೋಯೆಲ್ ಮತ್ತು ಶ್ರೀ ಕೈಲಾಶ್ ಚೌಧರಿ ಅವರೇ; ಗಯಾನಾ, ಮಾಲ್ಡೀವ್ಸ್, ಮಾರಿಷಸ್, ಶ್ರೀಲಂಕಾ, ಸುಡಾನ್, ಸುರಿನಾಮ್ ಮತ್ತು ಗಾಂಬಿಯಾದ ಗೌರವಾನ್ವಿತ ಸಚಿವರೇ; ವಿಶ್ವದ ವಿವಿಧ ಭಾಗಗಳಿಂದ ಬಂದ ಕೃಷಿ, ಪೌಷ್ಠಿಕಾಂಶ ಮತ್ತು ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ಮತ್ತು ತಜ್ಞರೇ; ದೇಶದ ವಿವಿಧ ʻಎಫ್ ಪಿ ಒʼ ಗಳು ಮತ್ತು ನವೋದ್ಯಮ ಜಗತ್ತಿನ ಯುವ ಸ್ನೇಹಿತರೇ; ದೇಶದ ಮೂಲೆ ಮೂಲೆಗಳಿಂದ ಹಾಜರಾದ ಲಕ್ಷಾಂತರ ರೈತರೇ; ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನಿ
March 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿರುವ ʻಎನ್ಎಎಸ್ಎʼ ಕಾಂಪ್ಲೆಕ್ಸ್ನ ʻಸುಬ್ರಮಣ್ಯಂ ಹಾಲ್ʼನಲ್ಲಿ ʻಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನʼವನ್ನು ಉದ್ಘಾಟಿಸಿದರು. ಎರಡು ದಿನಗಳ ಈ ಜಾಗತಿಕ ಸಮ್ಮೇಳನವು ಸಿರಿಧಾನ್ಯಗಳಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಗೋಷ್ಠಿಗಳನ್ನು ಒಳಗೊಂಡಿದೆ. ಉದಾಹರಣೆಗೆ ಉತ್ಪಾದಕರು, ಗ್ರಾಹಕರು ಮತ್ತು ಇತರ ಮಧ್ಯಸ್ಥಗಾರರಲ್ಲಿ ಸಿರಿಧಾನ್ಯಗಳ ಪ್ರಚಾರ ಮತ್ತು ಜಾಗೃತಿ; ಸಿರಿಧಾನ್ಯಗಳ ಮೌಲ್ಯ ಸರಪಳಿ ಅಭಿವೃದ್ಧಿ; ಸಿರಿಧಾನ್ಯಗಳ ಆರೋಗ್ಯ ಮತ್ತು ಪೌಷ್ಠಿಕಾಂಶದ ಅಂಶಗಳು; ಮಾರುಕಟ್ಟೆ ಸಂಪರ್ಕಗಳು; ಸಂಶೋಧನೆ ಮತ್ತು ಅಭಿವೃದ್ಧಿ ಇತ್ಯಾದಿ.We have to build a government that will lay a solid foundation for 25 years: PM Modi in Bavla, Gujarat
November 24th, 11:14 am
In his last public meeting for the day, PM Modi spoke on the soul of India, that is its villages. Hitting out at the opposition, PM Modi slammed the Congress for ignoring the soul of India and said, “When it came to resources and facilities, the villages were not even considered in the Congress governments. As a result, the gap between villages and cities kept on increasing”. PM Modi further added that the condition of villages in Gujarat 20 years ago was dire, but today has been completely revamped under the BJP government.The daughters of Gujarat are going to write the new saga of developed Gujarat: PM Modi in Dahegam
November 24th, 11:13 am
PM Modi spoke on the development Gujarat has seen in basic facilities in the last 20-25 years and said that Gujarat is a leader in the country in many parameters of development. PM Modi also spoke on how the economy of the country is placed as the 5th largest in the world whereas, in 2014, it was in 10th place. PM Modi added, “Gujarat's economy has grown 14 times in the last 20 years”.Congress leaders only care about the power and the throne and play divisive politics in the country: PM Modi in Modasa
November 24th, 11:04 am
Slamming the opposition, PM Modi drew a stark contrast between the state of Gujarat and Rajasthan. PM Modi said, “As much faith is there in the government here, there is as much distrust in the Congress government there”, PM Modi explained that the Congress leaders only care about the power and the throne and play pisive politics in the country. PM Modi further said, “The BJP has only one goal, ‘Ek Bharat, Shreshtha Bharat’ ”.Gujarat has full potential to become the hydrogen hub of the future: PM Modi in Palanpur
