​​​​​​​ಶ್ರೀ ಗುರುನಾನಕ್ ದೇವ್ ಅವರ ಪರ್ಕಾಶ್ ಪರ್ವದ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು

November 27th, 09:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವದ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಷಯ ಕೋರಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರು ಇತರರ ಸೇವೆ ಮತ್ತು ಭ್ರಾತೃತ್ವ ವೃದ್ಧಿಗೆ ಒತ್ತು ನೀಡಿರುವುದು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ ಎಂದು ಶ್ರೀ ಮೋದಿಯವರು ಹೇಳಿದರು.

​​​​​​​ಡಿಸೆಂಬರ್ 26 ರಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ್ ಬಾಲ್ ದಿವಸ್' ಅನ್ನು ಆಚರಿಸುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ

December 24th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಡಿಸೆಂಬರ್ 2022 ರಂದು ಮಧ್ಯಾಹ್ನ 12:30 ಗಂಟೆಗೆ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ‘ವೀರ್ ಬಾಲ್ ದಿವಸ್’ ಅನ್ನು ಆಚರಿಸುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಮಯದಲ್ಲಿ, ಸುಮಾರು ಮುನ್ನೂರು ಬಾಲ್ ಕೀರ್ತನಿಗಳು ಪ್ರದರ್ಶಿಸುವ ‘ಶಾಬಾದ್ ಕೀರ್ತನೆ’ಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ. ಈ ಮಹತ್ವದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ದೆಹಲಿಯಲ್ಲಿ ಸುಮಾರು ಮೂರು ಸಾವಿರ ಮಕ್ಕಳ ಪಥಸಂಚಲನಕ್ಕೆ ಸಹ ಹಸಿರು ನಿಶಾನೆ ತೋರಲಿದ್ದಾರೆ.

ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

August 28th, 12:10 pm

ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ, ನಿರ್ದಿಷ್ಟವಾಗಿ ಸಿಖ್ ಸಮುದಾಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ಶ್ರೀ ಗುರು ಗ್ರಂಥ ಸಾಹಿಬ್ ಜಿ ಅವರ ಪ್ರಕಾಶ ಪರ್ವದಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

September 07th, 03:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹೀಬ್ ಜೀ ಅವರ ಪ್ರಕಾಶ ಪರ್ವದ ಪವಿತ್ರ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಎಲ್ಲರೂ Covid ೧೯ ಲಸಿಕೆ ಪಡೆಯಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು : ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ.

April 25th, 11:30 am

ಸ್ನೇಹಿತರೆ, ಕಳೆದ ದಿನಗಳಲ್ಲಿ ಈ ಸಂಕಷ್ಟದಿಂದ ಹೊರಬರಲು ಬೇರೆ ಬೇರೆ ವಿಭಾಗದ ಪರಿಣಿತರೊಂದಿಗೆ, ತಜ್ಞರೊಂದಿಗೆ ನಾನು ಸುದೀರ್ಘ ಚರ್ಚೆ ನಡೆಸಿದ್ದೇನೆ. ನಮ್ಮ ಔಷಧೀಯ ಕ್ಷೇತ್ರದವರಾಗಲಿ, ಲಸಿಕೆ ತಯಾರಕರಾಗಲಿ, ಆಮ್ಲಜನಕ ಉತ್ಪಾದನಾ ಸಂಬಂಧಿ ಜನರಾಗಲಿ ಅಥವಾ ವೈದ್ಯಕೀಯ ಕ್ಷೇತ್ರದ ಪರಿಣಿತರಾಗಲಿ ಎಲ್ಲರೂ ಮಹತ್ವಪೂರ್ಣ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಪ್ರಸ್ತುತ ನಾವು ಈ ಹೋರಾಟದಲ್ಲಿ ಜಯಗಳಿಸಲು ತಜ್ಞರ ಮತ್ತು ವಿಜ್ಞಾನಿಗಳ ಸಲಹೆಗಳಿಗೆ ಆದ್ಯತೆ ನೀಡಬೇಕಿದೆ. ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಮುಂದುವರಿಸಲು ಭಾರತ ಸರ್ಕಾರ ಸಂಪೂರ್ಣ ಶಕ್ತಿಯೊಂದಿಗೆ ಸಿದ್ಧವಾಗಿದೆ. ರಾಜ್ಯ ಸರ್ಕಾರಗಳೂ ತಮ್ಮ ಕರ್ತವ್ಯ ನಿಭಾಯಿಸುವ ಸಂಪೂರ್ಣ ಪ್ರಯತ್ನ ಮಾಡುತ್ತಿವೆ.

