We have resolved that even the poorest of the poor in this country will have a roof over their head: PM
January 03rd, 08:30 pm
In the heartwarming conversation with the beneficiaries moving into Swabhiman Apartments, Prime Minister Shri Narendra Modi expressed his joy at the transformation brought about by the Government's housing initiative. The interaction reflected the positive changes in the lives of families who had previously lived in slums and now have access to permanent homes.Prime Minister Interacts with the Beneficiaries of Swabhiman Apartments
January 03rd, 08:24 pm
In the heartwarming conversation with the beneficiaries moving into Swabhiman Apartments, Prime Minister Shri Narendra Modi expressed his joy at the transformation brought about by the Government's housing initiative. The interaction reflected the positive changes in the lives of families who had previously lived in slums and now have access to permanent homes.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಆಹಾರ ಭದ್ರತೆ ಉತ್ತೇಜನಕ್ಕೆ ಮತ್ತು ಬಡತನ ನಿರ್ಮೂಲನೆಗೆ ಭಾರತ ಬದ್ಧ: ಪ್ರಧಾನಮಂತ್ರಿ
November 18th, 11:52 pm
ಆಹಾರ ಭದ್ರತೆಯನ್ನು ಉತ್ತೇಜಿಸಲು ಮತ್ತು ಬಡತನ ನಿರ್ಮೂಲನೆ ಮಾಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಭಾರತವು ತನ್ನ ಯಶಸ್ಸಿನ ಮೇಲೆ ರೂಪುಗೊಳ್ಳುತ್ತದೆ ಹಾಗೂ ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಖಾತರಿಪಡಿಸಲು ನಮ್ಮ ಸಾಮೂಹಿಕ ಶಕ್ತಿ ಮತ್ತು ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಮಹಾರಾಷ್ಟ್ರದ ಥಾಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 05th, 04:35 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜಿ, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವೀಸ್ ಜಿ ಮತ್ತು ಶ್ರೀ ಅಜಿತ್ ಪವಾರ್ ಜಿ, ರಾಜ್ಯ ಸರ್ಕಾರದ ಸಚಿವರೇ, ಸಂಸದರೇ, ವಿಧಾನಸಭಾ ಸದಸ್ಯರೇ, ಇತರ ಹಿರಿಯ ಗಣ್ಯರೇ ಮತ್ತು ನನ್ನ ಮಹಾರಾಷ್ಟ್ರದ ಆತ್ಮೀಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಥಾಣೆಯಲ್ಲಿ ಸುಮಾರು 32,800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 05th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಥಾಣೆಯಲ್ಲಿ ಸುಮಾರು 32,800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.