ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ
October 21st, 12:58 pm
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧೀರ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.ಪೊಲೀಸ್ ಸಂಸ್ಮರಣಾ ದಿನದಂದು ಪೊಲೀಸ್ ಸಿಬ್ಬಂದಿಯ ಅವಿರತ ಸಮರ್ಪಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
October 21st, 08:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಪೊಲೀಸ್ ಸಂಸ್ಮರಣಾ ದಿನದಂದು ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.PM applauds fortitude of police forces on Police Commemoration Day
October 21st, 07:12 pm
The Prime Minister, Shri Narendra Modi lauded the contribution and fortitude of police forces on Police Commemoration Day today.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.100 ಕೋಟಿ ಲಸಿಕೆ ಡೋಸ್ ಗಳ ನಂತರ, ಭಾರತವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 24th, 11:30 am
ಮನ್ ಕಿ ಬಾತ್ ಸಮಯದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 100 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣಗಳೊಂದಿಗೆ ದೇಶವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬ ಮುಂಚೂಣಿ ಕಾರ್ಯಕರ್ತರ ಉತ್ಸಾಹಭರಿತ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆಯ ಬಗ್ಗೆ ವಿವರವಾಗಿ ಮಾತನಾಡಿದರು, ಬಿರ್ಸಾ ಮುಂಡಾ ಅವರ ಶೌರ್ಯವನ್ನು ನೆನಪಿಸಿಕೊಂಡರು ಮತ್ತು ಇನ್ನಷ್ಟು ...ಪೊಲೀಸ್ ಸಂಸ್ಮರಣೆ ದಿನದಂದು ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು
October 21st, 11:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಎಲ್ಲ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ್ದಾರೆ.ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
October 21st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಇಂದು ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.