PM Modi Addresses public meetings in Sagwara and Kotri, Rajasthan

November 22nd, 09:05 am

The electoral atmosphere intensified as PM Narendra Modi engaged in two spirited rallies in Sagwara and Kotri ahead of the Rajasthan assembly election. “This region has suffered greatly under Congress rule. The people of Dungarpur are well aware of how the misrule of the Congress has shattered the dreams of the youth,” PM Modi said while addressing the public rally.

The next 25 years are very crucial for 130 crore Indians: PM Modi in Chamba, Himachal Pradesh

October 13th, 05:23 pm

PM Modi laid the foundation stone of two hydropower projects and launched Pradhan Mantri Gram Sadak Yojana -III in Chamba. India’s Azadi ka Amrit Kaal has begun during which we have to accomplish the goal of making, he added.

PM lays foundation stone of two hydropower projects in Chamba, Himachal Pradesh

October 13th, 12:57 pm

PM Modi laid the foundation stone of two hydropower projects and launched Pradhan Mantri Gram Sadak Yojana -III in Chamba. India’s Azadi ka Amrit Kaal has begun during which we have to accomplish the goal of making, he added.

ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 03rd, 12:31 pm

ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.

ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

August 03rd, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ರಾಜ್ಯದ ಸಾರ್ವಜನಿಕರ ಭಾಗಿ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.

It is our government's endeavour to ensure that every Indian has his own house by 2022: PM Modi

August 23rd, 12:47 pm

The Prime Minister, Shri Narendra Modi, today joined thousands of people in witnessing the collective e-Gruhpravesh of beneficiaries of the Pradhan Mantri Awaas Yojana (Gramin) at a large public meeting in Jujwa village of Valsad district in Gujarat. More than one lakh houses were handed over to beneficiaries, across 26 districts of the State. Beneficiaries in several districts were connected through a video link to the main event, and the Prime Minister interacted with some of them.

ವಲ್ಸಾಡ್ ನ ಜುಜ್ವಾ ಗ್ರಾಮದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನಾ ( ಗ್ರಾಮೀಣ ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಪ್ರಧಾನಮಂತ್ರಿ ಸಾಕ್ಷಿಯಾದರು, ಅಸ್ಟೋಲ್ ಜಲ ಪೂರೈಕಾ ಯೋಜನೆಗೆ ಶಂಕುಸ್ಥಾಪನೆ ಮಾಡಿದರು.

August 23rd, 12:45 pm

ವಲ್ಸಾಡ್ ಜಿಲ್ಲೆಯ ಜುಲ್ವಾ ಗ್ರಾಮದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನಾ (ಗ್ರಾಮೀಣ) ಇದರ ಫಲಾನುಭವಿಗಳ ಸಾಮೂಹಿಕ ಇ-ಗೃಹಪ್ರವೇಶಕ್ಕೆ ಲಕ್ಷಾಂತರ ಜನಸಮೂಹದ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಕ್ಷಿಯಾದರು. ರಾಜ್ಯದ ಎಲ್ಲ 26 ಜಿಲ್ಲೆಗಳ ಫಲಾನುಭವಿಗಳಿಗೆ ಒಂದು ಲಕ್ಷಕ್ಕೂ ಅಧಿಕ ವಸತಿಗಳನ್ನು ವಿತರಿಸಲಾಯಿತು. ಉಳಿದ ಜಿಲ್ಲೆಗಳಲ್ಲಿ, ಒಟ್ಟಾಗಿ ಗೃಹಪ್ರವೇಶ ಬ್ಲಾಕ್ ಹಂತದಲ್ಲಿ ಜರುಗಲಿದೆ. ಹಲವು ಜಿಲ್ಲೆಗಳ ಫಲಾನುಭವಿಗಳಿಗೆ ವಿಡಿಯೊ ಮೂಲಕ ಮುಖ್ಯಕಾರ್ಯಕ್ರಮದ ಸಂಪರ್ಕವನ್ನು ಬೆಳೆಸಲಾಯಿತು ಮತ್ತು ಪ್ರಧಾನಮಂತ್ರಿ ಕೆಲವರೊಂದಿಗೆ ಸಂವಾದ ನಡೆಸಿದರು.

ಕಾಂಗ್ರೆಸ್ ಅನ್ನು ಅಧಿಕಾರದಿಂದ ತೆಗೆದುಹಾಕಲು ಕರ್ನಾಟಕ ಪ್ರತಿಜ್ಞೆ ಮಾಡಿದೆ : ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಮೋದಿ

February 04th, 05:02 pm

ಬೆಂಗಳೂರಿನ 'ಪರಿವರ್ತನೆ ಯಾತ್ರೆ' ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಕೌಂಟ್‌ಡೌನ್‌ ಆರಂಭವಾಗಿದೆ , ಅವರು ಈಗ ರಾಜ್ಯದ ನಿರ್ಗಮನ ದ್ವಾರದಲ್ಲಿ ನಿಂತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. . ಬಿಜೆಪಿ ಅಭಿವೃದ್ಧಿಗೆ ಮೀಸಲಿಟ್ಟಿದೆ ಎಂದು ಅವರು ಹೇಳಿದರು ಆದರೆ ಕಾಂಗ್ರೆಸ್ ಕೇವಲ ಭ್ರಷ್ಟಾಚಾರ, ಪುಷ್ಟೀಕರಣದ ರಾಜಕೀಯ ಮತ್ತು ವಿಭಜನೆಗೆ ಮೀಸಲಿಟ್ಟಿದೆ .

