ನ್ಯಾಯಮೂರ್ತಿ ಪಿ.ಎನ್. ಭಗವತಿ ನಿಧನಕ್ಕೆ ಪ್ರಧಾನಿ ಸಂತಾಪ
June 15th, 11:20 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನ್ಯಾಯಮೂರ್ತಿ ಪಿ.ಎನ್. ಭಗವತಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. “ನ್ಯಾಯಮೂರ್ತಿ ಪಿ.ಎನ್. ಭಗವತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಭಾರತೀಯ ಕಾನೂನು ರಂಗದಲ್ಲಿ ಅವರು ಅಗ್ರಮಾನ್ಯರಾಗಿದ್ದರು. ನನ್ನ ಸಂತಾಪಗಳು. ನ್ಯಾಯಮೂರ್ತಿ ಪಿ.ಎನ್. ಭಗವತಿ ಅವರ ಅಮೂಲ್ಯ ಕೊಡುಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯನ್ನು ಹೆಚ್ಚು ಸುಲಭಸಾಧ್ಯಗೊಳಿಸಿದ್ದಷ್ಟೇ ಅಲ್ಲದೆ ಲಕ್ಷಾಂತರ ಜನರಿಗೆ ದನಿ ನೀಡಿದೆ , ಎಂದು ಪ್ರಧಾನಿ ಹೇಳಿದ್ದಾರೆ.