ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 08th, 01:00 pm
ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
February 08th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 13th, 06:52 pm
ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ವರ್ಷದ ಈ ಮಹತ್ವದ ಕಾರ್ಯಕ್ರಮದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವವು ಇಡೀ ದೇಶಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ಅವರ ಸ್ಫೂರ್ತಿ ಮತ್ತು ಆಲೋಚನೆಗಳನ್ನು ನಮ್ಮ ಹೊಸ ಪೀಳಿಗೆಗೆ ಕೊಂಡೊಯ್ಯುವ ಸಲುವಾಗಿ ಈ ಇಡೀ ವರ್ಷವನ್ನು ವಿಶೇಷವಾಗಿ ಆಚರಿಸಲು ದೇಶವು ನಿರ್ಧರಿಸಿದೆ. ಇದಕ್ಕಾಗಿ ವಿಶೇಷ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿತ್ತು. ಸಂಸ್ಕೃತಿ ಸಚಿವಾಲಯದ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ. ಈ ಅನುಕ್ರಮದಲ್ಲಿ, ಮಹರ್ಷಿಯು ಸ್ವತಃ ತಪಸ್ಸು ಮಾಡಿದ ಪುದುಚೇರಿ ಭೂಮಿಯಲ್ಲಿ, ಇಂದು ರಾಷ್ಟ್ರವು ಅವರಿಗೆ ಮತ್ತೊಂದು ಕೃತಜ್ಞತೆಯ ಗೌರವವನ್ನು ಸಲ್ಲಿಸುತ್ತಿದೆ. ಇಂದು ಶ್ರೀ ಅರಬಿಂದೋ ಅವರ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಶ್ರೀ ಅರವಿಂದರ ಜೀವನ ಮತ್ತು ಬೋಧನೆಗಳಿಂದ ಸ್ಫೂರ್ತಿ ಪಡೆದು, ರಾಷ್ಟ್ರದ ಈ ಪ್ರಯತ್ನಗಳು ನಮ್ಮ ನಿರ್ಣಯಗಳಿಗೆ ಹೊಸ ಸ್ಫೂರ್ತಿ ಮತ್ತು ಶಕ್ತಿಯನ್ನು ನೀಡುತ್ತವೆ ಎಂದು ನನಗೆ ಖಾತ್ರಿಯಿದೆ.PM addresses programme commemorating Sri Aurobindo’s 150th birth anniversary via video conferencing
December 13th, 06:33 pm
The Prime Minister, Shri Narendra Modi addressed a programme celebrating Sri Aurobindo’s 150th birth anniversary via video conferencing today in Kamban Kalai Sangam, Puducherry under the aegis of Azadi ka Amrit Mahotsav. The Prime Minister also released a commemorative coin and postal stamp in honour of Sri Aurobindo.ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 06th, 11:06 am
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
February 06th, 11:05 am
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.ಫೆಬ್ರವರಿ 6, ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಷಣ
February 04th, 08:09 pm
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಲಿದ್ದಾರೆ. 2021 ಫೆಬ್ರವರಿ 6 ರಂದು ಬೆಳಿಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮಾತನಾಡಲಿದ್ದಾರೆ. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡ ಸಂದರ್ಭಕ್ಕೆ ಹೊರತರಲಾದ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಲಿದ್ದಾರೆ.ಚೌರಿ ಚೌರಾ ಹುತಾತ್ಮರಿಗೆ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ: ಪ್ರಧಾನಿ ನರೇಂದ್ರ ಮೋದಿ
February 04th, 05:37 pm
ಚೌರಿ ಚೌರಾ ಹುತಾತ್ಮರಿಗೆ ಇತಿಹಾಸದ ಪುಟಗಳಲ್ಲಿ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್‌ಪುರದ ಚೌರಿ ಚೌರಾದಲ್ಲಿ ಇಂದು ನಡೆದ ‘ಚೌರಿ ಚೌರಾ’ಶತಮಾನೋತ್ಸವವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಶ್ರೀ ಮೋದಿ ಮಾತನಾಡುತ್ತಿದ್ದರು.ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 04th, 02:37 pm
ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.“ಚೌರಿ ಚೌರಾ ಸಮಾರಂಭ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
February 04th, 02:36 pm
ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಫೆಬ್ರವರಿ 4, “ಚೌರಿ ಚೌರ” ಶತಮಾನೋತ್ಸವ ಸಮಾರಂಭ ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 02nd, 12:23 pm
ಉತ್ತರ ಪ್ರದೇಶದ ಗೋರಖ್ ಪುರ್ ದ ಚೌರಿ ಚೌರಾದಲ್ಲಿ “ಚೌರಿ ಚೌರ” ಶತಮಾನೋತ್ಸವ ಸಮಾರಂಭವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 4 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.ನವೆಂಬರ್ 25, ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಪ್ರಧಾನಿ ಪಾಲ್ಗೊಳ್ಳುವಿಕೆ
