
Congress' priority to fill its coffers through corruption: PM Modi in Chhattisgarh
November 04th, 01:40 pm
Ahead of Chhattisgarh assembly elections, Prime Minister Narendra Modi today congratulated the people of state for the newly unveiled BJP manifesto, which promises to transform their aspirations into reality. Addressing a public meeting in Chhattisgarh’s Durg, PM Modi said, “Within this manifesto, priority has been given to the women, youth, and farmers of Chhattisgarh. The BJP has a consistent track record of delivering on its promises.”
PM Modi campaigns in Chhattisgarh’s Durg
November 04th, 01:05 pm
Ahead of Chhattisgarh assembly elections, Prime Minister Narendra Modi today congratulated the people of state for the newly unveiled BJP manifesto, which promises to transform their aspirations into reality. Addressing a public meeting in Chhattisgarh’s Durg, PM Modi said, “Within this manifesto, priority has been given to the women, youth, and farmers of Chhattisgarh. The BJP has a consistent track record of delivering on its promises.”
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ
February 08th, 04:00 pm
ಮೊದಲನೆಯದಾಗಿ, ರಾಷ್ಟ್ರಪತಿ ಅವರ ಭಾಷಣಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರಪತಿಗಳ ಭಾಷಣಕ್ಕೆ ಈ ಹಿಂದೆ ಅನೇಕ ಬಾರಿ ಧನ್ಯವಾದಗಳನ್ನು ಸಲ್ಲಿಸುವ ಅವಕಾಶ ಪಡೆದಿರುವುದು ನನ್ನ ಪಾಲಿನ ಅದೃಷ್ಟ. ಆದರೆ ಈ ಬಾರಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಹೇಳುವ ಜತೆಗೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ರಾಷ್ಟ್ರಪತಿಯವರು ತಮ್ಮ ದೂರದೃಷ್ಟಿಯ ಭಾಷಣದಲ್ಲಿ ನಮಗೆಲ್ಲರಿಗೂ ಮತ್ತು ಕೋಟ್ಯಂತರ ದೇಶವಾಸಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಜಾತಂತ್ರ ಗಣರಾಜ್ಯದ ಮುಖ್ಯಸ್ಥೆಯಾಗಿ ಅವರ ಉಪಸ್ಥಿತಿಯು ಐತಿಹಾಸಿಕವಾಗಿದೆ ಮತ್ತು ದೇಶದ ಕೋಟ್ಯಂತರ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಸುಸಂದರ್ಭವಾಗಿದೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಉತ್ತರ
February 08th, 03:50 pm
ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ಪಂಚಾಯತ್ ರಾಜ್ ದಿನದಂದು ಗ್ರಾಮಸಭೆಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
April 24th, 11:31 am
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜಿ, ನನ್ನ ಸಂಪುಟ ಸಹೋದ್ಯೋಗಿ ಗಿರಿರಾಜ್ ಸಿಂಗ್ ಜಿ, ಈ ಮಣ್ಣಿನ ಮಗ ಮತ್ತು ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಶ್ರೀ ಜುಗಲ್ ಕಿಶೋರ್ ಜಿ, ಜಮ್ಮು-ಕಾಶ್ಮೀರ ಸೇರಿದಂತೆ ಇಡೀ ದೇಶದಿಂದ ಸಂಪರ್ಕ ಹೊಂದಿರುವ ಪಂಚಾಯತ್ ರಾಜ್ ಸಂಸ್ಥೆಗಳ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳೆ, ಸಹೋದರ ಸಹೋದರಿಯರೆ!ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
April 24th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೆ ಭೇಟಿ ಅವರು ನೀಡಿದರು. ಸುಮಾರು 20,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ʻಅಮೃತ ಸರೋವರʼ ಯೋಜನೆಗೂ ಅವರು ಚಾಲನೆ ನೀಡಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಡಾ. ಜಿತೇಂದ್ರ ಸಿಂಗ್ ಮತ್ತು ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿಯವರು ಜಮ್ಮುಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ
April 23rd, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಏಪ್ರಿಲ್ 2022 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 11.30 ಕ್ಕೆ ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಅವರು ಅಮೃತ ಸರೋವರ ಉಪಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಪ್ರಧಾನಿಯವರು, ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮುಂಬೈನಲ್ಲಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ, ಅಲ್ಲಿ ಅವರು ಮೊದಲನೇ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ.ವಿಶ್ವ ಆರೋಗ್ಯ ದಿನಕ್ಕೆ ಶುಭ ಕೋರಿದ ಪ್ರಧಾನಿ ಹಾಗು ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥನೆ
April 07th, 09:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ದಿನದ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ ಮತ್ತು ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಹಾಗೂ ಯೋಗಕ್ಷೇಮ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ. ಆರೋಗ್ಯ ವಲಯಕ್ಕೆ ಸಂಬಂಧಿಸಿದ ಎಲ್ಲರಿಗೂ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ನಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟ ಮತ್ತು ಕೈಗೆಟಕುವ ಆರೋಗ್ಯ ರಕ್ಷಣೆಯಲ್ಲಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಜನೌಷಧಿ ಯೋಜನೆಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಕಳೆದ 8 ವರ್ಷಗಳಿಂದೀಚೆಗೆ ವೈದ್ಯಕೀಯ ಶಿಕ್ಷಣ ವಲಯ ಕ್ಷಿಪ್ರ ಪರಿವರ್ತನೆಯಾಗಿದೆ. ಹಲವು ಹೊಸ ವೈದ್ಯಕೀಯ ಕಾಲೇಜುಗಳು ಸ್ಥಾಪನೆಯಾಗಿವೆ ಎಂದು ಹೇಳಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಅಧ್ಯಯನಕ್ಕೆ ಅವಕಾಶ ಮಾಡಿಕೊಡಲು ಭಾರತ ಸರ್ಕಾರ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ಮಾಹಿತಿ ನೀಡಿದ ಅವರು, ಇದರಿಂದ ಅಸಂಖ್ಯಾತ ಯುವ ಜನಾಂಗದ ಆಶೋತ್ತರಗಳಿಗೆ ರೆಕ್ಕೆ ಸಿಗಲಿದೆ ಎಂದು ಹೇಳಿದ್ದಾರೆ.ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 07th, 03:24 pm
ಇಂದು ದೇಶದ ವಿವಿಧ ಮೂಲೆಗಳ ಹಲವಾರು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಸಿಕ್ಕಿದ್ದು ಬಹಳ ತೃಪ್ತಿ ತಂದಿದೆ. ಸರ್ಕಾರದ ಪ್ರಯತ್ನಗಳ ಲಾಭವನ್ನು ಜನರಿಗೆ ತಲುಪಿಸಲು ಈ ಅಭಿಯಾನದಲ್ಲಿ ತೊಡಗಿರುವ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ಕೆಲವು ಸಹೋದ್ಯೋಗಿಗಳನ್ನು ಗೌರವಿಸುವುದು ಸರ್ಕಾರದ ಸುಯೋಗವಾಗಿದೆ. ನಿಮ್ಮೆಲ್ಲರಿಗೂ ಜನೌಷಧಿ ದಿವಸದ ನನ್ನ ಶುಭಾಶಯಗಳು.ಪ್ರಧಾನಮಂತ್ರಿಯವರು ಜನೌಷಧಿ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು
March 07th, 02:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜನೌಷಧಿ ಕೇಂದ್ರದ ಮಾಲೀಕರು ಮತ್ತು ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಜನರಿಕ್ ಔಷಧಿಗಳ ಬಳಕೆ ಮತ್ತು ಜನೌಷಧಿ ಪರಿಯೋಜನಾ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 1 ರಿಂದ ದೇಶಾದ್ಯಂತ ಜನೌಷಧಿ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ವಿಷಯ ಜನ ಔಷಧಿ -ಜನ ಉಪಯೋಗಿ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಮನ್ಸುಖ್ ಮಾಂಡವಿಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಮಾರ್ಚ್ 7ರಂದು ಜನೌಷಧ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ
March 06th, 07:37 pm
