People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.To save Bihar and make it a better state, vote for NDA: PM Modi in Patna
October 28th, 11:03 am
Amidst the ongoing election campaign in Bihar, PM Modi’s rally spree continued as he addressed public meeting in Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.Bihar will face double whammy if proponents of 'jungle raj' return to power during pandemic: PM Modi in Muzzafarpur
October 28th, 11:02 am
Amidst the ongoing election campaign in Bihar, PM Modi’s rally spree continued as he addressed public meeting in Muzaffarpur today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.PM Modi addresses public meetings in Darbhanga, Muzaffarpur and Patna
October 28th, 11:00 am
Amidst the ongoing election campaign in Bihar, PM Modi’s rally spree continued as he addressed public meetings in Darbhanga, Muzaffarpur and Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.ತಮಿಳುನಾಡಿನ ಮಧುರೈಯಲ್ಲಿ ಎ.ಐ.ಐ.ಎಂ.ಎಸ್. ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ.
January 27th, 11:55 am
ದೇಶವು ನಿನ್ನೆ ಗಣರಾಜ್ಯೋತ್ಸವವನ್ನು ಆಚರಿಸಿತು. ಕೆಲವು ರೀತಿಯಲ್ಲಿ , ಮಧುರೈಯಲ್ಲಿ ಇಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ ಶಿಲಾನ್ಯಾಸ ಮಾಡಿರುವುದು ನಮ್ಮ “ಏಕ ಭಾರತ್ ಶ್ರೇಷ್ಟ ಭಾರತ್” ಚಿಂತನೆಯನ್ನು ಪ್ರತಿಫಲಿಸುತ್ತದೆ.ಮದುರೈನ ಏಮ್ಸ್ ನೊಂದಿಗೆ ದೇಶದ ಎಲ್ಲ ಮೂಲೆಗಳಿಗೂ ಬ್ರಾಂಡ್ ಏಮ್ಸ್ ತಂದಂತಾಗುತ್ತದೆ: ಪಿ.ಎಂ.
January 27th, 11:54 am
ತಮಿಳುನಾಡಿನ ಮದುರೈ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಆರೋಗ್ಯ ಆರೈಕೆ ಸೌಲಭ್ಯ ಮತ್ತು ಸೇವೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಮದುರೈ ಏಮ್ಸ್ ಗೆ ಶಂಕುಸ್ಥಾಪನೆ ನೆರೆವೇರಿಸಿ ಹಲವು ಯೋಜನೆಗಳನ್ನು ಉದ್ಘಾಟಿಸಿದರು.ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ ಮತ್ತು ಹಾವೇರಿಯಿಂದ ಬೂತ್ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ
December 28th, 05:30 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ ಮತ್ತು ಹಾವೇರಿನಿಂದ ಬಿಜೆಪಿ ಮತಗಟ್ಟೆ ಕಾರ್ಯಕರ್ತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಕರ್ನಾಟಕ ಮತ್ತು ದೇಶದ ಜನರಿಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದಾರೆ."ಗ್ರಾಮೀಣರು ಮತ್ತು ಬಡವರ ಬಾಗಿಲುಗಳಿಗೆ ಬ್ಯಾಂಕುಗಳನ್ನು ತರುವ ಮೂಲಕ ಐಪಿಪಿಬಿ ಆರ್ಥಿಕ ಬದಲಾವಣೆಗೆ ಅನುವು ಮಾಡಿಕೊಡುತ್ತದೆ: ಪ್ರಧಾನಿ ಮೋದಿ "
September 01st, 10:54 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು ."ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ ಪ್ರಧಾನಮಂತ್ರಿಯವರಿಂದ ಚಾಲನೆ - ಆರ್ಥಿಕ ಸೇರ್ಪಡೆ ಕಡೆಗೆ ಒಂದು ಪ್ರಮುಖ ಉಪಕ್ರಮ "
September 01st, 04:45 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು .Every Indian is working to realize the vision of a ‘New India’: PM Modi in Muscat
February 11th, 09:47 pm
The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman tiesಓಮನ್ ನ ಮಸ್ಕತ್ ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು
February 11th, 09:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಓಮನ್ ನ ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಕ್ರೀಡಾಂಗಣದಲ್ಲಿ ಮಾತನಾಡಿದರು.This nation belongs to each and every Indian: PM Modi
April 17th, 02:37 pm
At Dadra and Nagar Haveli, PM Modi inaugurated several government projects, distributed sanction letters to beneficiaries of PMAY Gramin and Urban, and gas connections to beneficiaries of Ujjwala Yojana. PM Modi also laid out his vision of a developed India by 2022 where everyone has own houses. PM Modi also emphasized people to undertake digital transactions and make mobile phones their banks.ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಸರ್ಕಾರಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
April 17th, 02:36 pm
ಪ್ರಧಾನಮಂತ್ರಿಶ್ರೀ. ನರೇಂದ್ರ ಮೋದಿ ಅವರು ಇಂದು ಸಿಲ್ವಾಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ವಿವಿಧ ಸರ್ಕಾರಿ ಯೋಜನೆಗಳನ್ನು ಉದ್ಘಾಟಿಸಿದರು. ಇದರಲ್ಲಿ ಸರ್ಕಾರಿ ಕಟ್ಟಡಗಳು, ಸೌರ ಪಿ.ವಿ. ವ್ಯವಸ್ಥೆ, ಜನೌಷಧಿ ಕೇಂದ್ರಗಳು ಮತ್ತು ಪಾಸ್ ಪೋರ್ಟ್ ಸೇವಾ ಕೇಂದ್ರವೂ ಸೇರಿದೆ.