ಮೀನುಗಾರಿಕೆ ಕ್ಷೇತ್ರ, ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಅಡಿಯಲ್ಲಿ ಕೇಂದ್ರ ವಲಯದ ಉಪ ಯೋಜನೆಯಾದ "ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ (ಪಿಎಂ-ಎಂಕೆಎಸ್ಎಸ್ವೈ)" ಗೆ ಸಂಪುಟದ ಅನುಮೋದನೆ ಮತ್ತು ಮುಂದಿನ ನಾಲ್ಕು ವರ್ಷಗಳಲ್ಲಿ ಆರು ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ

February 08th, 08:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಮೀನುಗಾರಿಕೆ ಕ್ಷೇತ್ರವನ್ನು ಔಪಚಾರಿಕಗೊಳಿಸಲು ಮತ್ತು ಮೀನುಗಾರಿಕೆ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಲು ಪ್ರಧಾನ ಮಂತ್ರಿ ಮತ್ಸ್ಯ ಸಂಪದದಡಿ ಕೇಂದ್ರ ವಲಯದ ಉಪ ಯೋಜನೆಯಾದ ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ (ಪಿಎಂ-ಎಂಕೆಎಸ್ಎಸ್ವೈ)ಗೆ ತನ್ನ ಅನುಮೋದನೆ ನೀಡಿದೆ.