ಶ್ರೀ ಗುರು ತೇಜ್ ಬಹಾದ್ದೂರ್ ಜೀ ಅವರ 400 ನೇ ಜನ್ಮದಿನ ಆಚರಣೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

April 08th, 01:31 pm

ಸಮಿತಿಯ ಎಲ್ಲಾ ಗೌರವಾನ್ವಿತ ಸದಸ್ಯರೇ ಮತ್ತು ಸಹೋದ್ಯೋಗಿಗಳೇ! ಗುರು ತೇಜ್ ಬಹಾದೂರ್ ಜೀ ಅವರ 400ನೇ ಜನ್ಮ ವರ್ಷಾಚರಣೆಯಾದ ಪ್ರಕಾಶ ಪುರಬ್ ಸಂದರ್ಭವು ರಾಷ್ಟ್ರೀಯ ಕರ್ತವ್ಯ ಮಾತ್ರವಲ್ಲ ಅದೊಂದು ಧಾರ್ಮಿಕ, ಆಧ್ಯಾತ್ಮಿಕ ಅವಕಾಶದ ಸಂದರ್ಭ. ಈ ನಿಟ್ಟಿನಲ್ಲಿ ಏನಾದರೂ ಕೊಡುಗೆ ನೀಡುವ ಅವಕಾಶವನ್ನು ಗುರು ಅವರ ಕೃಪೆ ನಮಗೊದಗಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು, ಪ್ರಯತ್ನಗಳನ್ನು ಮಾಡುವಾಗ ದೇಶದ ಎಲ್ಲಾ ನಾಗರಿಕರನ್ನು ಒಗ್ಗೂಡಿಸಿ ಕರೆದೊಯ್ಯುತ್ತೇವೆ ಎಂಬ ಸಂಗತಿ ನನಗೆ ಸಂತೋಷದಾಯಕವಾಗಿದೆ.

ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

April 08th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು.

ಶ್ರೀ ಗುರು ತೇಘ್ ಬಹದೂರ್ ಜೀ ಅವರ 400ನೇ ಜಯಂತಿ ಆಚರಣೆ(ಪ್ರಕಾಶ್ ಪೂರಬ್) – ನಾಳೆ ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತ ಸಮಿತಿ ಸಭೆ

April 07th, 11:07 am

ಶ್ರೀ ಗುರು ತೇಘ್ ಬಹದೂರ್ ಜೀ ಅವರ 400ನೇ ಜಯಂತಿ(ಪ್ರಕಾಶ್ ಪೂರಬ್) ಆಚರಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಉನ್ನತ ಮಟ್ಟದ ಸಮಿತಿಯ ವೀಡಿಯೊ ಕಾನ್ಫರೆನ್ಸಿಂಗ್ ಸಭೆ ಆಯೋಜಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶ್ಹಾ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಗುರು ತೇಘ್ ಬಹದೂರ್ ಜೀ ಅವರ 400ನೇ ಜಯಂತಿಯನ್ನು ವರ್ಷಪೂರ್ತಿ ಆಚರಿಸಲು ಯೋಜಿಸಲಾಗಿದ್ದು, ಈ ವಿಶೇಷ ಸಂದರ್ಭಕ್ಕೆ ರೂಪಿಸಬೇಕಾದ ಸರಣಿ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ರಕಬ್ ಗಂಜ್ ಗುರುದ್ವಾರಕ್ಕೆ ಪ್ರಧಾನಮಂತ್ರಿ ಭೇಟಿ; ಗುರು ತೇಜ್ ಬಹದ್ದೂರ್ ಗೆ ಗೌರವ ನಮನ ಸಲ್ಲಿಕೆ

December 20th, 10:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವದೆಹಲಿಯ ರಕಬ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿ, ಗುರು ತೇಜ್ ಬಹದ್ದೂರ್ ಅವರ ಶ್ರೇಷ್ಠ ತ್ಯಾಗಕ್ಕಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಭಾಷಣ

November 30th, 06:12 pm

ಕಾಶಿಯ ಎಲ್ಲಾ ಜನತೆಗೆ ಮತ್ತು ದೇಶದ ಜನತೆಗೆ ಕಾರ್ತಿಕ ಪೂರ್ಣಿಮಾ ದೇವ ದೀಪಾವಳಿಯ ಅಂಗವಾಗಿ ಹೃದಯಪೂರ್ವಕ ಶುಭಾಶಯಗಳು. ಗುರು ನಾನಕ್ ದೇವ್ ಜೀ ಅವರ ಪ್ರಕಾಶ ಪರ್ವಕ್ಕಾಗಿ ನಿಮಗೆಲ್ಲಾ ಅಭಿನಂದನೆಗಳು.

ವಾರಣಾಸಿಯ ದೇವ್ ದೀಪಾವಳಿ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ

November 30th, 06:11 pm

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಇದು ಕಾಶಿಗೆ ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದರು. 100 ವರ್ಷಗಳ ಹಿಂದೆ ಕಳವಾಗಿದ್ದ ಅನ್ನಪೂರ್ಣ ಮಾತೆಯ ವಿಗ್ರಹವು ಈಗ ಮತ್ತೆ ಕಾಶಿಗೆ ಮರಳುತ್ತಿದೆ. ಇದು ಕಾಶಿಗೆ ದೊಡ್ಡ ಭಾಗ್ಯವಾಗಿದೆ. ನಮ್ಮ ದೇವರು ಮತ್ತು ದೇವತೆಗಳ ಈ ಪ್ರಾಚೀನ ವಿಗ್ರಹಗಳು ನಮ್ಮ ನಂಬಿಕೆಯ ಸಂಕೇತ ಮತ್ತು ನಮ್ಮ ಅಮೂಲ್ಯವಾದ ಪರಂಪರೆಯಾಗಿವೆ ಎಂದು ಅವರು ಹೇಳಿದರು.

