PRAGATI represents a wonderful amalgamation of technology and governance, ensuring silos are removed and projects are completed on time: PM Modi

December 02nd, 08:05 pm

The Prime Minister Shri Narendra Modi today lauded PRAGATI platform as a wonderful amalgamation of technology and governance, ensuring silos are removed and projects are completed on time. He was pleased that the effectiveness of PRAGATI has been recognised in the study by Oxford Said Business School and Gates Foundation.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 44ನೇ ಪ್ರಗತಿ ಸಂವಾದ ಸಭೆ

August 28th, 06:58 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಸಕ್ರಿಯ ಆಡಳಿತ ಮತ್ತು ಸಮಯೋಚಿತ(ಕಾಲಮಿತಿಯಲ್ಲಿ) ಅನುಷ್ಠಾನಕ್ಕಾಗಿ ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ(ಐಸಿಟಿ) ಆಧಾರಿತ ಬಹುಮಾದರಿ ವೇದಿಕೆ “ಪ್ರಗತಿ”ಯ 44ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎನ್ ಡಿ ಎ ಸರ್ಕಾರದ 3ನೇ ಅವಧಿಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

​​​​​​​ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 43ನೇ ಪ್ರಗತಿ ಸಂವಾದ ಸಭೆ

October 25th, 09:12 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ(ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ) ಆಧಾರಿತ ಬಹುಮಾದರಿ ವೇದಿಕೆ ಪ್ರಗತಿಯ 43ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 42ನೇ ಪ್ರಗತಿ ಸಂವಾದ ಸಭೆ

June 28th, 07:49 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28ರಂದು ಬೆಳಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧರಿತ ಬಹುಮಾದರಿ ವೇದಿಕೆಯಾದ 42ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಗುಜರಾತ್ ನಲ್ಲಿ ಸ್ವಾಗತಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಸಂವಾದ ಮತ್ತು ಭಾಷಣದ ಕನ್ನಡ ಅನುವಾದ

April 27th, 04:32 pm

ನೀವು ನನ್ನೊಂದಿಗೆ ನೇರವಾಗಿ ಸಂವಹನ ನಡೆಸುತ್ತೀರಿ. ಹಳೆಯ ಸಮಯದ ಸ್ನೇಹಿತರನ್ನು ಭೇಟಿಯಾಗಲು ನನಗೆ ಸಾಧ್ಯವಾಗಿರುವುದು ನನ್ನ ಸೌಭಾಗ್ಯ. ಮೊದಲು ಮಾತನಾಡಲು ಯಾರಿಗೆ ಅವಕಾಶ ಸಿಗುತ್ತದೆ ಎಂದು ನೋಡೋಣ.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ 41ನೇ ಪ್ರಗತಿ ಸಂವಾದ

February 22nd, 07:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಆಡಳಿತ ಪರವಾದ ಮತ್ತು ಸಕಾಲಿಕ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ 41ನೇ ಆವೃತ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

PM chairs 40th PRAGATI Interaction

May 25th, 07:29 pm

PM Modi chaired the meeting of 40th edition of PRAGATI. In the meeting, nine agenda items were taken for review including eight projects and one Programme. He also reviewed ‘National Broadband Mission’ Programme. States and Agencies were asked to leverage the centralised Gati Shakti Sanchar Portal to ensure timely disposal of Right of Way (RoW) applications.

39ನೇ ʻಪ್ರಗತಿʼ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ

November 24th, 07:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಸಿಟಿ ಆಧಾರಿತ, ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನ ಉದ್ದೇಶಿದ, ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒಳಗೊಂಡ ʻಪ್ರಗತಿʼ ಬಹು ಮಾದರಿ ವೇದಿಕೆಯ 39ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನ ಮಂತ್ರಿಯವರು 38 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು

September 29th, 06:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 38 ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ʼಪ್ರಗತಿʼಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನೊಳಗೊಂಡ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಆಧಾರಿತ ಬಹು ಮಾದರಿ ವೇದಿಕೆಯಾಗಿದೆ.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 37ನೇ ಪ್ರಗತಿ ಸಭೆ

August 25th, 07:55 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 37ನೇ ಆವೃತ್ತಿಯ ಪ್ರಗತಿ ಸಭೆ ನಡೆಯಿತು. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸಕ್ರಿಯ ಮತ್ತು ಕ್ರಿಯಾಶೀಲ ಆಡಳಿತ, ಯೋಜನೆ ಮತ್ತು ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನ ಕುರಿತು ಚರ್ಚಿಸುವ ಬಹು-ಮಾದರಿ ವೇದಿಕೆ ಇದಾಗಿದೆ.

36ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ

February 24th, 07:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿಯ 36ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ, ಎಂಟು ಯೋಜನೆಗಳು, ಒಂದು ಯೋಜನೆಗೆ ಸಂಬಂಧಿಸಿದ ಕುಂದುಕೊರತೆ ಮತ್ತು ಒಂದು ಕಾರ್ಯಕ್ರಮ ಸೇರಿದಂತೆ ಹತ್ತು ಕಾರ್ಯಸೂಚಿ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 35ನೇ ಪ್ರಗತಿ ಸಂವಾದ

January 27th, 08:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಆಡಳಿತ ಪರವಾದ ಮತ್ತು ಸಕಾಲಿಕ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ ಮೂವತ್ತೈದನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

India is taking bold decisions and implementing them with speed: PM Modi

January 18th, 10:30 am

PM Modi performed ‘bhoomi pujan’ of Ahmedabad Metro’s Phase-II and Surat Metro. “Ahmedabad and Surat are receiving very important gifts today. Metro will further strengthen the connectivity in what are two major business centres of the country,” the Prime Minister said in his remarks. He further added that the rapid expansion of metro network in India in recent years showed the gulf between the work done by our government and the previous ones.

ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2 ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿಯವರಿಂದ ಭೂಮಿ ಪೂಜೆ

January 18th, 10:30 am

ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು, ಗುಜರಾತ್ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಪ್ರಗತಿ 34ನೇ ಸಂವಾದ

December 30th, 07:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರಗತಿ 34ನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು. ಇಂದಿನ ಸಭೆಯಲ್ಲಿ, ವಿವಿಧ ಕಾರ್ಯಕ್ರಮಗಳು, ಯೋಜನೆಗಳು ಮತ್ತು ಕುಂದುಕೊರತೆಗಳ ಬಗ್ಗೆ ಪರಾಮರ್ಶಿಸಲಾಯಿತು. ರೈಲ್ವೆ ಸಚಿವಾಲಯ, ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಒಟ್ಟು1 ಲಕ್ಷ ಕೋಟಿ ರೂಪಾಯಿಗಳ ಈ ಯೋಜನೆಗಳು ಹತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಾಸ್ಥಾನ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಹರಿಯಾಣ, ಗುಜರಾತ್ ಮತ್ತು ದಾದರ್ ಮತ್ತು ನಗರ ಹವೇಲಿಗೆ ಸೇರಿದ್ದಾಗಿವೆ.

33ನೇ ಪ್ರಗತಿ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ

November 25th, 08:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒಳಗೊಂಡು ಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ – ಪ್ರಗತಿಯ ಮೂಲಕ ಪ್ರಧಾನಮಂತ್ರಿ ನಡೆಸಿದ ಮೂವತ್ತಮೂರನೇ ಸಂವಾದ ಇದಾಗಿತ್ತು.

32 ನೇ PRAGATI ಸಂವಾದದ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿಗಳು

January 22nd, 05:36 pm

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು 2020 ನೇ ಸಾಲಿನ ಪ್ರಥಮ PRAGATI ಸಭೆಯ ಅಧ್ಯಕ್ಷತೆ ವಹಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒಳಗೊಂಡ, ಸಕಾಲದಲ್ಲಿ ಅನುಷ್ಠಾನ ಮತ್ತು ಸಕಾರಾತ್ಮಕ ಆಡಳಿತಕ್ಕಾಗಿ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆಯಾದ ಪ್ರಗತಿಯ ಮೂಲಕ ಪ್ರಧಾನ ಮಂತ್ರಿಗಳ 32 ನೇ ಸಂವಾದವನ್ನು ಇದು ಬಿಂಬಿಸಿತು.

ನಾಳೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ PRAGATI ಸಭೆ

January 21st, 02:19 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 2020 ರ ಜನವರಿ 22 ರಂದು PRAGATI- ಐಸಿಟಿ ಆಧಾರಿತ, ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಬಹು-ಮಾದರಿ ವೇದಿಕೆ-ಯ 32 ನೇ ಸಂವಾದ ಸಭೆ ಡೆಯಲಿದೆ.

ಪ್ರಗತಿಯ ಮೂಲಕ ಪ್ರಧಾನಮಂತ್ರಿ ಸಂವಾದ

November 06th, 07:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ 31ನೇ ಸಂವಾದದ ಅಧ್ಯಕ್ಷತೆ ವಹಿಸಿದ್ದರು.

ಪ್ರಗತಿ ಮೂಲಕ ಪ್ರಧಾನಮಂತ್ರಿ ಸಂವಾದ

July 31st, 05:48 pm

ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಮಂತ್ರಿ ಶ್ರೀನರೇಂದ್ರ ಮೋದಿ ಅವರು ಪ್ರಗತಿ ಸಂವಾದ ನಡೆಸಿ, 2022ರವೇಳೆಗೆ ‘ಸರ್ವರಿಗೂ ಸೂರು’ ಒದಗಿಸುವ ಬದ್ಧತೆಯನ್ನು ಪುನರ್ ಪ್ರತಿಪಾದಿಸಿದರು.