"ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕಡೆಗೆ ಭಾರತ ನೀಡುವ ಕೊಡುಗೆ ವಿಶ್ವವನ್ನು ದಿಗ್ಭ್ರಮೆಗೊಳಿಸಲಿದೆ : ಪ್ರಧಾನಿ ನರೇಂದ್ರ ಮೋದಿ "
October 11th, 05:15 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ, ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದರು. ಇಂಡಸ್ಟ್ರಿ 4.0 ನ ಘಟಕಗಳು ವಾಸ್ತವವಾಗಿ ಪ್ರಸ್ತುತ ಮತ್ತು ಭವಿಷ್ಯದ ಮಾನವ ಜೀವನದ ರೂಪಾಂತರದ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಹೇಳಿದರು. ಸ್ಯಾನ್ ಫ್ರಾನ್ಸಿಸ್ಕೊ, ಟೊಕಿಯೊ ಮತ್ತು ಬೀಜಿಂಗ್ ನಂತರ ಪ್ರಪಂಚದ ನಾಲ್ಕನೇ ಸ್ಥಾನವು ಭವಿಷ್ಯದಲ್ಲಿ ಅಪಾರ ಸಾಧ್ಯತೆಗಳಿಗೆ ತೆರೆಯುತ್ತದೆ ಎಂದು ಅವರು ಹೇಳಿದರು.ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 11th, 05:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕುರಿತ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದರು."ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವರ್ಧಿತ ಸಹಕಾರವು ನಮ್ಮ ಜನರಿಗೆ ಮತ್ತು ಎರಡೂ ರಾಷ್ಟ್ರಗಳ ಪ್ರಗತಿಗೆ ಒಳ್ಳೆಯದು: ಪ್ರಧಾನಿ ಮೋದಿ "
September 10th, 06:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತ್ರಿಪುರಾ ಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ಕುಮಾರ್ ದೆಬ್ ಅವರು ವಿಡಿಯೊ ಸಂವಾದ ಮೂಲಕ ಜಂಟಿಯಾಗಿ ಬಾಂಗ್ಲಾದೇಶದ ಮೂರು ಯೋಜನೆಗಳನ್ನು ಉದ್ಘಾಟಿಸಿದರು. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶ ಸಚಿವರುಗಳೂ ಸಹ ದೆಹಲಿ ಮತ್ತು ಡಾಕಾಗಳಿಂದ ಪ್ರತ್ಯೇಕ ವಿಡಿಯೊ ಸಂವಾದ ಮೂಲಕ ಜೊತೆ ಸೇರಿದರುಬಾಂಗ್ಲಾದೇಶದಲ್ಲಿ ಮೂರು ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮತ್ತು ತ್ರಿಪುರಾ ಮುಖ್ಯಮಂತ್ರಿಗಳು ಜಂಟಿಯಾಗಿ ಉದ್ಘಾಟಿಸಿದರು.
September 10th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ಹಸೀನಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತ್ರಿಪುರಾಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ಕುಮಾರ್ ದೆಬ್ ಅವರು ವಿಡಿಯೊ ಸಂವಾದ ಮೂಲಕ ಜಂಟಿಯಾಗಿಬಾಂಗ್ಲಾದೇಶದ ಮೂರುಯೋಜನೆಗಳನ್ನುಉದ್ಘಾಟಿಸಿದರು. ಭಾರತದ ವಿದೇಶಾಂಗ ವ್ಯವಹಾರಗಳಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶ ಸಚಿವರುಗಳೂ ಸಹದೆಹಲಿ ಮತ್ತು ಡಾಕಾಗಳಿಂದ ಪ್ರತ್ಯೇಕ ವಿಡಿಯೊ ಸಂವಾದ ಮೂಲಕ ಜೊತೆ ಸೇರಿದರು.The Central Government is devoting significant resources for the empowerment of the power, Dalits and Tribal communities: PM Modi
May 25th, 05:30 pm
The Prime Minister, Shri Narendra Modi, today laid the foundation stone of various projects of the Government of India and Government of Jharkhand, at an event in SindriGurudev Tagore is a global citizen: PM Modi at Visva Bharati University convocation
May 25th, 05:12 pm
PM Modi and PM Sheikh Hasina of Bangladesh inaugurated the Bangladesh Bhavan at Santiniketan today. Speaking at the event, PM Modi highlighted the growing ties between both the countries and how Rabindra Sangeet and culture further strengthened India-Bangladesh ties. He also spoke about enhanced connectivity between India and Bangladesh and also mentioned about the successful conclusion of the Land Boundary Agreement between both nations.ಪ್ರಧಾನಿ ಸಿಂಧ್ರಿ ಭೇಟಿ; ಜಾರ್ಖಂಡ್ ನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
