ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ
July 26th, 09:30 am
ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು
July 26th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.2024-25ರ ಬಜೆಟ್ ಕುರಿತು ಪ್ರಧಾನಮಂತ್ರಿಯವರ ಪ್ರತಿಕ್ರಿಯೆ
July 23rd, 02:57 pm
ಈ ಬಜೆಟ್ ಸಮಾಜದ ಪ್ರತಿಯೊಂದು ವರ್ಗಕ್ಕೂ ಅಧಿಕಾರ ನೀಡುತ್ತದೆ. ಇದು ನಮ್ಮ ಹಳ್ಳಿಗಳಲ್ಲಿ ಮತ್ತು ಬಡವರಿಗೆ ಮತ್ತು ರೈತರಿಗೆ ಸಮೃದ್ಧಿಗೆ ದಾರಿ ಮಾಡಿಕೊಡುತ್ತದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ಬಜೆಟ್ ಮಧ್ಯಮ ವರ್ಗದ ಸಬಲೀಕರಣವನ್ನು ಮುಂದುವರೆಸುತ್ತದೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ನೀಡುತ್ತದೆ. ಇದು ಮಧ್ಯಮ ವರ್ಗಕ್ಕೆ ಹೊಸ ಶಕ್ತಿಯನ್ನು ಒದಗಿಸುತ್ತದೆ ಮತ್ತು ಬುಡಕಟ್ಟು ಸಮಾಜ, ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಸಶಕ್ತಗೊಳಿಸಲು ದೃಢವಾದ ಯೋಜನೆಗಳನ್ನು ಒಳಗೊಂಡಿದೆ. ಇದರ ಜೊತೆಗೆ , ಈ ಬಜೆಟ್ ಆರ್ಥಿಕತೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುತ್ತದೆ ಮತ್ತು ಸಣ್ಣ ವ್ಯಾಪಾರಿಗಳು , MSME ಗಳು ಅಥವಾ ಸಣ್ಣ ಪ್ರಮಾಣದ ಕೈಗಾರಿಕೆಗಳ ಪ್ರಗತಿಗೆ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಬಜೆಟ್ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುತ್ತದೆ ಮತ್ತು ಉತ್ಪಾದನೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ವಿಶೇಷ ಗಮನವನ್ನು ನೀಡುವ ಮೂಲಕ ಆರ್ಥಿಕ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ.2024-25ರ ಬಜೆಟ್ ಕುರಿತು ಪ್ರಧಾನ ಮಂತ್ರಿ ಹೇಳಿಕೆ
July 23rd, 01:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2024-25 ಅನ್ನು ಶ್ಲಾಘಿಸಿದರು.ಫೆಬ್ರವರಿ 11 ರಂದು ಪ್ರಧಾನಮಂತ್ರಿಯವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
February 09th, 05:25 pm
ಪ್ರಧಾನಮಂತ್ರಿಯವರು ಕೈಗೊಂಡ ಅನೇಕ ಉಪಕ್ರಮಗಳಿಗೆ ಅಂತ್ಯೋದಯ ದೃಷ್ಟಿಕೋನವು ಮಾರ್ಗದರ್ಶಿಯಾಗಿದೆ. ಸ್ವಾತಂತ್ರ್ಯದ ಹಲವಾರು ದಶಕಗಳ ನಂತರವೂ ಈ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗದ ಪ್ರಮುಖ ವಿಭಾಗಗಳಿಗೆ, ಬುಡಕಟ್ಟು ಸಮುದಾಯಕ್ಕೆ ಅಭಿವೃದ್ಧಿಯ ಪ್ರಯೋಜನಗಳು ತಲುಪುವುದನ್ನು ಖಾತ್ರಿಪಡಿಸುವುದು ಪ್ರಮುಖ ಕೇಂದ್ರೀಕೃತ ಕ್ಷೇತ್ರಗಳ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೆ ಅನುಗುಣವಾಗಿ, ಈ ಪ್ರದೇಶದ ಗಮನಾರ್ಹ ಬುಡಕಟ್ಟು ಜನಸಂಖ್ಯೆಗೆ ಅನುಕೂಲವಾಗುವಂತಹ ಬಹು ಉಪಕ್ರಮಗಳನ್ನು ಪ್ರಧಾನಮಂತ್ರಿ ಸಮರ್ಪಿಸಲಿದ್ದಾರೆ ಮತ್ತು ಅಡಿಪಾಯ ಹಾಕಲಿದ್ದಾರೆ.Our connectivity initiatives emerged as a lifeline during the COVID Pandemic: PM Modi
November 01st, 11:00 am
PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಭೇಟಿಯ ಸಂದರ್ಭದಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 01st, 12:00 pm