ಜನ ಔಷಧ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 7ರಂದು ಮಧ್ಯಾಹ್ನ 12:30ಕ್ಕೆ ಜನ ಔಷಧ ಕೇಂದ್ರದ ಮಾಲೀಕರು ಮತ್ತು ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಸಂವಾದಕ್ಕೂ ಮುನ್ನ ಪ್ರಧಾನಮಂತ್ರಿಯವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ವಿಷಯ ಜನ ಔಷಧ-ಜನೋಪಯೋಗಿ”.ತಮಿಳುನಾಡಿನಲ್ಲಿ ಹನ್ನೊಂದು ವೈದ್ಯಕೀಯ ಕಾಲೇಜುಗಳು ಮತ್ತು ಕೇಂದ್ರೀಯ ಶಾಸ್ತ್ರೀಯ ಭಾಷಾ ಸಂಸ್ಥೆಯ ಹೊಸ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 12th, 03:37 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ.ಆರ್.ಎನ್. ರವಿ, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್, ಸಂಪುಟ ಸಚಿವರಾದ ಶ್ರೀ ಮನ್ ಸುಖ್ ಮಾಂಡವೀಯ, ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಎಲ್. ಮುರುಗನ್, ಭಾರತೀ ಪವಾರ್ ಜೀ, ತಮಿಳುನಾಡು ಸರಕಾರದ ಸಚಿವರೇ, ಸಂಸತ್ ಸದಸ್ಯರೇ, ತಮಿಳುನಾಡು ವಿಧಾನಸಭೆಯ ಸದಸ್ಯರೇ,ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಐಸಿಟಿಯ ನೂತನ ಕ್ಯಾಂಪರ್ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನಲ್ಲಿ 11 ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ತಮಿಳು ಶಾಸ್ತ್ರೀಯ ಭಾಷೆಯ ಕೇಂದ್ರೀಯ ಸಂಸ್ಥೆ (ಸಿಐಸಿಟಿ) ಯ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರುಗಳಾದ ಡಾ.ಮನ್ಸುಖ್ ಮಾಂಡವಿಯಾ, ಡಾ.ಎಲ್.ಮುರುಗನ್ ಮತ್ತು ಡಾ.ಭಾರತಿ ಪವಾರ್, ತಮಿಳುನಾಡು ಮುಖ್ಯಮಂತ್ರಿ ತಿರು ಎಂ.ಕೆ.ಸ್ಟಾಲಿನ್ ಉಪಸ್ಥಿತರಿದ್ದರು.ನವದೆಹಲಿಯ ಜಜ್ಜರ್ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇನ್ಫೋಸಿಸ್ ಫೌಂಡೇಶನ್ ವಿಶ್ರಾಮ್ ಸದನ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:31 am
ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯ ಜಿ, ಕೇಂದ್ರ ಆರೋಗ್ಯ ರಾಜ್ಯ ಸಚಿವರಾದ ಡಾ. ಭಾರತಿ ಪವಾರ್ ಜಿ, ಹರಿಯಾಣ ಆರೋಗ್ಯ ಸಚಿವರಾದ ಶ್ರೀ ಅನಿಲ್ ವಿಜ್ ಜಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಜೀ, ಸಂಸತ್ತಿನ ನನ್ನ ಸಹೋದ್ಯೋಗಿಗಳು, ಶಾಸಕರು, ಇತರ ಗಣ್ಯರು ಮತ್ತು ನನ್ನ ಸಹೋದರ ಸಹೋದರಿಯರೆ.ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ್ ಸದನ್ ಉದ್ಘಾಟಿಸಿದ ಪ್ರಧಾನ ಮಂತ್ರಿ
October 21st, 10:30 am
ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ವಿಶ್ರಾಮ್ ಸದನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.ಮಧ್ಯ ಪ್ರದೇಶದಲ್ಲಿಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾದ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 07th, 10:55 am
ಮಧ್ಯ ಪ್ರದೇಶದ ರಾಜ್ಯಪಾಲರು ಮತ್ತು ನನ್ನ ಬಹಳ ಹಳೆಯ ಸಹೋದ್ಯೋಗಿ ಶ್ರೀ ಮಂಗೂಭಾಯಿ ಪಟೇಲ್. ಅವರು ತಮ್ಮ ಇಡೀ ಬದುಕನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ, ಬುಡಕಟ್ಟು ಸಮಾಜದ ಉತ್ಥಾನಕ್ಕಾಗಿ ಕಳೆದವರು, ಇಂತಹವರು ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗೂಭಾಯಿ ಅವರು. ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್, ರಾಜ್ಯ ಸರಕಾರದ ಇತರ ಎಲ್ಲಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಸೇರ್ಪಡೆಗೊಡಿರುವ ಎಲ್ಲಾ ಸಹೋದರಿಯರೇ ಮತ್ತು ಸಹೋದರರೇ!.ಮಧ್ಯಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
August 07th, 10:54 am
ಮಧ್ಯಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಾ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದು, ಯಾವುದೇ ಅರ್ಹವ್ಯಕ್ತಿ ಸೌಲಭ್ಯದಿಂದ ವಂಚಿತರಾಗುವುದಿಲ್ಲ ಎಂದು ಹೇಳಿದರು.ಕೋವಿಡ್ ಸಂತ್ರಸ್ತ ಮಕ್ಕಳ ಸಬಲೀಕರಣ ಮತ್ತು ನೆರವಿಗೆ ‘ಮಕ್ಕಳಿಗಾಗಿ ಪಿಎಂ ಕೇರ್ಸ್’ ಆರಂಭ
May 29th, 06:03 pm
Prime Minister Modi chaired an important meeting to discuss and deliberate on steps which can be taken to support children who have lost their parents due to COVID-19. All children who have lost both parents or surviving parent or legal guardian/adoptive parents due to COVID-19 will be supported under ‘PM-CARES for Children’ scheme.