ಗುಜರಾತ್ ನ ರಾಜ್ ಕೋಟ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 25th, 07:52 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ನನ್ನ ಸಹೋದ್ಯೋಗಿ ಮನ್ಸುಖ್ ಮಾಂಡವಿಯಾ, ಗುಜರಾತ್ ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಸಿ.ಆರ್. ಪಾಟೀಲ್, ಇತರ ಗಣ್ಯರು ಮತ್ತು ರಾಜ್ ಕೋಟ್ ನ ನನ್ನ ಸಹೋದರ ಸಹೋದರಿಯರೇ, ನಮಸ್ಕಾರ!ಗುಜರಾತ್ ನ ರಾಜ್ ಕೋಟ್ ನಲ್ಲಿ 48,100 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
February 25th, 04:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ರಾಜ್ ಕೋಟ್ ನಲ್ಲಿ ಇಂದು 48,100 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಪ್ರಮುಖ ವಲಯಗಳಾದ ಆರೋಗ್ಯ, ರಸ್ತೆ, ರೈಲು, ಇಂಧನ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಮತ್ತಿತರ ವಲಯಗಳ ಯೋಜನೆಗಳು ಒಳಗೊಂಡಿವೆ.When citizens are empowered, the country becomes powerful: PM Modi
October 17th, 03:55 pm
PM Modi kickstarted the distribution of PMJAY-MA Yojana Ayushman cards in Gujarat via video conferencing. Referring to the spirit of ‘Sarve Santu Niramaya’ i.e. may all be free of diseases, the Prime Minister said Ayushman Yojana aims for health for all.PM kickstarts distribution of PMJAY-MA Yojana Ayushman cards in Gujarat via video conferencing
October 17th, 03:48 pm
PM Modi kickstarted the distribution of PMJAY-MA Yojana Ayushman cards in Gujarat via video conferencing. Referring to the spirit of ‘Sarve Santu Niramaya’ i.e. may all be free of diseases, the Prime Minister said Ayushman Yojana aims for health for all.ಅಕ್ಟೋಬರ್ 25ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಮತ್ತು ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಾಸ್ಥ್ಯ ಭಾರತ್ ಯೋಜನೆ (ಪಿ.ಎಂ.ಎ.ಎಸ್.ಬಿ.ವೈ)ಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
October 24th, 02:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 25ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಿದ್ಧಾರ್ಥನಗರದಲ್ಲಿ ಪ್ರಧಾನಮಂತ್ರಿಯವರು ಸುಮಾರು ಬೆಳಗ್ಗೆ 10.30ರ ಹೊತ್ತಿಗೆ ಉತ್ತರ ಪ್ರದೇಶದಲ್ಲಿನ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸುಮಾರು 1.15ರ ಹೊತ್ತಿಗೆ ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಾಸ್ಥ್ಯ ಭಾರತ ಯೋಜನೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಅವರು ವಾರಾಣಸಿಗಾಗಿ 5200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನೂ ಉದ್ಘಾಟಿಸಲಿದ್ದಾರೆ.