PM Modi addresses public meeting in Bengaluru, Karnataka

February 04th, 04:58 pm

Addressing a ‘Parivartane Yatre’ rally in Bengaluru, PM Narendra Modi remarked that countdown for Congress to exit the state had begun and they were now standing at the exit gate. He added that BJP was devoted to development while the Congress only stood for corruption, politics of appeasement and pision.

The real essence of a democracy is Jan Bhagidari, says PM Narendra Modi

October 11th, 11:56 am

PM Modi attended birth centenary celebration of Nanaji Deshmukh. Paying tributes to Nanaji Deshmukh and Loknayak JP, the PM said that both devoted their lives towards the betterment of our nation. The PM also launched the Gram Samvad App and inaugurated a Plant Phenomics Facility of IARI

ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ

October 11th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ಪೂಸಾದ ಐಎಆರ್.ಐ.ನಲ್ಲಿ ನಾನಾಜಿ ದೇಶ್ ಮುಖ್ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದರು.

ದೀನದಯಾಳ್ ಉಪಾಧ್ಯಾಯ ಜಯಂತಿಯ ಸಂದರ್ಭದಲ್ಲಿ ಓಎನ್.ಜಿ.ಸಿ.ಗೆ ಸವಾಲು ಒಡ್ಡಿದ ಪ್ರಧಾನಿ

September 25th, 09:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ಜಯಂತಿಯಂದು ಸವಾಲು ಸ್ವೀಕರಿಸುವಂತೆ ತೈಲ ಮತ್ತು ನೈಸರ್ಗಿಕ ಅನಿಲ ನಿಗಮಕ್ಕೆ ಆಹ್ವಾನ ನೀಡಿದ್ದಾರೆ. ಸೌಭಾಗ್ಯ ಯೋಜನೆಯ ಉದ್ಘಾಟನೆಯ ಅಂಗವಾಗಿ ಓಎನ್.ಜಿ.ಸಿ.ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿದ್ಯುತ್ ಬಳಕೆಯ ಮೂಲಕ ಅಡುಗೆ ಮಾಡಲು ಅನುವಾಗಬಲ್ಲ ಸಮರ್ಥವಾದ ವಿದ್ಯುತ್ ಒಲೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪ್ರೇರೇಪಿಸಿದರು.

"ಸೌಭಾಗ್ಯ ಯೋಜನೆಯು ಭಾರತದ ಕೋಟಿಗಟ್ಟಲೆ ಜನರ ಜೀವನವನ್ನು ಬೆಳಗಿಸುತ್ತದೆ ಮತ್ತು ಭಾರತದ ಅಭಿವೃದ್ಧಿ ಪ್ರವಾಸಕ್ಕೆ ಉಡಾವಣೆ ನೀಡಲಿದೆ : ಪ್ರಧಾನಿ "

September 25th, 08:34 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪ್ರಧಾನ್ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜಾನಾ-ಸೌಭಾಗ್ಯವನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಜನರ ಜೀವನವನ್ನು ರೂಪಾಂತರಿಸಿದ ಹಲವು ಉಪಕ್ರಮಗಳ ಬಗ್ಗೆ ಒತ್ತಿ ಹೇಳಿದರು

ಪ್ರಧಾನಮಂತ್ರಿ ಸೌಭಾಗ್ಯ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ; ದೇಶಕ್ಕೆ ದೀನ ದಯಾಳ್ ಶಕ್ತಿ ಭವನ ಸಮರ್ಪಣೆ

September 25th, 08:28 pm

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು ಬಡವರಲ್ಲೇ ಕಡು ಬಡವರಿಗೆ ಪ್ರಯೋಜನಕಾರಿಯಾದ ಯೋಜನೆಗಳನ್ನು ಸರ್ಕಾರ ಹೇಗೆ ಅನುಷ್ಠಾನಗೊಳಿಸುತ್ತಿದೆ ಎಂಬ ಬಗ್ಗೆ ತಿಳಿಸಿದ ಅವರು ಜನ್ ಧನ್ ಯೋಜನೆ, ವಿಮಾ ಯೋಜನೆಗಳು, ಮುದ್ರಾ ಯೋಜನೆ, ಉಜ್ವಲ ಯೋಜನೆ ಮತ್ತು ಉಡಾಣ್ ನ ಯಶಸ್ಸಿನ ಪ್ರಸ್ತಾಪ ಮಾಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 25 ಸೆಪ್ಟೆಂಬರ್ 2017

September 25th, 08:23 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !