The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ಪೊಂಗಲ್ ಹಬ್ಬಕ್ಕೆ ಶುಭ ಕೋರಿದ ಪ್ರಧಾನಮಂತ್ರಿ
January 15th, 09:36 am
ಪೊಂಗಲ್ ಹಬ್ಬಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 12:00 pm
ಪೊಂಗಲ್ ಹಬ್ಬದ ಶುಭ ದಿನದಂದು, ತಮಿಳುನಾಡಿನ ಪ್ರತಿ ಮನೆಯಲ್ಲೂ ಪೊಂಗಲ್ ಹಬ್ಬದ ಹರಿವು ಕಂಡುಬರುತ್ತದೆ. ನಿಮ್ಮ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿಯ ಹರಿವು ಅಡೆತಡೆಯಿಲ್ಲದೆ ಮುಂದುವರಿಯಲಿ ಎಂಬುದು ನನ್ನ ಆಸೆ. ನಿನ್ನೆಯಷ್ಟೇ, ದೇಶವು ಲೋಹ್ರಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿ-ಉತ್ತರಾಯಣವನ್ನು ಆಚರಿಸುತ್ತಿದ್ದರೆ, ಇತರರು ನಾಳೆ ಆಚರಿಸಬಹುದು. ಮಾಘ್ ಬಿಹು ಕೂಡ ಹತ್ತಿರದಲ್ಲಿದೆ. ಈ ಹಬ್ಬಗಳಿಗಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ
January 14th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಪೊಂಗಲ್ ಹಬ್ಬದಲ್ಲಿ ಆಚರಣೆಯಲ್ಲಿ ಭಾಗವಹಿಸಿದರು.ಸಿಕಂದರಾಬಾದ್ ವಿಶಾಖಪಟ್ಟಣಂ ನಡುವೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡುವ ಸಂಧರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 15th, 10:30 am
ನಮಸ್ಕಾರ! ತೆಲಂಗಾಣ ರಾಜ್ಯಪಾಲ ಡಾ. ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜಿ, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸಚಿವರಾದ ಮೊಹಮ್ಮದ್ ಮಹಮ್ಮದ್ ಅಲಿಗಾರು ಮತ್ತು ಟಿ. ಶ್ರೀನಿವಾಸ್ ಯಾದವ್, ಸಂಸತ್ತಿನ ನನ್ನ ಸಹೋದ್ಯೋಗಿಗಳು ಮತ್ತು ನನ್ನ ಸ್ನೇಹಿತರಾದ ಬಂಡಿ ಸಂಜಯ್ ಗಾರು ಮತ್ತು ಕೆ. ಲಕ್ಷ್ಮಣ್ ಗಾರು, ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಸಿಕಂದರಾಬಾದ್‌ನಿಂದ ವಿಶಾಖಪಟ್ಟಣಂಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
January 15th, 10:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿಕಂದರಾಬಾದ್-ವಿಶಾಖಪಟ್ಟಣ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಈ ರೈಲು ಭಾರತೀಯ ರೈಲ್ವೇಯಿಂದ ಪರಿಚಯಿಸಲಾದ ಎಂಟನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ ಮತ್ತು ತೆಲುಗು ಭಾಷಿಕ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದೊಡನೆ ಸಂಪರ್ಕ ಕಲ್ಪಿಸುವ ಮೊದಲನೆಯ ರೈಲಾಗಿದೆ, ಇದು ಸುಮಾರು 700 ಕಿ.ಮೀ. ದೂರ ಕ್ರಮಿಸುತ್ತದೆ. ರೈಲು ಆಂಧ್ರಪ್ರದೇಶದ ವಿಶಾಖಪಟ್ಟಣ, ರಾಜಮಂಡ್ರಿ ಮತ್ತು ವಿಜಯವಾಡ ನಿಲ್ದಾಣಗಳಲ್ಲಿ ಮತ್ತು ತೆಲಂಗಾಣದ ಖಮ್ಮಂ, ವಾರಂಗಲ್ ಮತ್ತು ಸಿಕಂದರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲರಿಗೂ, ಅದರಲ್ಲಿಯೂ ವಿಶೇಷವಾಗಿ ತಮಿಳು ಜನರಿಗೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
January 15th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೊಂಗಲ್ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ವಿಶೇಷವಾಗಿ ತಮಿಳು ಜನರಿಗೆ ಶುಭಾಶಯ ಕೋರಿದ್ದಾರೆ.ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್ ಮತ್ತು ಟೆಂಟ್ ಸಿಟಿಯ ಉದ್ಘಾಟನಾ ಸಮಾರಂಭದಲ್ಲಿನ ಪ್ರಧಾನಮಂತ್ರಿಯವರ ಭಾಷಣದ ಪಠ್ಯ...
