ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 10th, 05:24 pm

ಪ್ರಧಾನಮಂತ್ರಿಯವರು 2024ರ ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:15 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ 85,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಕೊಚ್ರಾಬ್ ಆಶ್ರಮವನ್ನು ಉದ್ಘಾಟಿಸಲಿದ್ದಾರೆ ಮತ್ತು ಗಾಂಧಿ ಆಶ್ರಮ ಸ್ಮಾರಕದ ಮಾಸ್ಟರ್ ಪ್ಲಾನ್ ಗೆ ಚಾಲನೆ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ರಾಜಸ್ಥಾನದ ಪೋಖ್ರಾನ್ ನಲ್ಲಿ ಮೂರು-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ಸಾಹಸದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನವಾದ 'ಭಾರತ್ ಶಕ್ತಿ'ಗೆ ಸಾಕ್ಷಿಯಾಗಲಿದ್ದಾರೆ.

Pradhan Mantri Bharatiya Janaushadhi Pariyojana has ensured significant savings for the poor and middle classes: PM

April 19th, 03:17 pm

The Prime Minister, Shri Narendra Modi has expressed happiness on the visit of G20 delegation to Pradhan Mantri Bharatiya Janaushadhi Pariyojana Kendra.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಯೋಜನೆಯು ಕೋಟ್ಯಂತರ ಭಾರತೀಯರ ವೈದ್ಯಕೀಯ ವೆಚ್ಚದ ಚಿಂತೆಯನ್ನು ದೂರ ಮಾಡಿದೆ: ಪ್ರಧಾನಮಂತ್ರಿ

March 07th, 02:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ದ ಸಾಧನೆಗಳು ಸಾಕಷ್ಟು ತೃಪ್ತಿಕರವಾಗಿವೆ ಎಂದು ಹೇಳಿದ್ದಾರೆ. ಈ ಯೋಜನೆಯು ದೇಶದ ಕೋಟ್ಯಂತರ ಜನರ ಚಿಕಿತ್ಸಾ ವೆಚ್ಚದ ಚಿಂತೆಯನ್ನು ಹೋಗಲಾಡಿಸಿದೆ ಮಾತ್ರವಲ್ಲದೆ ಅವರ ಜೀವನವನ್ನು ಸುಗಮಗೊಳಿಸಿದೆ ಎಂದು ಶ್ರೀ ಮೋದಿ ಹೇಳಿದರು.

ವಿಶ್ವ ಆರೋಗ್ಯ ದಿನ; ಪ್ರಧಾನ ಮಂತ್ರಿ ಸಂದೇಶ

April 07th, 10:04 am

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಂದೇಶ ನೀಡಿದ್ದಾರೆ.

“ಜನೌಷಧಿ ದಿವಸ್” ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 07th, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. v

‘ಜನೌಷಧಿ ದಿನ’ ಆಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 07th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾರ್ಚ್ 7ರಂದು “ಜನೌಷಧಿ ದಿವಸ’ ಆಚರಣೆಯದಂದು ಭಾಷಣ ಮಾಡಲಿರುವ ಪ್ರಧಾನಮಂತ್ರಿ

March 05th, 09:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 7ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜನೌಷಧಿ ದಿನ’ದ ಆಚರಣೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಶಿಲ್ಲಾಂಗ್ ನ ನಯ್ ಗ್ರಿಮ್ಸ್ ನಲ್ಲಿ 7500ನೇ ಜನೌಷಧ ಕೇಂದ್ರವನ್ನೂ ದೇಶಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಬಾಧ್ಯಸ್ಥರ ಅದ್ಭುತ ಕಾರ್ಯವನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನೂ ಪ್ರದಾನ ಮಾಡಲಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

ಜನೌಷಧಿ ಯೋಜನೆ ಅತ್ಯುತ್ತಮ ಮತ್ತು ಕೈಗೆಟಕುವ ದರದ ಔಷಧ ಒದಗಿಸುವುದಾಗಿದೆ ಪ್ರಧಾನಿ

March 07th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಫಲಾನುಭವಿಗಳು ಮತ್ತು ಜನೌಷಧಿ ಕೇಂದ್ರಗಳ ಮಳಿಗೆ ಮಾಲಿಕರುಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು.

PM Modi interacts with beneficiaries of PM Jan Aushadi Pariyojana on Jan Aushadi Diwas

March 07th, 11:15 am

The Prime Minister, Shri Narendra Modi, today, interacted with the beneficiaries of Pradhan Mantri Bhartiya Janaushadhi Pariyojana and store owners of Jan Aushadhi Kendras, through video conference.

ಪ್ರಧಾನಮಂತ್ರಿ ಜನೌಷಧಿ ಪರಿಯೋಜನಾ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

March 07th, 11:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಫಲಾನುಭವಿಗಳು ಮತ್ತು ಜನೌಷಧಿ ಕೇಂದ್ರಗಳ ಮಳಿಗೆ ಮಾಲೀಕರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

In addition to rights, we must give as much importance to our duties as citizens: PM

December 25th, 02:54 pm

PM Modi unveiled a plaque to mark the laying of foundation stone of Atal Bihari Vajpayee Medical University in Lucknow. Speaking on the occasion, PM Modi said that from Swachh Bharat to Yoga, Ujjwala to Fit India and to promote Ayurveda - all these initiatives contribute towards prevention of diseases.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವ ವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

December 25th, 02:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಕ್ನೋದಲ್ಲಿಂದು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯ ಫಲಕವನ್ನು ಅನಾವರಣಗೊಳಿಸಿದರು. ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ , ಉಪಮುಖ್ಯಮಂತ್ರಿಗಳು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

March 07th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನ ಫಲಾನುಭವಿಗಳೊಂದಿಗೆ ಮತ್ತು ಜನೌಷಧಿ ಕೇಂದ್ರ ಮಳಿಗೆಗಳ ಮಾಲಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಜನೌಷಧಿ ಬಳಕೆಗೆ ಇನ್ನಷ್ಟು ಉತ್ತೇಜನ ನೀಡಲು ಮತ್ತು ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ಮಾರ್ಚ್ 7, 2019ನ್ನು ‘ಜನೌಷಧಿ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.