May 25th, 05:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಂಧ್ರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಭಾರತ ಸರ್ಕಾರ ಮತ್ತು ಜಾರ್ಖಂಡ್ ಸರ್ಕಾರ ಕೈಗೆತ್ತಿಕೊಂಡಿರುವ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.Gurudev Tagore connects India and Bangladesh: PM Modi
May 25th, 02:41 pm
PM Modi and PM Sheikh Hasina of Bangladesh inaugurated the Bangladesh Bhavan at Santiniketan today. Speaking at the event, PM Modi highlighted the growing ties between both the countries and how Rabindra Sangeet and culture further strengthened India-Bangladesh ties. He also spoke about enhanced connectivity between India and Bangladesh and also mentioned about the successful conclusion of the Land Boundary Agreement between both nations.ಪ್ರಧಾನಮಂತ್ರಿ ಶಾಂತಿನಿಕೇತನಕ್ಕೆ ಭೇಟಿ; ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿ; ಬಾಂಗ್ಲಾದೇಶ ಭವನ ಉದ್ಘಾಟನೆ
May 25th, 01:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪಶ್ಚಿಮಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಂತಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದರು. ಇಬ್ಬರೂ ಗುರುದೇವ ರವೀಂದ್ರನಾಥ ಠಾಗೂರ್ ಗೆ ನಮನ ಸಲ್ಲಿಸಿ, ನಂತರ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ಬಳಿಕ ಉಭಯ ನಾಯಕರು ವಿಶ್ವ ಭಾರತಿ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು.ಜಾಗರೂಕರಾಗಿರಿ ಮತ್ತು ನಿಯಮಗಳ ಅನುಸರಿಸಿ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
February 25th, 11:00 am
ತಮ್ಮ ಮನ್ ಕಿ ಬಾತ್ ನಲ್ಲಿ ಬಹು ವಿಸ್ತಾರದ ಹಲವು ಕಠಿಣ ಸಮಸ್ಯೆಗಳ ವಿಷಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ತಂತ್ರಜ್ಞಾನದಿಂದ ವಿಪತ್ತು ನಿರ್ವಹಣೆ , ಸ್ವಚ್ಛ ಭಾರತದಿಂದ ಗೋಬರ್ ಧನ್ ಯೋಜನಾ ತನಕ ಹಲವಾರು ವಿಷಯಗಳನ್ನು ಹೊಂದಿತ್ತು. ಮಹಿಳೆಯರನ್ನು ಒಳಗೊಂಡಿರುವ ಅಭಿವೃದ್ದಿಗೆ ಪ್ರೋತ್ಸಾಹ ಮತ್ತು ಹಲವು ಕ್ಷೇತ್ರಗಳ ಮಹಿಳೆಯರು ಹೇಗೆ ದೇಶದ ಮೂಲಾಧಾರವನ್ನು ಬಲಿಷ್ಠಗೊಳಿಸಿದ್ದಾರೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರುElections in Meghalaya are about freeing the state from scams of Congress: PM Modi
February 22nd, 04:34 pm
Prime Minister Narendra Modi today addressed a huge public meeting in Phulbari, Meghalaya. PM Modi thanked people of the state for coming out in large numbers, he said that the enthusiasm and support that people of Meghalaya towards the BJP is overwhelming.PM Modi addresses Public Rally in Phulbari, Meghalaya
February 22nd, 04:33 pm
Prime Minister Narendra Modi today addressed a huge public meeting in Phulbari, Meghalaya. PM Modi thanked people of the state for coming out in large numbers, he said that the enthusiasm and support that people of Meghalaya towards the BJP is overwhelming.A new Uttar Pradesh will play a pivotal role in the building of a new India: PM Narendra Modi
February 21st, 01:04 pm