ಗೌರವಾನ್ವಿತ ಪ್ರಧಾನ ಮಂತ್ರಿ 'ಪ್ರಚಂಡ' ಜೀ, ಎರಡೂ ನಿಯೋಗಗಳ ಸದಸ್ಯರೇ, ಮಾಧ್ಯಮದ ನಮ್ಮ ಸ್ನೇಹಿತರೇ,ಅಕ್ಟೋಬರ್ 9ರಿಂದ 11ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 08th, 12:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 9 ರಿಂದ 11 ರವರೆಗೆ ಗುಜರಾತ್ ಗೆ ಭೇಟಿ ನೀಡಲಿದ್ದು, ಅಕ್ಟೋಬರ್ 11 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೇಪಾಳ ಪ್ರಧಾನ ಮಂತ್ರಿ ಅವರೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
April 02nd, 01:39 pm
ನೇಪಾಳ ಪ್ರಧಾನ ಮಂತ್ರಿ ಶ್ರೀ ದೇವುಬಾ ಜಿ ಅವರನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಇಂದು ಭಾರತೀಯ ಹೊಸ ವರ್ಷ ಸಂಭ್ರಮ ಮತ್ತು ನವರಾತ್ರಿಯ ಶುಭ ಸಂದರ್ಭದಲ್ಲಿ, ದೇವುಬಾ ಜಿ ಇಂಡಿಯಾಕ್ಕೆ ಆಗಮಿಸಿದ್ದಾರೆ. ನಾನು ಅವರಿಗೆ ಭಾರತ ಮತ್ತು ನೇಪಾಳದ ಎಲ್ಲಾ ನಾಗರಿಕರ ಪರವಾಗಿ ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ.India-Nepal Joint Vision Statement on Power Sector Cooperation
April 02nd, 01:09 pm
On 02 April 2022, His Excellency Prime Minister Narendra Modi and Rt. Hon'ble Prime Minister Sher Bahadur Deuba had fruitful and wide ranging bilateral discussions in New Delhi.20ರಂದು ಜಾಗತಿಕ ತೈಲ ಮತ್ತು ಅನಿಲ ವಲಯದ ತಜ್ಞರು ಮತ್ತು ಸಿಇಓಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
October 19th, 12:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಅಕ್ಟೋಬರ್ 20ರಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜಾಗತಿಕ ತೈಲ ಮತ್ತು ಅನಿಲ ವಲಯದ ತಜ್ಞರು ಮತ್ತು ಸಿ.ಇ.ಓ.ಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ತೈಲ ಮತ್ತು ಅನಿಲ ವಲಯದಲ್ಲಿ ಜಾಗತಿಕ ನಾಯಕರ ಭಾಗವಹಿಸುವಿಕೆಯನ್ನು ಗುರುತಿಸಲು, ಅವರುಗಳು ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ಮತ್ತು ಭಾರತದೊಂದಿಗೆ ಸಹಯೋಗ ಮತ್ತು ಹೂಡಿಕೆಯ ಸಂಭಾವ್ಯ ಕ್ಷೇತ್ರಗಳನ್ನು ಅನ್ವೇಷಿಸಲು 2016ರಲ್ಲಿ ಆರಂಭವಾದ ಇಂತಹ ಸಂವಾದದ ಪೈಕಿ ಆರನೆಯದಾಗಿದೆ.ನೀತಿ ಆಯೋಗದ 6ನೇ ಆಡಳಿತ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 20th, 10:31 am
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿ ಒಕ್ಕೂಟ ವ್ಯವಸ್ಥೆಯ ಸಹಕಾರವನ್ನು ಆಧರಿಸಿದೆ ಮತ್ತು ಇಂದಿನ ಸಭೆ ಅದನ್ನು ಹೆಚ್ಚು ಅರ್ಥಪೂರ್ಣವಾಗಿಸಲು ಮತ್ತು ಸ್ಪರ್ಧಾತ್ಮಕ ಸಹಕಾರಿ ಒಕ್ಕೂಟವ್ಯವಸ್ಥೆಯತ್ತ ಸಾಗಲು ಬುದ್ದಿ ಚುರುಕುಗೊಳಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕೆಲಸ ಮಾಡಿದಾಗ ಇಡೀ ದೇಶ ಯಶಸ್ವು ಸಾಧಿಸಿತು ಎಂದು ಅವರು ಹೇಳಿದರು. ಇಂದಿನ ಸಭೆಯ ಕಾರ್ಯಸೂಚಿಯನ್ನು ದೇಶದ ಅತ್ಯುನ್ನತ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧ ಮಾಡಲಾಗಿದೆ ಎಂದು ಅವರು ಹೇಳಿದರು.ನೀತಿ ಆಯೋಗದ ಆಡಳಿತ ಮಂಡಳಿಯ 6ನೇ ಸಭೆಯಲ್ಲಿ ಪ್ರಧಾನಮಂತ್ರಿಯವರ ಪ್ರಾಸ್ತಾವಿಕ ನುಡಿ
February 20th, 10:30 am