January 13th, 10:35 am
ಇಂದು ಲೋಹ್ರಿ ಹಬ್ಬವು ಉತ್ಸಾಹದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಉತ್ತರಾಯಣ, ಮಕರ ಸಂಕ್ರಾಂತಿ, ಭೋಗಿ, ಬಿಹು, ಪೊಂಗಲ್ ಹೀಗೆ ಹಲವು ಹಬ್ಬಗಳನ್ನೂ ಆಚರಿಸುತ್ತೇವೆ. ದೇಶ ಮತ್ತು ಪ್ರಪಂಚದಲ್ಲಿ ಈ ಹಬ್ಬಗಳನ್ನು ಆಚರಿಸುತ್ತಿರುವ ಎಲ್ಲ ಜನರನ್ನು ನಾನು ಅಭಿನಂದಿಸಿ ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿಯವರಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಾಣಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ - ಎಂವಿ ಗಂಗಾ ವಿಲಾಸ್‌ಗೆ ಚಾಲನೆ ಮತ್ತು ಟೆಂಟ್ ಸಿಟಿ ಉದ್ಘಾಟನೆ
January 13th, 10:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್‌ಗೆ ಹಸಿರು ನಿಶಾನೆ ತೋರಿದರು ಮತ್ತು ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ 1000 ಕೋಟಿ ರೂ.ಗೂ ಅಧಿಕ ಮೊತ್ತದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಅವರು ನೆರವೇರಿಸಿದರು. ನದಿ ವಿಹಾರ (ರಿವರ್ ಕ್ರೂಸ್) ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಯವರ ಪ್ರಯತ್ನಕ್ಕೆ ಅನುಗುಣವಾಗಿ, ಈ ಸೇವೆಯು ನದಿ ವಿಹಾರದ ಬೃಹತ್ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತದೆ ಮತ್ತು ಇದು ಭಾರತದಲ್ಲಿ ನದಿ ವಿಹಾರ ಪ್ರವಾಸೋದ್ಯಮದ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ.ಮಕರ ಸಂಕ್ರಾಂತಿ, ಉತ್ತರಾಯಣ, ಭೋಗಿ, ಮಾಘ ಬಿಹು ಮತ್ತು ಪೊಂಗಲ್ ಅಂಗವಾಗಿ ದೇಶದ ಜನರಿಗೆ ಶುಭ ಕೋರಿದ ಪ್ರಧಾನಮಂತ್ರಿ
January 14th, 10:24 am
“ಭಾರತದ ದೇಶಾದ್ಯಂತ ನಾವು ಹಲವು ಹಬ್ಬಗಳನ್ನು ಆಚರಿಸುತ್ತಿದ್ದೇವೆ, ಅವು ಭಾರತದ ಕ್ರಿಯಾಶೀಲ ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುತ್ತದೆ. ಈ ಹಬ್ಬಗಳಿಗೆ ನನ್ನ ಶುಭಾಶಯಗಳು.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:31 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:30 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.ತಮಿಳುನಾಡಿನಲ್ಲಿ ಹನ್ನೊಂದು ವೈದ್ಯಕೀಯ ಕಾಲೇಜುಗಳು ಮತ್ತು ಕೇಂದ್ರೀಯ ಶಾಸ್ತ್ರೀಯ ಭಾಷಾ ಸಂಸ್ಥೆಯ ಹೊಸ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 12th, 03:37 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ.ಆರ್.