ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 19th, 05:00 pm
ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿ ಭಾಯಿ ದೇವೇಂದ್ರ ಫಡ್ನವೀಸ್ ಜಿ, ಅಜಿತ್ ಪವಾರ್ ಜೀ, ಶ್ರೀ ಮಂಗಲ್ ಪ್ರಭಾತ್ ಲೋಧಾ ಜಿ, ಇಲ್ಲಿರುವ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಮಹಿಳೆಯರು ಮತ್ತು ಮಹನೀಯರೆ!ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಪ್ರಧಾನ ಮಂತ್ರಿ ಚಾಲನೆ
October 19th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಚಾಲನೆ ನೀಡಿದರು. ಮಹಾರಾಷ್ಟ್ರದ 34 ಗ್ರಾಮಾಂತರ ಜಿಲ್ಲೆಗಳಲ್ಲಿ ಸ್ಥಾಪಿತವಾಗಿರುವ ಈ ಕೇಂದ್ರಗಳು ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿವಿಧ ವಲಯಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತವೆ.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 19ರಂದು 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನೆ
October 18th, 11:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್ 19ರಂದು ಸಂಜೆ ಸುಮಾರು 4:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳನ್ನು ಉದ್ಘಾಟಿಸಲಿದ್ದಾರೆ. ಈ ಕೇಂದ್ರಗಳನ್ನು ಮಹಾರಾಷ್ಟ್ರದಾದ್ಯಂತ 34 ಗ್ರಾಮೀಣ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ.