Bodo Accord will bring progress and prosperity for the community and Assam: PM

February 07th, 12:46 pm

At the ceremony to mark the signing of the historic Bodo Peace Accord in Assam, PM Modi addressed a mega public meeting in Kokrajhar. PM Modi termed it to be a very special day for entire India. PM Modi said that the Bodo Peace Accord had been done by bringing on all stakeholders together with a sincere effort to resolve the decades old crisis.

ಅಸ್ಸಾಂನ ಕೋಕ್ರಾಜಾರ್ ನಲ್ಲಿ ನಡೆದ ಬೋಡೊ ಶಾಂತಿ ಒಪ್ಪಂದ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ

February 07th, 12:40 pm

ಹಿಂಸಾಚಾರದ ಹಾದಿಯನ್ನು ಅನುಸರಿಸುತ್ತಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಬೋಡೊ ಕಾರ್ಯಕರ್ತರಂತೆ ಸಮಾಜದ ಮುಖ್ಯವಾಹಿನಿಗೆ ಮರಳುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರೆ ನೀಡುವ ಮೂಲಕ ಮನವಿ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:09 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:08 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಭಾರತದ ಮುಕುಟ, ದಶಕಗಳ ಪ್ರಕ್ಷುಬ್ಧತೆಯಿಂದ ಅದನ್ನು ಹೊರತೆಗೆಯುವುದು ನಮ್ಮ ಜವಾಬ್ದಾರಿ: ಪ್ರಧಾನಿ

January 28th, 06:28 pm

ಯುವ ಭಾರತವು ಸಮಸ್ಯೆಗಳನ್ನು ಮುಂದೂಡಲು ಸಿದ್ಧವಿಲ್ಲ ಮತ್ತು ಪ್ರತ್ಯೇಕತಾವಾದ ಹಾಗೂ ಭಯೋತ್ಪಾದನೆಯನ್ನು ಎದುರಿಸಲು ಸಿದ್ಧವಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಡೆದ ಎನ್‌ಸಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪ್ರಧಾನಿ ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗಿ

January 28th, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಅವರು ರ‍್ಯಾಲಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಿತ್ರ ಮತ್ತು ನೆರೆಯ ರಾಷ್ಟ್ರಗಳ ತುಕಡಿಗಳು ಸೇರಿ ಹಲವು ಎನ್ ಸಿಸಿ ತುಕಡಿಗಳ ಪಥಸಂಚಲನವನ್ನು ಪರಾಮರ್ಶಿಸಿದರು.

NCC strengthens the spirit of discipline, determination and devotion towards the nation: PM

January 28th, 12:07 pm

Addressing the NCC Rally in Delhi, PM Modi said that NCC was a platform to strengthen the spirit of discipline, determination and devotion towards the nation. The Prime Minister said that as a young nation, India has decided that it will confront the challenges ahead and deal with them.

ದೆಹಲಿಯ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಿ

January 28th, 12:06 pm

ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.

CAA gives citizenship, doesn't snatch it: PM Modi

December 22nd, 01:07 pm

Prime Minister Shri Narendra Modi today kicked off the BJP's campaign for the upcoming Delhi assembly elections by addressing a mega rally at Ramlila Maidan. Amid the chants and slogans of people, PM Modi said unity in persity is the hallmark of India. Ramlila Maidan is a historic place. I can see an end to uncertainties on your faces, he said to the residents of unauthorized colonies.

ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ

December 22nd, 01:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಮ ಲೀಲಾ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದರು. ಜನರ ಘೋಷಣೆ ಹಾಗೂ ಜಯಘೋಷಗಳ ನಡುವೆ ಪ್ರಧಾನಮಂತ್ರಿ ಮೋದಿ ವೈವಿಧ್ಯತೆಯಲ್ಲಿ ಏಕತೆಯೇ ಭಾರತದ ಹೆಗ್ಗುರುತು ಎಂದು ಹೇಳಿದರು. ರಾಮಲೀಲಾ ಮೈದಾನ ಐತಿಹಾಸಿಕ ಸ್ಥಳ. ನಾನು ನಿಮ್ಮ ಮುಖದಲ್ಲಿರುವ ಅಸ್ಥಿರತೆಯ ಅಂತ್ಯವನ್ನು ನೋಡುತ್ತಿದ್ದೇನೆ ಎಂದು ಅನಧಿಕೃತ ಕಾಲೋನಿಗಳ ನಿವಾಸಿಗಳಿಗೆ ಅವರು ಹೇಳಿದರು.

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

Government is committed to ensure a better future for the residents of Delhi: PM Modi

November 08th, 04:33 pm

PM Modi interacted with members of the RWA and unauthorized colonies of Delhi at his official residence. PM Modi said that in a way the new rise of Delhi will start with PM Uday Yojana. The PM said that the government was committed to ensure a better future for the residets of Delhi.

Prime Minister meets RWA office bearers and members of Unauthorised Colonies of Delhi

November 08th, 04:32 pm

PM Modi interacted with members of the RWA and unauthorized colonies of Delhi at his official residence. PM Modi said that in a way the new rise of Delhi will start with PM Uday Yojana. The PM said that the government was committed to ensure a better future for the residets of Delhi.