November 24th, 10:41 am
Continuing his campaigning to ensure consistent development in Gujarat, PM Modi today addressed a public meeting in Palanpur, Gujarat. PM Modi spoke extensively on five key areas in his address, which were tourism, environment, water, livestock and nutrition.ಗುಜರಾತ್ನ ಪಾಲನ್ಪುರ, ಮೊಡಸಾ, ದಹೆಗಾಮ್ ಮತ್ತು ಬಾವ್ಲಾದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
November 24th, 10:32 am
ಗುಜರಾತ್ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್ನ ಪಾಲನ್ಪುರ, ಮೊಡಾಸಾ, ದಹೆಗಾಮ್ ಮತ್ತು ಬಾವ್ಲಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಸೋದ್ಯಮ, ಪರಿಸರ, ನೀರು, ಜಾನುವಾರು ಮತ್ತು ಪೋಷಣೆ ಕುರಿತು ಪಾಲನ್ಪುರದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ವ್ಯಾಪಕವಾಗಿ ಮಾತನಾಡಿದರು. ಮೊಡಾಸಾದಲ್ಲಿ, ಪ್ರಧಾನಿ ಮೋದಿ ಅವರು ಬಿಜೆಪಿಗೆ 100% ಚುನಾವಣಾ ಸ್ಥಾನಗಳನ್ನು ನೀಡಲು ಉತ್ತರ ಗುಜರಾತ್ನ ದೃಢಸಂಕಲ್ಪದ ಕುರಿತು ಮಾತನಾಡಿದರು. ದಹೆಗಾಮ್ ಮತ್ತು ಬಾವ್ಲಾದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಗುಜರಾತ್ನ ಮುಂದಿನ 25 ವರ್ಷಗಳ ಅಭಿವೃದ್ಧಿಯ ಕುರಿತು ಮಾತನಾಡಿದರು.ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿಯವರ ಭೇಟಿ
September 15th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 17 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಅರಣ್ಯಕ್ಕೆ ಬಿಡುಗಡೆ ಮಾಡುವ ಕಾರ್ಯಕ್ರಮ ನಡೆಸಿಕೊಡುವರು. ಅದರ ನಂತರ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ, ಅವರು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು/ಸಮುದಾಯ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕರಹಾಲ್, ಶಿಯೋಪುರದಲ್ಲಿ ಸ್ವಸಹಾಯ ಸಂಘ ಸಮ್ಮೇಳನದಲ್ಲಿ ಭಾಗವಹಿಸುವರು.ಪಂಜಾಬ್ನ ಮೊಹಾಲಿಯಲ್ಲಿರುವ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 24th, 06:06 pm
ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!PM dedicates Homi Bhabha Cancer Hospital & Research Centre to the Nation at Sahibzada Ajit Singh Nagar (Mohali)
August 24th, 02:22 pm
PM Modi dedicated Homi Bhabha Cancer Hospital & Research Centre to the Nation at Mohali in Punjab. The PM reiterated the government’s commitment to create facilities for cancer treatment. He remarked that a good healthcare system doesn't just mean building four walls. He emphasised that the healthcare system of any country becomes strong only when it gives solutions in every way, and supports it step by step.Women empowerment is important for rapid development of 21st century India: PM
June 18th, 12:31 pm
The Prime Minister, Shri Narendra Modi today participated in Gujarat Gaurav Abhiyan at Vadodara today. He inaugurated and laid the foundation stone of development projects worth Rs 21,000 crores. Beneficiaries, Chief Minister Shri Bhupendrabhai Patel, Union and State Ministers, People’s representatives and other dignitaries were among those present on the occasion.PM participates in Gujarat Gaurav Abhiyan at Vadodara