November 23rd, 01:13 pm
ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 2020 ರ ನವೆಂಬರ್ 25 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1920 ರಲ್ಲಿ ಲಕ್ನೋ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಈಗ ಅದು ಶತಮಾನೋತ್ಸವ (100 ನೇ) ವರ್ಷವನ್ನು ಆಚರಿಸುತ್ತಿದೆ.‘ಶ್ರೀ ರಾಮ ಜನ್ಮಭೂಮಿ ಮಂದಿರ’ದ ಶಿಲಾನ್ಯಾಸ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಮಂತ್ರಿ
August 04th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ‘ಶ್ರೀ ರಾಮ ಜನ್ಮಭೂಮಿ ಮಂದಿರ’ ಶಿಲಾನ್ಯಾಸ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.India-Bangladesh Joint Statement during Official Visit of Prime Minister of Bangladesh to India
October 05th, 06:40 pm
The two Prime Ministers recalled the shared bonds of history, culture, language, secularism and other unique commonalities that characterize the partnership.PM Modi presents Yoga Awards & launches 10 AYUSH centers
August 30th, 11:00 am
Prime Minister Narendra Modi presents Yoga Awards & launches 10 AYUSH centers.ನೇತಾಜಿ ಸುಭಾಚಂದ್ರ ಬೋಸ್ ಅವರು ತ್ರಿವರ್ಣ ಧ್ವಜ ಹಾರಿಸಿದ 75ನೇ ವರ್ಷಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣದ ಪಠ್ಯ
December 30th, 05:01 pm
ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು. ಪೋರ್ಟ್‍ಬ್ಲೇರ್‍ನಲ್ಲಿ ಅವರು ಹುತಾತ್ಮರಿಗೆ ಪುಷ್ಪಗುಚ್ಚ ಅರ್ಪಿಸಿ, ಸೆಲ್ಯುಲಾರ್ ಜೈಲಿಗೆ ಭೇಟಿ ನೀಡಿದರು. ಸೆಲ್ಯುಲಾರ್ ಜೈಲಿನಲ್ಲಿ ಅವರು ವೀರ್ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರಿದ್ದ ಕೋಣೆಗಳಿಗೆ ಭೇಟಿ ಕೊಟ್ಟರು. ಅವರು ರಾಷ್ಟ್ರಧ್ವಜವನ್ನು ಹಾರಿಸಿ, ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.ಅಂಡಮಾನ್‍ನಲ್ಲಿ ಪ್ರಧಾನಮಂತ್ರಿ
December 30th, 05:00 pm
ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು."“ ಒಂದು ಜಿಲ್ಲೆ , ಒಂದು ಉತ್ಪನ್ನ” ಪ್ರಾದೇಶಿಕ ಸಮಾವೇಶವನ್ನುದ್ದೇಶಿಸಿ ಭಾಷಣದ ಪೂರ್ಣ ಪಠ್ಯ "
December 29th, 05:10 pm
ಪ್ರಧಾನ ಮಂತ್ರಿ ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . .ವಾರಣಾಸಿಯಲ್ಲಿ ವಿವಿಧ ಶಿಲಾನ್ಯಾಸ ಮತ್ತು ವಿವಿಧ ಯೋಜನೆಗಳ ಕಾರ್ಯಾರಂಭದ ನಾಮ ಫಲಕಗಳನ್ನು ಅನಾವರಣಗೊಳಿಸಿದರು. ಇಂದು ಕಾರ್ಯಾರಂಭಗೊಳಿಸಿದ ವಿವಿಧ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು ಇವೆಲ್ಲವೂ ಏಕ ಉದ್ದೇಶವನ್ನು ಹೊಂದಿವೆ: ಜೀವಿಸಲು ಉತ್ತಮ ಅವಕಾಶವನ್ನು ಒದಗಿಸುವುದು ಮತ್ತು ವ್ಯಾಪಾರೋದ್ಯಮಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವುದು ಇದರ ಹಿಂದಿನ ಉದ್ದೇಶ ಎಂದರು. ಉತ್ತರ ಪ್ರದೇಶ ಸರಕಾರದ “ ಒಂದು ಜಿಲ್ಲೆ, ಒಂದು ಉತ್ಪನ್ನ “ ಯೋಜನೆ “ಮೇಕ್ ಇನ್ ಇಂಡಿಯಾ”ದ ವಿಸ್ತರಣೆ ಎಂದವರು ಬಣ್ಣಿಸಿದರು.ವಾರಣಾಸಿಯಲ್ಲಿ ಪ್ರಧಾನ ಮಂತ್ರಿ
December 29th, 05:00 pm
ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆಯ ಕ್ಯಾಂಪಸ್ಸನ್ನು ಲೋಕಾರ್ಪಣೆಗೈದರು . ಅವರು ಸಂಸ್ಥೆಯ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದರು.ಮಹಾರಾಜ ಸುಹೇಲ್ ದೇವ್ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮತ್ತು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸದಲ್ಲಿ ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ
December 29th, 12:15 pm
ಪ್ರಧಾನಿ ಮೋದಿ ಇಂದು ಘಾಜಿಪುರದಲ್ಲಿ ವೈದ್ಯಕೀಯ ಕಾಲೇಜಿನ ಶಿಲಾನ್ಯಾಸ ಮಾಡಿದರು . ಸಮಾರಂಭದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ರಕ್ಷಣೆ ಮೂಲಸೌಕರ್ಯ ಸುಧಾರಣೆ ಮತ್ತು ಎಲ್ಲರಿಗೂ ವಸತಿ ನೀಡುವ ಬಗ್ಗೆ ಸರಕಾರದ ಪ್ರಯತ್ನಗಳ ಬಗ್ಗೆ ಮಾತನಾಡಿದರು.