PM greets people on Parkash Purab of Guru Nanak

November 30th, 09:56 am

The Prime Minister, Shri Narendra Modi has greeted the people on the occasion of Parkash Purab of Shri Guru Nanak Dev Ji.

ಶ್ರೀ ಗುರು ರಾಮ್ ದಾಸ್ ಜೀ ಅವರ ಪ್ರಕಾಶ್ ಪೂರಬ್: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ

November 02nd, 02:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ರಾಮ್ ದಾಸ್ ಜೀ ಅವರ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಶ್ರೀ ಗುರು ಗೋವಿಂದ್ ಸಿಂಗ್ ಜೀಯವರ ಪ್ರಕಾಶ್ ಪರ್ವ್, ಪ್ರಧಾನಿ ಶುಭಾಶಯ

January 02nd, 12:51 pm

ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪ್ರಕಾಶ್ ಪರ್ವ್ ವಾದ ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯವನ್ನು ಕೋರಿದ್ದಾರೆ.

ಆಸ್ಟ್ರೇಲಿಯಾ ಮಾಜಿ ಪ್ರಧಾನ ಮಂತ್ರಿ ಶ್ರೀ ಟೋನಿ ಆಬ್ಬೋಟ್ ಜೊತೆ ಪ್ರಧಾನ ಮಂತ್ರಿ ಮಾತುಕತೆ

November 20th, 09:34 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಮಾಜಿ ಪ್ರಧಾನ ಮಂತ್ರಿ ಶ್ರೀ ಟೋನಿ ಅಬ್ಬೋಟ್ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರಿಂದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಏಕೀಕೃತ ಚೆಕ್ ಪೋಸ್ಟ್ ಉದ್ಘಾಟನೆ ಮತ್ತು ಯಾತ್ರಾರ್ಥಿಗಳ ಮೊದಲನೇ ತಂಡಕ್ಕೆ ಹಸಿರು ನಿಶಾನೆ

November 09th, 05:22 pm

ಪಂಜಾಬ್ನ ಗುರುದಾಸ್ಪುರದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕೀಕೃತ ಚೆಕ್ ಪೋಸ್ಟ್ ಅನ್ನು ಉದ್ಘಾಟಿಸಿದರು ಮತ್ತು ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು.

Guru Nanak Dev Ji taught about equality, brotherhood and unity in the society: PM

November 09th, 11:13 am

Prime Minister Narendra Modi today called for upholding the teachings and values of Shri Guru Nanak Dev Ji. He was participating in the special event organised at Dera Baba Nanak on the occasion of the inauguration of the Integrated Check Post (ICP) and the Kartarpur Corridor.

ಶ್ರೀ ಗುರುನಾನಕ್ ದೇವ್ ಜಿ ಬೋಧಿಸಿದ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿಹಿಡಿಯಲು ಪ್ರಧಾನಮಂತ್ರಿ ಕರೆ

November 09th, 11:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರುನಾನಕ್ ದೇವ್ ಜಿ ಅವರು ಬೋಧಿಸಿದ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿದರು. ಅವರು ಡೇರಾ ಬಾಬಾ ನಾನಕ್ ನಲ್ಲಿ ಆಯೋಜಿಸಿದ್ದ ಸಮಗ್ರ ತಪಾಸಣಾ ಕೇಂದ್ರ(ಐಸಿಪಿ) ಮತ್ತು ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನೆಯ ವಿಶೇಷ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ 550ನೇ ಜನ್ಮದಿನಾಚರಣೆ ನೆನಪಿಗಾಗಿ ನಾಣ್ಯವನ್ನು ಬಿಡುಗಡೆ ಮಾಡಿದರು.

Wrong policies and strategies of Congress destroyed the nation: PM

October 19th, 11:51 am

On the last day of campaigning for the Haryana Assembly elections, Prime Minister Narendra Modi addressed two major public meetings in Ellenabad and Rewari today. Speaking to the people, he asked, Isn't India looking more powerful ever since our government took over? did I not deliver on my promises?

ಎಲ್ಲೆನಬಾದ್ ಮತ್ತು ರೆವಾರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ

October 19th, 11:39 am

ಹರಿಯಾಣ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು, ಪ್ರಧಾನಮಂತ್ರಿ ನರೇಂದ್ರಮೋದಿ ಅವರು, ಎಲ್ಲೆನಾಬಾದ್ ಮತ್ತು ರೆವಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ಭಾರತ ಇನ್ನೂ ಹೆಚ್ಚು ಶಕ್ತಿಶಾಲಿಯಾಗಿರುವುದು ಕಾಣುತ್ತಿಲ್ಲವೇ? ನಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲವೇ? ಎಂದು ಪ್ರಶ್ನಿಸಿದರು.