ಎನ್. ರವಿ, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್, ಸಂಪುಟ ಸಚಿವರಾದ ಶ್ರೀ ಮನ್ ಸುಖ್ ಮಾಂಡವೀಯ, ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಎಲ್. ಮುರುಗನ್, ಭಾರತೀ ಪವಾರ್ ಜೀ, ತಮಿಳುನಾಡು ಸರಕಾರದ ಸಚಿವರೇ, ಸಂಸತ್ ಸದಸ್ಯರೇ, ತಮಿಳುನಾಡು ವಿಧಾನಸಭೆಯ ಸದಸ್ಯರೇ,ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಐಸಿಟಿಯ ನೂತನ ಕ್ಯಾಂಪರ್ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ತಮಿಳು ಶಾಸ್ತ್ರೀಯ ಭಾಷೆಯ ಕೇಂದ್ರೀಯ ಸಂಸ್ಥೆ (ಸಿಐಸಿಟಿ) ಯ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರುಗಳಾದ ಡಾ.ಮನ್ಸುಖ್ ಮಾಂಡವಿಯಾ, ಡಾ.ಎಲ್.ಮುರುಗನ್ ಮತ್ತು ಡಾ.ಭಾರತಿ ಪವಾರ್, ತಮಿಳುನಾಡು ಮುಖ್ಯಮಂತ್ರಿ ತಿರು ಎಂ.ಕೆ.ಸ್ಟಾಲಿನ್ ಉಪಸ್ಥಿತರಿದ್ದರು.Prime Minister reviews status of COVID-19 and preparedness for COVID19 vaccination
January 09th, 05:42 pm
Prime Minister Narendra Modi chaired a high-level meeting to review the status of COVID-19 in the country along with the preparedness of the State/UTs for COVID vaccination. Vaccination drive will kick off on 16th January, 2021. Priority will be given to the healthcare workers and the frontline workers.ಪ್ರಧಾನಿ ಮನದ ಮಾತು 8 ನೇ ಆವೃತ್ತಿ
January 26th, 04:48 pm
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇಂದು ಜನವರಿ 26. ಗಣರಾಜ್ಯೋತ್ಸವ ದಿನದ ಅನಂತಾನಂತ ಶುಭಾಶಯಗಳು. ಇಂದು 2020 ರ ಮೊದಲ ಮನದ ಮಾತಿನಲ್ಲಿ ನಮ್ಮ ಭೇಟಿ. ಇದು ಈ ವರ್ಷದಲ್ಲಿ ಮೊದಲ ಕಾರ್ಯಕ್ರಮ ಕೂಡ, ಹಾಗೆಯೇ ಈ ದಶಕದ ಮೊದಲ ಕಾರ್ಯಕ್ರಮ ಸಹ ಆಗಿದೆ. ಗೆಳೆಯರೇ, ಈ ಬಾರಿ ಗಣರಾಜ್ಯೋತ್ಸವದ ಸಮಾರಂಭದ ಕಾರಣದಿಂದ ನಿಮ್ಮೊಂದಿಗಿನ ಮನದ ಮಾತಿನ ಸಮಯವನ್ನು ಬದಲಿಸುವುದು ಒಳ್ಳೆಯದು ಅನ್ನಿಸಿತು.ದೇಶದೆಲ್ಲೆಡೆ ನಾನಾ ಹಬ್ಬಗಳ ಆಚರಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
January 14th, 01:27 pm
ಪ್ರಧಾನಮಂತ್ರಿ ,ಶ್ರೀ. ನರೇಂದ್ರ ಮೋದಿ ಅವರು ದೇಶದೆಲ್ಲೆಡೆ ನಾನಾ ಹಬ್ಬಗಳನ್ನು ಆಚರಿಸುತ್ತಿರುವ ಪ್ರಜೆಗಳಿಗೆ ಶುಭಾಶಯ ಕೋರಿದ್ದಾರೆ.ಮೈಲಾಡುತುರೈ, ಪೆರಾಂಬುಲೂರ್, ಶಿವಗಂಗೈ, ಬೀ ಮತ್ತು ವಿರುದುನಗರದಿಂದ ಬೂತ್ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಹನ
January 13th, 12:34 pm
ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ಮೈಲಾಡುತುರೈ, ಪೆರಂಬಳೂರು, ಶಿವಗಂಗಾ, ಥೇಣಿ ಮತ್ತು ವಿರುದ್ನಗರದಿಂದ ಬಿಜೆಪಿ ಬೂತ್ ಕೆಲಸಗಾರರೊಂದಿಗೆ ಸಂವಾದ ನಡೆಸಿದರು.ಇಸ್ರೇಲ್ ಪ್ರಧಾನ ಮಂತ್ರಿಯವರ ಭಾರತ ಭೇಟಿ ವೇಳೆ ಪ್ರಧಾನ ಮಂತ್ರಿಯವರ ಪತ್ರಿಕಾ ಹೇಳಿಕೆ ( ಜನವರಿ 15, 2018 )
January 15th, 02:00 pm
ಭಾರತಕ್ಕೆ ಪ್ರಪ್ರಥಮ ಭೇಟಿ ನೀಡಿರುವ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ಸ್ವಾಗತಿಸಲು ಅತೀವ ಸಂತೋಷವೆನಿಸುತ್ತದೆ.