ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಮಂತ್ರಿಗಳ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣ

August 25th, 04:31 pm

ಚಂಡೀಗಢದ ಆಡಳಿತಾಧಿಕಾರಿ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಶ್ರೀ ಭೂಪೇಂದರ್ ಯಾದವ್ ಜಿ ಮತ್ತು ಶ್ರೀ ರಾಮೇಶ್ವರ ತೇಲಿ ಜಿ, ಎಲ್ಲಾ ರಾಜ್ಯಗಳ ಗೌರವಾನ್ವಿತ ಕಾರ್ಮಿಕ ಮಂತ್ರಿಗಳು, ಕಾರ್ಮಿಕ ಕಾರ್ಯದರ್ಶಿಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೆ! ಮೊದಲನೆಯದಾಗಿ, ನಾನು ಭಗವಾನ್ ತಿರುಪತಿ ಬಾಲಾಜಿಯ ಪಾದಗಳಿಗೆ ನಮಸ್ಕರಿಸಲು ಬಯಸುತ್ತೇನೆ. ನೀವೆಲ್ಲರೂ ಇರುವ ಪವಿತ್ರ ಸ್ಥಳವು ಭಾರತದ ಶ್ರಮ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಈ ಸಮ್ಮೇಳನದಿಂದ ಹೊರಹೊಮ್ಮುವ ವಿಚಾರಗಳು ದೇಶದ ಕಾರ್ಮಿಕ ಶಕ್ತಿಯನ್ನು ಬಲಪಡಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಮತ್ತು ವಿಶೇಷವಾಗಿ ಕಾರ್ಮಿಕ ಸಚಿವಾಲಯವನ್ನು ಅಭಿನಂದಿಸುತ್ತೇನೆ.

ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 25th, 04:09 pm

ಪ್ರಧಾನಮಂತ್ರಿ ಅವರು ತಿರುಪತಿ ಬಾಲಾಜಿಗೆ ನಮಿಸುವ ಮೂಲಕ ತಮ್ಮ ಭಾಷಣ ಆರಂಭಿಸಿದರು. ಭಾರತದ ಕನಸುಗಳನ್ನು ನನಸು ಮಾಡಲು ಭಾರತದ ಕಾರ್ಮಿಕ ಶಕ್ತಿಯದ್ದು ಬಹುದೊಡ್ಡ ಪಾತ್ರವಿದೆ ಮತ್ತು ಅಮೃತ ಕಾಲದ ನಿರೀಕ್ಷೆಗಳಂತೆ ರಾಷ್ಟ್ರಕಟ್ಟಬೇಕಿದೆ. ಈ ಆಲೋಚನೆಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದರು.

ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 01st, 12:31 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

January 01st, 12:30 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

‘ಇ-ಶ್ರಮ್‌’ ಪೋರ್ಟಲ್‌ನಲ್ಲಿ 10 ಕೋಟಿ ತಲುಪಿದ ನೋಂದಣಿ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

December 01st, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ಇ-ಶ್ರಮ್‌’ ಪೋರ್ಟಲ್‌ನಲ್ಲಿ ನೋಂದಣಿಗಳ ಸಂಖ್ಯೆ 10 ಕೋಟಿ ತಲುಪಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಇದನ್ನು ಸಂಕಲ್ಪದಿಂದ ಸಾಧನೆಯವರೆಗಿನ ಪ್ರಯಾಣ ಎಂದು ಬಣ್ಣಿಸಿದ್ದಾರೆ.

ಜಾರ್ಖಂಡ್ ನಲ್ಲಿ ಸ್ಥಿರ ಮತ್ತು ಶಕ್ತಿಶಾಲಿ ಬಿಜೆಪಿ ಸರಕಾರದ ಸ್ಥಾಪನೆ ಅಗತ್ಯವಾಗಿದೆ: ಪ್ರಧಾನಮಂತ್ರಿ ಶ್ರೀ ಮೋದಿ

November 25th, 12:03 pm

ಬಿಜೆಪಿ ಪ್ರಚಾರವನ್ನು ಮುನ್ನಡೆಸಿತ್ತಾ, ಜಾರ್ಖಂಡ್ ನ ದಲ್ತೋಂಗಂಜ್ ಮತ್ತು ಗುಮ್ಲಾಗಳಲ್ಲಿಂದು ಎರಡು ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ , ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಬಿಜೆಪಿಯ ನಾಯಕತ್ವದಡಿಯಲ್ಲಿ ಸದೃಢ ಮತ್ತು ಶಕ್ತಿಶಾಲಿ ಸರಕಾರದ ಸ್ಥಾಪನೆಯು ಜಾರ್ಖಂಡ್ ಪಾಲಿಗೆ ಅತ್ಯಂತ ಮಹತ್ವಪೂರ್ಣವಾಗಿದೆ” ಎಂದು ಹೇಳಿದರು

ಜಾರ್ಖಂಡ್ ನ ಡಾಲ್ಟೋಗಂಜ್ ಹಾಗೂ ಗುಮ್ಲ ದಲ್ಲಿ ಚುನಾವಣಾ ಪ್ರಚಾರ ಮಾಡಿದ ಪ್ರಧಾನಿ ಮೋದಿ.

November 25th, 12:02 pm

ಬಿಜೆಪಿ ಪ್ರಚಾರವನ್ನು ಮುನ್ನಡೆಸಿತ್ತಾ, ಜಾರ್ಖಂಡ್ ನ ದಲ್ತೋಂಗಂಜ್ ಮತ್ತು ಗುಮ್ಲಾಗಳಲ್ಲಿಂದು ಎರಡು ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ , ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಬಿಜೆಪಿಯ ನಾಯಕತ್ವದಡಿಯಲ್ಲಿ ಸದೃಢ ಮತ್ತು ಶಕ್ತಿಶಾಲಿ ಸರಕಾರದ ಸ್ಥಾಪನೆಯು ಜಾರ್ಖಂಡ್ ಪಾಲಿಗೆ ಅತ್ಯಂತ ಮಹತ್ವಪೂರ್ಣವಾಗಿದೆ” ಎಂದು ಹೇಳಿದರು

Congress shedding crocodile tears over Article 370, says PM Modi

October 14th, 01:58 pm

Prime Minister Modi while addressing a public meeting in Ballabhgarh, Haryana said that it was the spirit of Haryana and the whole country, to move Jammu and Kashmir from isolation and violence, towards harmony and empowerment. PM Modi said that today Jammu, Kashmir and Ladakh have embarked on a new path of development and trust.

ಹರಿಯಾಣದ ಬಲ್ಲಭಾಗರ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 14th, 01:54 pm

ಹರಿಯಾಣದ ಬಲ್ಲಭಾಗರ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕತೆಯಿಂದ ಮತ್ತು ಹಿಂಸಾಚಾರದಿಂದ ದೂರ ಮಾಡಿ, ಸಬಲೀಕರಣ ಮತ್ತು ಸೌಹಾರ್ದತೆಯ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬುದು ಹರಿಯಾಣ ಮತ್ತು ಇಡೀ ದೇಶದ ಆಶಯವಾಗಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅಭಿವೃದ್ಧಿ ಮತ್ತು ವಿಶ್ವಾಸದ ಪಥದಲ್ಲಿ ಸಾಗಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

India has only have two castes - the poor and those that want to remove poverty: PM Modi

May 23rd, 08:01 pm

After the thumping victory in the 2019 General Elections, PM Narendra Modi addressed the Party Karyakartas at the BJP HQ in New Delhi. The PM said, “The people of India have given their mandate and they want the nation to rise above petty politics of pision and appeasement.” He also stated that from now on, India will only have two castes: the poor and those that want to remove poverty.

PM Modi addressed the nation at BJP Headquarters, Delhi

May 23rd, 08:00 pm

Prime Minister Narendra Modi addressed the nation after the BJP achieved an overwhelming victory in the 2019 Lok Sabha election results on Thursday. Delivering an inspiring speech, PM Modi thanked the people of the country for their wholehearted support and assured them of greater progress in the years to come.

Since assuming power in 2014, BJP government has been inspired by the values of patriotism, efficient governance and ‘Antyodaya’: PM

May 17th, 11:31 am

Prime Minister Narendra Modi addressed the last rally of supporters this election season in the Khargone constituency of Madhya Pradesh. The rally saw PM Modi talk at length about the milestones achieved for the nation’s progress since 2014 as well as his vision for the next five years.

PM Modi addresses rally in Khargone, Madhya Pradesh

May 17th, 11:30 am

Prime Minister Narendra Modi addressed the last rally of supporters this election season in the Khargone constituency of Madhya Pradesh. The rally saw PM Modi talk at length about the milestones achieved for the nation’s progress since 2014 as well as his vision for the next five years.

Poverty is my only caste: PM Modi

May 14th, 11:05 am

Prime Minister Narendra Modi addressed a large public rally in Ballia constituency in Uttar Pradesh today. Addressing the massive rally, PM Modi responded to those asking about his caste and said, “I have only one caste-‘poverty.’ I have lived through poverty and will work for empowering the poor till my last breath.”

PM Modi addresses rally in Ballia, Uttar Pradesh

May 14th, 11:00 am

Prime Minister Narendra Modi addressed a large public rally in Ballia constituency in Uttar Pradesh today. Addressing the massive rally, PM Modi responded to those asking about his caste and said, “I have only one caste-‘poverty.’ I have lived through poverty and will work for empowering the poor till my last breath.”

Infrastructure development under the BJP-led NDA grew at double speed and scale than before: PM Modi

May 09th, 02:51 pm

At a rally in Prayagraj, PM Modi took on the Congress for its corruption and said, “During Congress’ term, there was the Commonwealth scam, but during our tenure, the world witnessed the glory of Kumbh Mela at Prayagraj.” He further said that infrastructure development under the BJP-led NDA grew at double speed and scale than before.

Since 2014, India has shown the world what it is capable of achieving with an efficient government at its helm: PM Modi

May 09th, 02:50 pm

At a rally in Azamgarh, PM Modi said, “Since 2014, India has shown the world what it is capable of achieving with an efficient government at its helm.” Slamming the Maha Milawat, Shri Modi added, “The ‘Mahamilawat’ of SP-BSP ruined the rich heritage and ethos of Uttar Pradesh and made the state a stage for promoting nepotism and enriching themselves.”

PM Modi addresses rallies in Uttar Pradesh

May 09th, 02:49 pm

Addressing three massive rallies in Azamgarh, Jaunpur and Prayagraj in Uttar Pradesh today, PM Modi slammed the Congress-SP-BSP ‘Mahamilawat’ in U.P for destroying the state and betraying the people’s expectations time and again.

Congress and RJD have only relied on promoting nepotism and corruption in their governance: PM Modi in Bihar

May 04th, 03:31 pm

Prime Minister Narendra Modi addressed his third major rally for the day in Valmiki Nagar in Bihar. He said, “The land of Bihar and its people have always been known for their bravery and for standing up to injustice. Similarly, it is extremely satisfying that Bihar’s Champaran is leading the way in making ‘Swachhta Abhiyan’ a mass movement in the country.”

PM Modi addresses public meeting in Bihar

May 04th, 03:30 pm