The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.India has resolved to increase its strength, self-reliance in the pandemic: PM Modi
September 30th, 11:01 am
Prime Minister Modi inaugurated CIPET–Jaipur and laid the foundation stone for four new medical colleges in Rajasthan. He informed that after 2014, 23 medical colleges have been approved by the central government for Rajasthan and 7 medical colleges have already become operational.ಜೈಪುರದ ಪೆಟ್ರೋ ಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ –ಸಿಪೆಟ್ ಉದ್ಘಾಟಿಸಿ ಪ್ರಧಾನಮಂತ್ರಿ
September 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ–ಸಿಐಪಿಇಟಿಯನ್ನು ಉದ್ಘಾಟಿಸಿದರು. ಅಲ್ಲದೆ, ಅವರು ರಾಜಸ್ಥಾನದ ಬನ್ಸ್‌ವಾರಾ, ಸಿರೋಹಿ, ಹನುಮಾನ್ ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜಸ್ಥಾನದಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಪೆಟ್ ಕೇಂದ್ರ ಆರಂಭವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ರಾಜಸ್ಥಾನದ ಜನತೆಯನ್ನು ಅಭಿನಂದಿಸಿದರು. ಅವರು 2014ರಲ್ಲಿ ಕೇಂದ್ರ ಸರ್ಕಾರ ರಾಜಸ್ಥಾನಕ್ಕೆ 23 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು, ಆ ಪೈಕಿ 7 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದರು.India will emerge stronger only when we empower our daughters: PM Modi
February 12th, 01:21 pm
Prime Minister Modi addressed Swachh Shakti 2019 in Kurukshetra, Haryana and launched various development projects. Addressing the programme, PM Modi lauded India’s Nari Shakti for their contributions towards the noble cause of cleanliness. The Prime Minister said that in almost 70 years of independence, sanitation coverage which was merely 40%, has touched 98% in the last five years.ಸಬಲ ಮಹಿಳೆಯರು ಸಬಲೀಕೃತ ಸಮಾಜ ಮತ್ತು ಬಲಿಷ್ಠ ದೇಶ ನಿರ್ಮಿಸಬಲ್ಲರು ಪ್ರಧಾನಿ ಹೇಳಿಕೆ
February 12th, 01:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಅವರು ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ 2019ಯಲ್ಲಿ ಪಾಲ್ಗೊಂಡು, ದೇಶಾದ್ಯಂತದ ಮಹಿಳಾ ಸರಪಂಚರಿಗೆ ಸ್ವಚ್ಛ ಶಕ್ತಿ 2019 ಪ್ರಶಸ್ತಿ ಪ್ರದಾನ ಮಾಡಿದರು. ಪಿ.ಎಂ. ಕುರುಕ್ಷೇತ್ರದಲ್ಲಿ ಸ್ವಚ್ಛ ಸುಂದರ್ ಶೌಚಾಲಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಹರಿಯಾಣದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಹರಿಯಾಣ ಮುಖ್ಯಮಂತ್ರಿ ಲಾಲ್ ಮನೋಹರ್ ಖಟ್ಟರ್ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.Through the Swachh Bharat Abhiyan, we are ensuring cleaner and healthier environment for our children: PM Modi
February 11th, 12:45 pm
PM Modi took part in the 3 billionth meal of Akshaya Patra mid-day meal programme in Vrindavan today where he served food to children. Addressing a gathering at the event, PM Modi spoke at length about Centre's flagship initiatives like Mission Indradhanush and National Nutrition Mission. Stressing on cleanliness, the PM said, Swachhata is an important aspect of any child's health. Through the Swachh Bharat Abhiyan, we are ensuring cleaner and healthier environment fo rour children.3 ನೇ ಶತ ಕೋಟಿ ಸೌಲಭ್ಯ ವಂಚಿತ ಮಕ್ಕಳ ಊಟದ ವ್ಯವಸ್ಥೆಗೆ ಬೃಂದಾವನದಲ್ಲಿ ಪ್ರಧಾನ ಮಂತ್ರಿಗಳಿಂದ ಸಾಂಕೇತಿಕ ಚಾಲನೆ
February 11th, 12:44 pm
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀ ರಾಮ್ ನಾಯಕ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಅಕ್ಷಯ ಪಾತ್ರಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಮಧು ಪಂಡಿತ್ ದಾಸ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ತಮಿಳುನಾಡಿನ ಮಧುರೈಯಲ್ಲಿ ಎ.ಐ.ಐ.ಎಂ.ಎಸ್. ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ.
