ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.
August 15th, 02:14 pm
1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.India Celebrates 77th Independence Day
August 15th, 09:46 am
On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
August 15th, 07:00 am
ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.In a historic initiative, PM to launch Power Sector’s Revamped Distribution Sector Scheme on 30th July
July 29th, 02:22 pm
Prime Minister Shri Narendra Modi will participate in the Grand Finale marking the culmination of ‘Ujjwal Bharat Ujjwal Bhavishya – Power @2047’ on 30th July at 12:30 PM via video conferencing. During the programme, Prime Minister will launch the Revamped Distribution Sector Scheme. He will dedicate and lay the foundation stone of various green energy projects of NTPC. He will also launch the National Solar rooftop portal.