June 18th, 12:30 pm
The Prime Minister, Shri Narendra Modi today participated in Gujarat Gaurav Abhiyan at Vadodara today. He inaugurated and laid the foundation stone of development projects worth Rs 21,000 crores. Beneficiaries, Chief Minister Shri Bhupendrabhai Patel, Union and State Ministers, People’s representatives and other dignitaries were among those present on the occasion.ಪ್ರಧಾನಮಂತ್ರಿಯವರು ಜೂನ್ 17 ಮತ್ತು 18 ರಂದು ಗುಜರಾತ್ಗೆ ಭೇಟಿ ನೀಡಲಿದ್ದಾರೆ
June 16th, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 17 ಮತ್ತು 18 ರಂದು ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಜೂನ್ 18 ರಂದು ಬೆಳಿಗ್ಗೆ 9:15 ಕ್ಕೆ, ಪಾವಗಡ್ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಜೀರಣೋದ್ದಾರವಾದ ದೇವಸ್ಥಾನಕ್ಕೆ ಪ್ರಧಾನಮಂತ್ರಿಯವರು ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ, ನಂತರ 11:30 ಕ್ಕೆ ವಿರಾಸತ್ ವನಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಅವರು ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ ಭಾಗವಹಿಸುತ್ತಾರೆ, ಅಲ್ಲಿ ಅವರು 21,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.Modernization and accessibility of healthcare facilities is critical for empowerment of poor: PM
June 10th, 01:07 pm
PM Modi inaugurated A.M. Naik Healthcare Complex and Nirali Multi Speciality Hospital in Navsari. He also virtually inaugurated the Kharel education complex. The PM said modernization and accessibility of healthcare facilities is critical for empowerment and ease of life of the poor. “We have focussed on a holistic approach during the last 8 years for improving the country's health sector”, he said.ನವಸಾರಿಯಲ್ಲಿ ಎ.ಎಂ. ನಾಯಕ್ ಆರೋಗ್ಯ ಆರೈಕೆ ಸಂಕೀರ್ಣ ಮತ್ತು ನಿರಾಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 10th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವಸಾರಿಯಲ್ಲಿ ಎ.ಎಂ ನಾಯಕ್ ಆರೋಗ್ಯ ಆರೈಕೆ ಸಂಕೀರ್ಣ ಮತ್ತು ನಿರಾಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಅವರು ಖರೇಲ್ ಶಿಕ್ಷಣ ಸಮುಚ್ಚಯವನ್ನೂ ವರ್ಚುವಲ್ ಆಗಿ ಅವರು ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದವರಲ್ಲಿ ಸೇರಿದ್ದರು.ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಅವರಿಂದ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಪ್ರದಾನ
April 20th, 10:09 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಸಾಧನೆಗಾಗಿ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವರು.ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅನುಮೋದನೆ
April 08th, 03:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ-PM POSHAN [ಹಿಂದಿನ ಮಧ್ಯಾಹ್ನದ ಬಿಸಿಊಟದ ಯೋಜನೆ (MDM)] ಮತ್ತು ಭಾರತ ಸರ್ಕಾರದ ಇತರ ಕಲ್ಯಾಣ ಯೋಜನೆಗಳ (OWS) ಮೂಲಕ 2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಹಂತ ಹಂತವಾಗಿ 'ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ' (ಟಿಪಿಡಿಎಸ್) ವ್ಯಾಪ್ತಿಯುದ್ದಕ್ಕೂ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ತನ್ನ ಅನುಮೋದನೆಯನ್ನು ನೀಡಿದೆ.