Maharashtra will lead the vision of a ’Viksit Bharat’, and the BJP and Mahayuti are working with this commitment: PM in Panvel
November 14th, 02:50 pm
At rally in Panvel, PM Modi highlighted the region's rich marine resources and outlined government efforts to empower the coastal economy. He mentioned initiatives such as the introduction of modern boats and navigation systems, along with the PM Matsya Sampada Yojana, which provided thousands of crores in assistance to fishermen. The government also linked fish farmers to the Kisan Credit Card and launched schemes for the Mahadev Koli and Agari communities. He added that ₹450 crore was being invested to develop three new ports in Konkan, which would further boost fishermen's incomes and support the Blue Economy.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ವಾಧ್ವಾನ್ ಬಂದರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 30th, 01:41 pm
ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ರಾಜೀವ್ ರಂಜನ್ ಸಿಂಗ್ ಜೀ ಮತ್ತು ಸರ್ಬಾನಂದ ಸೋನೊವಾಲ್ ಜೀ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ದಾದಾ ಪವಾರ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಮಹಾರಾಷ್ಟ್ರ ಸರ್ಕಾರದ ಸಚಿವರು, ಇತರ ಗೌರವಾನ್ವಿತ ಅತಿಥಿಗಳು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಸುಮಾರು 76,000 ಕೋಟಿ ರೂಪಾಯಿ ಮೌಲ್ಯದ ವಾಧ್ವಾನ್ ಬಂದರಿಗೆ
August 30th, 01:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ಸುಮಾರು 76,000 ಕೋಟಿ ರೂ.ಗಳ ವೆಚ್ಚದಲ್ಲಿ ವಾಧ್ವಾನ್ ಬಂದರಿಗೆ ಶಂಕುಸ್ಥಾಪನೆ ಮತ್ತು ಸುಮಾರು 1,560 ಕೋಟಿ ರೂ.ಗಳ 218 ಮೀನುಗಾರಿಕೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಸುಮಾರು 360 ಕೋಟಿ ರೂ.ಗಳ ವೆಚ್ಚದಲ್ಲಿ ಹಡಗು ಸಂವಹನ ಮತ್ತು ಬೆಂಬಲ ವ್ಯವಸ್ಥೆಯ ರಾಷ್ಟ್ರೀಯ ಮಟ್ಟದ ಕಾರ್ಯಾಚರಣೆಗೆ (ರೋಲ್ ಔಟ್ ಗೆ) ಚಾಲನೆ ನೀಡಿದರು. ಮೀನುಗಾರಿಕಾ ಬಂದರುಗಳ ಅಭಿವೃದ್ಧಿ, ಉನ್ನತೀಕರಣ ಮತ್ತು ಆಧುನೀಕರಣ, ಮೀನು ಇಳಿಯುವ ಕೇಂದ್ರಗಳು ಮತ್ತು ಮೀನು ಮಾರುಕಟ್ಟೆಗಳ ನಿರ್ಮಾಣ ಸೇರಿದಂತೆ ಪ್ರಮುಖ ಮೀನುಗಾರಿಕೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಮೀನುಗಾರರ ಫಲಾನುಭವಿಗಳಿಗೆ ಟ್ರಾನ್ಸ್ ಪಾಂಡರ್ ಸೆಟ್ ಗಳು ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಿದರು.ಬಂಗಾಳವನ್ನು ಅಭಿವೃದ್ಧಿ ಪಡಿಸಲು ನನ್ನ ಎಲ್ಲ ಶಕ್ತಿಯನ್ನು ವಿನಿಯೋಗಿಸುತ್ತೇನೆ: ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಪ್ರಧಾನಿ ಮೋದಿ
May 29th, 11:10 am
ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಪ್ರಬಲ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, 2024 ರ ಲೋಕಸಭೆ ಚುನಾವಣೆಗೆ ಬಂಗಾಳದಲ್ಲಿ ಅವರ ಕೊನೆಯ ರ್ಯಾಲಿಯಾಗಿದೆ. ಪವಿತ್ರ ಗಂಗಾಸಾಗರಕ್ಕೆ ನಮನ ಸಲ್ಲಿಸಿದ ಪ್ರಧಾನಿ ಮೋದಿ, ಜನರ, ವಿಶೇಷವಾಗಿ ಮಹಿಳೆಯರ ಅಗಾಧ ಬೆಂಬಲವನ್ನು ಒಪ್ಪಿಕೊಂಡರು, ಇದು ಬಿಜೆಪಿಗೆ ನಿರ್ಣಾಯಕ ಗೆಲುವಿನ ಸಂಕೇತವಾಗಿದೆ. ಅವರು ಕೋಲ್ಕತ್ತಾದ ಜನರ ಅಪಾರ ಪ್ರೀತಿ ಮತ್ತು ವಾತ್ಸಲ್ಯಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಇದು ಬಿಜೆಪಿಯ ಆಡಳಿತದ ಅವರ ಅನುಮೋದನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ನಂಬುತ್ತಾರೆ. ನಿಮ್ಮ ಪ್ರೀತಿಯು ಫಿರ್ ಏಕ್ ಬಾರ್, ಮೋದಿ ಸರ್ಕಾರ್ ಎಂದು ಅವರು ದೃಢಪಡಿಸಿದರು.ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 29th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಪ್ರಬಲ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, 2024 ರ ಲೋಕಸಭೆ ಚುನಾವಣೆಗೆ ಬಂಗಾಳದಲ್ಲಿ ಅವರ ಕೊನೆಯ ರ್ಯಾಲಿಯಾಗಿದೆ. ಪವಿತ್ರ ಗಂಗಾಸಾಗರಕ್ಕೆ ನಮನ ಸಲ್ಲಿಸಿದ ಪ್ರಧಾನಿ ಮೋದಿ, ಜನರ, ವಿಶೇಷವಾಗಿ ಮಹಿಳೆಯರ ಅಗಾಧ ಬೆಂಬಲವನ್ನು ಒಪ್ಪಿಕೊಂಡರು, ಇದು ಬಿಜೆಪಿಗೆ ನಿರ್ಣಾಯಕ ಗೆಲುವಿನ ಸಂಕೇತವಾಗಿದೆ. ಅವರು ಕೋಲ್ಕತ್ತಾದ ಜನರ ಅಪಾರ ಪ್ರೀತಿ ಮತ್ತು ವಾತ್ಸಲ್ಯಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಇದು ಬಿಜೆಪಿಯ ಆಡಳಿತದ ಅವರ ಅನುಮೋದನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ನಂಬುತ್ತಾರೆ. ನಿಮ್ಮ ಪ್ರೀತಿಯು ಫಿರ್ ಏಕ್ ಬಾರ್, ಮೋದಿ ಸರ್ಕಾರ್ ಎಂದು ಅವರು ದೃಢಪಡಿಸಿದರು.My duty is to work for the empowerment of all, and all the people of Odisha are Modi ka Parivar: PM Modi
March 05th, 04:55 pm
On his visit to Odisha, PM Modi addressed a jubilant crowd in Jajpur and paid his tributes to former CM Biju Pattnaik on his birth anniversary. He said, The presence of innumerable people here is a testimony to 400+ seats for the N.D.A. in 2024. He added, The vision for 400+ seats for N.D.A. will enable India to become the 3rd largest economy on the back of strong decision-making & robust policy implementation.PM Modi addresses a jubilant crowd at Jajpur, Odisha
March 05th, 04:00 pm
On his visit to Odisha, PM Modi addressed a jubilant crowd in Jajpur and paid his tributes to former CM Biju Pattnaik on his birth anniversary. He said, The presence of innumerable people here is a testimony to 400+ seats for the N.D.A. in 2024. He added, The vision for 400+ seats for N.D.A. will enable India to become the 3rd largest economy on the back of strong decision-making & robust policy implementation.ಮತ್ಸ್ಯ ಸಂಪದ ಮೂಲಕ ತನ್ನ ಆದಾಯವನ್ನು ದ್ವಿಗುಣಗೊಳಿಸಿದ ಹರಿದ್ವಾರದ ರೈತನಿಗೆ ಪ್ರಧಾನಮಂತ್ರಿಯವರ ಮೆಚ್ಚುಗೆ
December 27th, 02:34 pm
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ
May 03rd, 11:01 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 03rd, 11:00 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗಾಗಿ ಸಿರ್ಸಾ ರೈತರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
March 19th, 08:46 pm
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಪ್ರಯೋಜನಗಳನ್ನು ಪ್ರದರ್ಶಿಸಿದ ಸಿರ್ಸಾದ ರೈತರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದರು. ಈ ಪ್ರಯತ್ನ ಮಹಿಳಾ ಸಬಲೀಕರಣದ ಸಂಕೇತ ಎಂದು ಪ್ರಧಾನಮಂತ್ರಿ ಹೇಳಿದರು.ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, 'ಮೇಕ್ ಇನ್ ಇಂಡಿಯಾ' ಮತ್ತು ಉತ್ಪಾದನಾ ವಲಯವನ್ನು ವಿಸ್ತರಿಸುವುದು ಅಗತ್ಯ: ಪ್ರಧಾನಿ ಮೋದಿ
September 02nd, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ.
September 02nd, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಆತ್ಮನಿರ್ಭರ್ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಪಾಲುದಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 23rd, 11:01 am
ಸ್ವಯಂಪೂರ್ಣ ಗೋವಾದ ಮೂಲಕ ಆತ್ಮನಿರ್ಭರ್ ಭಾರತದ ಕನಸು ಸಾಕಾರಗೊಳಿಸಿದ ಗೋವಾದ ಮಹಾಜನತೆಯನ್ನು ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ದಣಿವರಿಯದ ಪ್ರಯತ್ನದ ಫಲವಾಗಿ, ಗೋವಾದಲ್ಲಿ ಗೋವಾ ಜನತೆಯ ನೈಜ ಅಗತ್ಯಗಳನ್ನು ಪೂರೈಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿಯಾಗಿದೆ.ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
October 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.