Addressing the Uttar Pradesh Investors’ Summit in Lucknow today, PM Narendra Modi remarked that Potential + Policy + Planning+ Performance leads to Performance and it was now Uttar Pradesh’s time to give a Super-Hit Performance. He said that Uttar Pradesh would now eliminate red tape and roll out red carpet for investors.PM addresses Uttar Pradesh Investors’ Summit
February 21st, 01:01 pm
Addressing the Uttar Pradesh Investors’ Summit in Lucknow today, PM Narendra Modi remarked that Potential + Policy + Planning+ Performance leads to Performance and it was now Uttar Pradesh’s time to give a Super-Hit Performance. He said that Uttar Pradesh would now eliminate red tape and roll out red carpet for investors.PM Modi inaugurates Magnetic Maharashtra: Convergence 2018
February 18th, 08:12 pm
Prime Minister Narendra Modi inaugurated Magnetic Maharashtra: Convergence 2018 and pitched strongly for investing in the country. He highlighted how Government was committed to creating transparent and simplified business eco-system. He said, “We believe, Potential + Policy + Performance equals Progress.”ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2018 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಮಾಡಿದ ಭಾಷಣದ ಪಠ್ಯ
February 16th, 11:30 am
ನಾನು ಇಂದು ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಇರುವುದಕ್ಕೆ ಸಂತೋಷ ಪಡುತ್ತೇನೆ. ವಿದೇಶದಿಂದ ನಮ್ಮೊಂದಿಗೆ ಸೇರಿರುವವರಿಗೆ ಭಾರತಕ್ಕೆಸ್ವಾಗತ ಬಯಸುತ್ತೇನೆ. ದೆಹಲಿಗೆ ಸ್ವಾಗತ.Every Indian is working to realize the vision of a ‘New India’: PM Modi in Muscat
February 11th, 09:47 pm
The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman tiesಓಮನ್ ನ ಮಸ್ಕತ್ ನಲ್ಲಿ ಪ್ರಧಾನಿ ಮೋದಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು
February 11th, 09:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಭಾರತೀಯ ಸಮುದಾಯವನ್ನುದ್ದೇಶಿಸಿ ಓಮನ್ ನ ಮಸ್ಕತ್ ನಲ್ಲಿ ಸುಲ್ತಾನ್ ಖಬೂಸ್ ಕ್ರೀಡಾಂಗಣದಲ್ಲಿ ಮಾತನಾಡಿದರು.ಕಾಂಗ್ರೆಸ್ ಅನ್ನು ಅಧಿಕಾರದಿಂದ ತೆಗೆದುಹಾಕಲು ಕರ್ನಾಟಕ ಪ್ರತಿಜ್ಞೆ ಮಾಡಿದೆ : ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಮೋದಿ
February 04th, 05:02 pm
ಬೆಂಗಳೂರಿನ 'ಪರಿವರ್ತನೆ ಯಾತ್ರೆ' ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಕೌಂಟ್‌ಡೌನ್ ಆರಂಭವಾಗಿದೆ , ಅವರು ಈಗ ರಾಜ್ಯದ ನಿರ್ಗಮನ ದ್ವಾರದಲ್ಲಿ ನಿಂತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. . ಬಿಜೆಪಿ ಅಭಿವೃದ್ಧಿಗೆ ಮೀಸಲಿಟ್ಟಿದೆ ಎಂದು ಅವರು ಹೇಳಿದರು ಆದರೆ ಕಾಂಗ್ರೆಸ್ ಕೇವಲ ಭ್ರಷ್ಟಾಚಾರ, ಪುಷ್ಟೀಕರಣದ ರಾಜಕೀಯ ಮತ್ತು ವಿಭಜನೆಗೆ ಮೀಸಲಿಟ್ಟಿದೆ .PM Modi addresses public meeting in Bengaluru, Karnataka
February 04th, 04:58 pm
Addressing a ‘Parivartane Yatre’ rally in Bengaluru, PM Narendra Modi remarked that countdown for Congress to exit the state had begun and they were now standing at the exit gate. He added that BJP was devoted to development while the Congress only stood for corruption, politics of appeasement and pision.