January 27th, 11:55 am
ದೇಶವು ನಿನ್ನೆ ಗಣರಾಜ್ಯೋತ್ಸವವನ್ನು ಆಚರಿಸಿತು. ಕೆಲವು ರೀತಿಯಲ್ಲಿ , ಮಧುರೈಯಲ್ಲಿ ಇಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ ಶಿಲಾನ್ಯಾಸ ಮಾಡಿರುವುದು ನಮ್ಮ “ಏಕ ಭಾರತ್ ಶ್ರೇಷ್ಟ ಭಾರತ್” ಚಿಂತನೆಯನ್ನು ಪ್ರತಿಫಲಿಸುತ್ತದೆ.ಮದುರೈನ ಏಮ್ಸ್ ನೊಂದಿಗೆ ದೇಶದ ಎಲ್ಲ ಮೂಲೆಗಳಿಗೂ ಬ್ರಾಂಡ್ ಏಮ್ಸ್ ತಂದಂತಾಗುತ್ತದೆ: ಪಿ.ಎಂ.
January 27th, 11:54 am
ತಮಿಳುನಾಡಿನ ಮದುರೈ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಆರೋಗ್ಯ ಆರೈಕೆ ಸೌಲಭ್ಯ ಮತ್ತು ಸೇವೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಮದುರೈ ಏಮ್ಸ್ ಗೆ ಶಂಕುಸ್ಥಾಪನೆ ನೆರೆವೇರಿಸಿ ಹಲವು ಯೋಜನೆಗಳನ್ನು ಉದ್ಘಾಟಿಸಿದರು."ಗ್ರಾಮೀಣರು ಮತ್ತು ಬಡವರ ಬಾಗಿಲುಗಳಿಗೆ ಬ್ಯಾಂಕುಗಳನ್ನು ತರುವ ಮೂಲಕ ಐಪಿಪಿಬಿ ಆರ್ಥಿಕ ಬದಲಾವಣೆಗೆ ಅನುವು ಮಾಡಿಕೊಡುತ್ತದೆ: ಪ್ರಧಾನಿ ಮೋದಿ "
September 01st, 10:54 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು ."ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ ಪ್ರಧಾನಮಂತ್ರಿಯವರಿಂದ ಚಾಲನೆ - ಆರ್ಥಿಕ ಸೇರ್ಪಡೆ ಕಡೆಗೆ ಒಂದು ಪ್ರಮುಖ ಉಪಕ್ರಮ "
September 01st, 04:45 pm
ನವದೆಹಲಿಯ ತಾಲಕಟೋರ ಕ್ರೀಡಾಂಗಣದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ . ದೇಶಾದ್ಯಂತ 3000 ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಯಿತು , ಇದನ್ನು ದೆಹಲಿಯಿಂದ ಮುಖ್ಯವಾಗಿ ಸಂಪರ್ಕಿಸಲಾಗಿತ್ತು .ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕೆ ಹೊಸ ಮಾರ್ಗದರ್ಶನ ನೀಡಿದೆ: ಪ್ರಧಾನಿ ಮೋದಿ
June 29th, 11:52 am
ನವದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ನ ಫೌಂಡೇಶನ್ ನ ಶಿಲಾನ್ಯಾಸ ಮಾಡಿದರು . ಹಳೆಯ ಜನಸಂಖ್ಯೆಯನ್ನು ಒದಗಿಸುವ ಇದು ಬಹು-ವಿಶೇಷ ಆರೋಗ್ಯ ಸೇವೆಯನ್ನು ಹೊಂದಿದೆ . ಇದು 200 ಸಾಮಾನ್ಯ ವಾರ್ಡ್ ಹಾಸಿಗೆಗಳನ್ನು ಹೊಂದಿರುತ್ತದೆ.ಎ.ಐ.ಐ.ಎಂ.ಎಸ್.ನಲ್ಲಿ ಪ್ರಧಾನಿಯವರಿಂದ ಪ್ರಮುಖ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ
June 29th, 11:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿರುವ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ (ಎ.ಐ.ಐ.ಎಂ.ಎಸ್.) ನಲ್ಲಿ ರಾಷ್ಟ್ರೀಯ ವೃದ್ದಾಪ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದರು. ಈ ಕೇಂದ್ರವು ವೃದ್ದರಿಗೆ ಬಹು ಶಿಸ್ತೀಯ ಆಧುನಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಿದೆ. ಇದರಲ್ಲಿ 200 ಜನರಲ್ ವಾರ್ಡ್ ಹಾಸಿಗೆಗಳಿರುತ್ತವೆ.Social Media Corner 1st August
August 01st, 08:48 pm
Your daily does of governance updates from Social Media. Your tweets on governance get featured here daily. Keep reading and sharing!Social Media Corner – 31st Jul’16
July 31st, 07:52 pm
Our future will be technology driven. We need to embrace it: PM Modi
July 31st, 11:36 am