ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಿದರು

March 05th, 11:44 am

ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು

ಗುಜರಾತ್‌ ನ ದ್ವಾರಕಾಧೀಶ ದೇವಾಲಯಕ್ಕೆ ಪ್ರಧಾನಿ ಭೇಟಿ

February 25th, 01:29 pm

ಪ್ರಧಾನಮಂತ್ರಿ ಶ್ರೀನರೇಂದ್ರ ಮೋದಿ ಅವರು ಗುಜರಾತ್ ನ ದ್ವಾರಕಾಧೀಶ್‌ ದೇವಾಲಯಕ್ಕೆ ಭೇಟಿ ನೀಡಿದರು.

ಬೇಂಟ್ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯದಲ್ಲಿ ಪ್ರಧಾನಮಂತ್ರಿಯವರು ದರ್ಶನ ಪಡೆದರು ಮತ್ತು ಪೂಜೆಯನ್ನು ನೆರವೇರಿಸಿದರು

February 25th, 12:05 pm

ಬೇಂಟ್ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಪಡೆದರು ಮತ್ತು ಪೂಜೆಯನ್ನು ನೆರವೇರಿಸಿದರು.

ಪ್ರಧಾನಮಂತ್ರಿಗಳಿಂದ ಗುಜರಾತ್ ನ ಮೆಹ್ಸಾನಾದಲ್ಲಿ ವಲಿನಾಥ ಮಹಾದೇವ ದೇಗುಲ ದರ್ಶನ ಮತ್ತು ಪೂಜೆ

February 22nd, 07:48 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಗುಜರಾತ್ ನ ಮೆಹ್ಸಾನಾದಲ್ಲಿ ವಲಿನಾಥ ಮಹಾದೇವ ದೇಗುಲ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 21st, 11:41 am

ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

​​​​​​​ಜನವರಿ 22 ರಂದು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ

January 21st, 09:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಅಕ್ಟೋಬರ್, 2023 ರಲ್ಲಿ ಪ್ರಧಾನ ಮಂತ್ರಿಯವರು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನವನ್ನು ಸ್ವೀಕರಿಸಿದ್ದರು.

ಧನುಷ್ಕೋಡಿಯ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ದೇವರ ದರ್ಶನ ಪಡೆದರು ಮತ್ತು ಪೂಜೆ ನೆರವೇರಿಸಿದರು

January 21st, 03:41 pm

ಧನುಷ್ಕೋಡಿಯ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇವರ ದರ್ಶನ ಪಡೆದರು ಮತ್ತು ಪೂಜೆ ಸಲ್ಲಿಸಿದರು.

​​​​​​​ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

January 20th, 07:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ತಮಿಳುನಾಡಿನ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

January 20th, 07:38 pm

ತಮಿಳುನಾಡಿನ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಾರ್ಥನೆ ಸಲ್ಲಿಸಿದರು.

ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ

January 18th, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

​​​​​​​ಕೇರಳದ ತ್ರಿಪ್ರಯಾರ್ ನಲ್ಲಿರುವ ಶ್ರೀ ರಾಮಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನಗೈದು ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿ

January 17th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತ್ರಿಪ್ರಯಾರ್ ನಲ್ಲಿರುವ ಶ್ರೀ ರಾಮಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನಗೈದು ಪೂಜೆ ನೆರವೇರಿಸಿದರು. ಶ್ರೀ ಮೋದಿ ಅವರು ಸಾಂಸ್ಕೃತಿಕ ಪ್ರದರ್ಶನಕ್ಕೆ ಸಾಕ್ಷಿಯಾದರು ಮತ್ತು ಕಲಾವಿದರು ಹಾಗು ವೈದಿಕರನ್ನು (ಬಟುಕ್) ಸನ್ಮಾನಿಸಿದರು.

ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ

January 17th, 01:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ನೆರವೇರಿಸಿ ಮತ್ತು ದರ್ಶನ ಪಡೆದರು.