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರಗತಿ ಒಕ್ಕೂಟ ವ್ಯವಸ್ಥೆಯ ಸಹಕಾರವನ್ನು ಆಧರಿಸಿದೆ ಮತ್ತು ಇಂದಿನ ಸಭೆ ಅದನ್ನು ಹೆಚ್ಚು ಅರ್ಥಪೂರ್ಣವಾಗಿಸಲು ಮತ್ತು ಸ್ಪರ್ಧಾತ್ಮಕ ಸಹಕಾರಿ ಒಕ್ಕೂಟವ್ಯವಸ್ಥೆಯತ್ತ ಸಾಗಲು ಬುದ್ದಿ ಚುರುಕುಗೊಳಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕೆಲಸ ಮಾಡಿದಾಗ ಇಡೀ ದೇಶ ಯಶಸ್ವು ಸಾಧಿಸಿತು ಎಂದು ಅವರು ಹೇಳಿದರು. ಇಂದಿನ ಸಭೆಯ ಕಾರ್ಯಸೂಚಿಯನ್ನು ದೇಶದ ಅತ್ಯುನ್ನತ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧ ಮಾಡಲಾಗಿದೆ ಎಂದು ಅವರು ಹೇಳಿದರು.ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ವಿದ್ಯುತ್ ವಲಯದಲ್ಲಿ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಜಾರಿ ಕುರಿತ ವೆಬಿನಾರ್: ಪ್ರಧಾನ ಮಂತ್ರಿ ಭಾಷಣ
February 18th, 06:10 pm
ಬಜೆಟ್‌ನಲ್ಲಿ ಇಂಧನ ಮತ್ತು ನವೀಕೃತ ಇಂಧನ ವಲಯದ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವೆಬಿನಾರ್ ಮೂಲಕ ಮಾತನಾಡಿದರು.ಬಜೆಟ್‌ನಲ್ಲಿ ಇಂಧನ ಮತ್ತು ನವೀಕೃತ ಇಂಧನ ವಲಯದ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ವೆಬಿನಾರ್ ಮೂಲಕ ಸಮಾಲೋಚನಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 18th, 06:05 pm
ಬಜೆಟ್‌ನಲ್ಲಿ ಇಂಧನ ಮತ್ತು ನವೀಕೃತ ಇಂಧನ ವಲಯದ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವೆಬಿನಾರ್ ಮೂಲಕ ಮಾತನಾಡಿದರು.ಹತ್ತು ನೆರೆ ರಾಷ್ಟ್ರಗಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
February 18th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ನೆರೆ ರಾಷ್ಟ್ರಗಳಾದ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಪಾಕಿಸ್ತಾನ, ಸೆಶೆಲ್ಸ್, ಶ್ರೀಲಂಕಾ ಹಾಗೂ ಆರೋಗ್ಯ ಕ್ಷೇತ್ರದ ನಾಯಕರು, ತಜ್ಞರು ಮತ್ತು ಅಧಿಕಾರಿಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಭಾಷಣ ಮಾಡಿದರು.ಹತ್ತು ನೆರೆ ರಾಷ್ಟ್ರಗಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 18th, 03:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ನೆರೆ ರಾಷ್ಟ್ರಗಳಾದ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಪಾಕಿಸ್ತಾನ, ಸೆಶೆಲ್ಸ್, ಶ್ರೀಲಂಕಾ ಹಾಗೂ ಆರೋಗ್ಯ ಕ್ಷೇತ್ರದ ನಾಯಕರು, ತಜ್ಞರು ಮತ್ತು ಅಧಿಕಾರಿಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಭಾಷಣ ಮಾಡಿದರು.ಫೆಬ್ರವರಿ 19, ಪ್ರಧಾನಮಂತ್ರಿ ಅವರಿಂದ ಕೇರಳದ ಹಲವು ಪ್ರಮುಖ ವಿದ್ಯುತ್ ಮತ್ತು ನಗರ ಸೌಕರ್ಯ ವಲಯದ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ
February 17th, 09:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 19ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದ ಹಲವು ಪ್ರಮುಖ ವಿದ್ಯುತ್ ಮತ್ತು ನಗರ ಸೌಕರ್ಯ ವಲಯದ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುವರು. ಕೇರಳದ ಮುಖ್ಯಮಂತ್ರಿ, ಕೇಂದ್ರ ಇಂಧನ(ಸ್ವತಂತ್ರ ಹೊಣೆಗಾರಿಕೆ) ಸಹಾಯಕ ಸಚಿವ ಹಾಗೂ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.