ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕೆ ಹೊಸ ಮಾರ್ಗದರ್ಶನ ನೀಡಿದೆ: ಪ್ರಧಾನಿ ಮೋದಿ

June 29th, 11:52 am

ನವದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ನ ಫೌಂಡೇಶನ್ ನ ಶಿಲಾನ್ಯಾಸ ಮಾಡಿದರು . ಹಳೆಯ ಜನಸಂಖ್ಯೆಯನ್ನು ಒದಗಿಸುವ ಇದು ಬಹು-ವಿಶೇಷ ಆರೋಗ್ಯ ಸೇವೆಯನ್ನು ಹೊಂದಿದೆ . ಇದು 200 ಸಾಮಾನ್ಯ ವಾರ್ಡ್ ಹಾಸಿಗೆಗಳನ್ನು ಹೊಂದಿರುತ್ತದೆ.

ಎ.ಐ.ಐ.ಎಂ.ಎಸ್.ನಲ್ಲಿ ಪ್ರಧಾನಿಯವರಿಂದ ಪ್ರಮುಖ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ

June 29th, 11:45 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿರುವ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ (ಎ.ಐ.ಐ.ಎಂ.ಎಸ್.) ನಲ್ಲಿ ರಾಷ್ಟ್ರೀಯ ವೃದ್ದಾಪ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದರು. ಈ ಕೇಂದ್ರವು ವೃದ್ದರಿಗೆ ಬಹು ಶಿಸ್ತೀಯ ಆಧುನಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಿದೆ. ಇದರಲ್ಲಿ 200 ಜನರಲ್ ವಾರ್ಡ್ ಹಾಸಿಗೆಗಳಿರುತ್ತವೆ.

ವಿವಿಧ ಆರೋಗ್ಯ ರಕ್ಷಣೆ ಕಾರ್ಯಕ್ರಮಗಳ ಫಲಾನುಭವಿಗಳ ಜೊತೆಗೆ ಪ್ರಧಾನಿ ಅವರಿಂದವಿಡಿಯೋ ಸಂಪರ್ಕದ ಮೂಲಕ ಮುಖಾಮುಖಿ

June 07th, 10:30 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ಕೇಂದ್ರ ಸರ್ಕಾರದ ಇನ್ನಿತರ ಆರೋಗ್ಯ ರಕ್ಷಣೆ ಕಾರ್ಯಕ್ರಮಗಳ ಫಲಾನುಭವಿಗಳ ಜತೆಗೆ ವಿಡಿಯೋ ಸೇತು ಮೂಲಕ ಮಾತುಕತೆ ನಡೆಸಿದರು. ಸರ್ಕಾರದ ನಾನಾ ಯೋಜನೆಗಳ ಫಲಾನುಭವಿಗಳ ಜೊತೆಗೆ ಪ್ರಧಾನಿ ಅವರು ವಿಡಿಯೋ ಸೇತು ಮೂಲಕ ನಡೆಸಿದ ಮಾತುಕತೆ ಸರಣಿಯ ಐದನೇ ಮುಖಾಮುಖಿ ಇದಾಗಿತ್ತು.

A person from a backward society like me could become PM because of Babasaheb: PM Modi

April 14th, 02:59 pm

On birth anniversary of Dr Babasaheb Ambedkar, Prime Minister Narendra Modi launched India's first wellness centre under Ayushmaan Bharat and laid foundation stones of various projects of central & state government in Bijapur, Chhattisgarh.

ಅಂಬೇಡ್ಕರ್ ಜಯಂತಿಯಂದು ಛತ್ತೀಸ್ ಗಢದ ಬಿಜಾಪುರದಲ್ಲಿ ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದ ಪ್ರಧಾನಿ

April 14th, 02:56 pm

ಅಂಬೇಡ್ಕರ್ ಜಯಂತಿಯ ದಿನವಾದ ಇಂದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಖಾತ್ರಿ ಕಾರ್ಯಕ್ರಮ – ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದರು. ಈ ಕೇಂದ್ರವನ್ನು ಛತ್ತೀಸಗಢದ ಆಕಾಂಕ್ಷೆಯ ಜಿಲ್ಲೆ ಬಿಜಾಪುರದ ಜಂಗ್ಲಾ ಅಭಿವೃದ್ಧಿ ತಾಣದಲ್ಲಿ ಉದ್ಘಾಟಿಸಲಾಯಿತು.

ಆರೋಗ್ಯ ಮೂಲಸೌಕರ್ಯಕ್ಕೆ ಉತ್ತೇಜನ

March 21st, 10:20 pm

ಪ್ರಧಾನಿ ನರೇಂಧ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಆರೋಗ್ಯ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್(ಎನ್‍ಹೆಚ್‍ಎಂ)ನ್ನು ಏಪ್ರಿಲ್ 1,2017ರಿಂದ 31-03-2020ರವರೆಗೆ ಮುಂದುವರಿಕೆಗೆ ಸಮ್ಮತಿ ನೀಡಿದ್ದು, ಈ ಅವಧಿಯಲ್ಲಿ ಕೇಂದ್ರದ ಪಾಲು ಎಂದು 85,217 ಕೋಟಿ ರೂ. ಬಜೆಟ್ ಬೆಂಬಲ ನೀಡಲು ನಿರ್ಧರಿಸ ಲಾಯಿತು.