​​​​​​​ಪ್ರಧಾನಮಂತ್ರಿ ಅವರು ಮಹಾರಾಷ್ಟ್ರದ ನಾಸಿಕ್‌ನ ಶ್ರೀ ಕಲಾರಾಮ ಮಂದಿರದಲ್ಲಿ ದರ್ಶನ ಪಡೆದು ಪೂಜೆ ನೆರವೇರಿಸಿದರು

January 12th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಕಲಾ ರಾಮ ಮಂದಿರದಲ್ಲಿ ದರ್ಶನ ಪಡೆದು ಮತ್ತು ಪೂಜೆ ಸಲ್ಲಿಸಿದರು. ಶ್ರೀರಾಮ ಕುಂಡದಲ್ಲಿ ವಿಶೇಷ ಪೂಜೆ ಮಾಡಿದರು. ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಛತ್ತೀಸ್ ಗಢದ ಡೊಂಗರ್ ಘರ್ ನಲ್ಲಿ ತಾಯಿ ಬಮ್ಲೇಶ್ವರಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

November 05th, 02:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ ಗಢದ ಡೊಂಗರಗಢದಲ್ಲಿ ಮಾ ಬಮ್ಲೇಶ್ವರಿಗೆ ಪೂಜೆ ಸಲ್ಲಿಸಿದರು ಮತ್ತು ರಾಜ್ಯದ ನಾಗರಿಕರ ಸಂತೋಷ ಮತ್ತು ಸಮೃದ್ಧಿಗಾಗಿ ಆಶೀರ್ವಾದ ಕೋರಿದರು.

ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 29th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

PM congratulates Pooja for winning bronze in women's 1500m T-20 at Asian Para Games

October 28th, 08:35 pm

The Prime Minister, Shri Narendra Modi, congratulated Pooja for winning a bronze medal in the women's 1500m T-20 event at the Hangzhou Asian Para Games today.

ಅಕ್ಟೋಬರ್ 27ರಂದು ಮಧ್ಯಪ್ರದೇಶದ ಚಿತ್ರಕೂಟಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 26th, 09:14 pm

ಮಧ್ಯಾಹ್ನ 1:45 ರ ಸುಮಾರಿಗೆ ಪ್ರಧಾನಮಂತ್ರಿಯವರು ಸತ್ನಾ ಜಿಲ್ಲೆಯ ಚಿತ್ರಕೂಟಕ್ಕೆ ತಲುಪಲಿದ್ದು, ಶ್ರೀ ಸದ್ಗುರು ಸೇವಾ ಸಂಘ ಟ್ರಸ್ಟ್ ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ರಘುಬೀರ್ ಮಂದಿರದಲ್ಲಿ ಪೂಜೆ ಮತ್ತು ದರ್ಶನ ನೀಡಲಿದ್ದಾರೆ. ಶ್ರೀ ರಾಮ್ ಸಂಸ್ಕೃತ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ; ದಿವಂಗತ ಶ್ರೀ ಅರವಿಂದ್ ಭಾಯಿ ಮಫತ್ ಲಾಲ್ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಮತ್ತು ಜಾನಕಿಕುಂಡ್ ಚಿಕಿತ್ಸಾಲಯದ ಹೊಸ ವಿಭಾಗವನ್ನು ಉದ್ಘಾಟಿಸಲಿದ್ದಾರೆ.

ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ

October 26th, 05:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಶಿರಡಿಯಲ್ಲಿರುವ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮಾಡಿ ಮತ್ತು ದರ್ಶನ ಪಡೆದರು.

ಏಷ್ಯನ್‌ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್‌ ಥ್ರೋನಲ್ಲಿ ಬೆಳ್ಳಿ ಗೆದ್ದ ಪೂಜಾಗೆ ಪ್ರಧಾನಮಂತ್ರಿ ಅಭಿನಂದನೆ

October 25th, 09:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್‌ ಝೌ ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ ಡಿಸ್ಕಸ್‌ ಥ್ರೋ-ಎಫ್‌ 54/55 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪೂಜಾ ಅವರನ್ನು ಅಭಿನಂದಿಸಿದ್ದಾರೆ.