ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ಒಡನಾಟ ಅವಿಸ್ಮರಣೀಯ: ಪ್ರಧಾನಮಂತ್ರಿ

December 11th, 09:15 pm

ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ತಮ್ಮ ಒಡನಾಟವನ್ನು ಸದಾ ಸ್ಮರಿಸುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಂದು ಹೇಳಿದ್ದಾರೆ. ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ತಮ್ಮ ಹಲವು ಸಂವಾದಗಳನ್ನು ನೆನಪು ಮಾಡಿದ ಶರ್ಮಿಷ್ಠಾ ಮುಖರ್ಜಿ ಅವರಿಗೆ ಕೃತಜ್ಞತೆ ಅರ್ಪಿಸಿರುವ ಶ್ರೀ ಮೋದಿ ಅವರು, ಶ್ರೀ ಮುಖರ್ಜಿಯವರ ಆಳವಾದ ಜ್ಞಾನ ಮತ್ತು ಬುದ್ಧಿವಂತಿಕೆಗೆ ಸರಿಸಾಟಿಯಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 10:29 am

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿದ್ದಾರೆ.

​​​​​​​ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದರು

December 11th, 10:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ

March 26th, 04:26 pm

PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.

ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

March 26th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.

ಮಾಜಿ ರಾಷ್ಟ್ರಪತಿ ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಿ ಸಂತಾಪ

August 31st, 06:53 pm

ಮಾಜಿ ರಾಷ್ಟ್ರಪತಿ ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ.

ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನ ಮಂತ್ರಿ ಅಭಿನಂದನೆ.

January 25th, 09:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹೇಳಿದ್ದಾರೆ.

ಎನ್ . ಡಿ. ಎ ಸರಕಾರ ದೇಶದಲ್ಲಿ ಕೆಲಸದ ಸಂಸ್ಕೃತಿಯನ್ನು ಬದಲಾಯಿಸಿದೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ

February 07th, 01:41 pm

ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ

February 07th, 01:40 pm

ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.

ರಾಷ್ಟ್ರಪತಿಯಾಗಿ ತಮ್ಮ ಕಚೇರಿಯಲ್ಲಿ ಕೊನೆಯ ದಿನ ತಾವು ಪ್ರಧಾನಮಂತ್ರಿಯವರಿಂದ ಸ್ವೀಕರಿಸಿದ ಪತ್ರವನ್ನು ಹಂಚಿಕೊಂಡ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ , ಪ್ರಧಾನಿಯವರಿಂದ ಬಂದ ಪತ್ರ ತಮ್ಮ ಹೃದಯ ತಟ್ಟಿತು ಎಂದು ಹೇಳಿಕೆ

August 03rd, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಭಾರತದ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ ಕೊನೆಯ ದಿನ ಸ್ವೀಕರಿಸಿದ ಪತ್ರವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರಿಂದ ಬಂದ ಪತ್ರ ತಮ್ಮ ಹೃದಯ ತಟ್ಟಿತು ಎಂದು ಅವರು ಹೇಳಿದ್ದಾರೆ.

ಘನವೆತ್ತ ರಾಷ್ಟ್ರಪತಿಗಳ ಆಯ್ದ ಭಾಷಣಗಳು (ಭಾಗ 4) ಬಿಡುಗಡೆ ಸಮಾರಂಭದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಭಾಷಣ.

July 24th, 11:20 pm

ಮಿಶ್ರ ಭಾವನೆಗಳನ್ನು ಒಳಗೊಂಡ ಕ್ಷಣವಿದು. ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ದಾ ಅವರ ಕಾರ್ಯನಿರ್ವಹಣೆಯ ಕೊನೆಯ ದಿನವಿಂದು. ಒಂದು ರೀತಿಯಲ್ಲಿ ಈ ಸಮಾರಂಭದಲ್ಲಿ ನಾನು ಮಾತನಾಡಲು ನಿಂತಾಗ ಬಹಳ ನೆನಪುಗಳು ಮನ:ಪಟದಲ್ಲಿ ಮೂಡುವುದು ಸಹಜ, ಸ್ವಾಭಾವಿಕ. ಅವರ ವ್ಯಕ್ತಿತ್ವ, ಅವರ ಕಾರ್ಯಕ್ಷಮತೆಗಳ ಬಗ್ಗೆ ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆಯ್ದ ಭಾಷಣಗಳ 4ನೇ ಸಂಪುಟ ಬಿಡುಗಡೆ ಮಾಡಿದ ಪ್ರಧಾನಿ

July 24th, 08:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆಯ್ದ ಭಾಷಣಗಳ ನಾಲ್ಕನೇ ಸಂಪುಟವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ದೊರೆತ ಮಾರ್ಗದರ್ಶನ ತಮಗೆ ಅಪಾರವಾಗಿ ನೆರವಾಯಿತು ಎಂದು ಹೇಳಿದರು. ಅವರೊಂದಿಗೆ ಕೆಲಸ ಮಾಡಿದವರೆಲ್ಲರೂ ಇದೇ ರೀತಿಯ ಭಾವನೆ ಹೊಂದಿದ್ದಾರೆ ಎಂದು ತಾವು ಖಚಿತವಾಗಿ ಹೇಳುವುದಾಗಿ ತಿಳಿಸಿದರು.

ಪ್ರಧಾನಿ ಮೋದಿ ಅವರ ಬಗ್ಗೆ ರಾಷ್ಟ್ರಪತಿ ಮುಖರ್ಜಿ ಅವರ ಉಲ್ಲೇಖ

July 24th, 07:04 pm

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಡಳಿತವನ್ನು ಮೆಚ್ಚಿದ್ದಾರೆ. ಅವರು ಪ್ರಧಾನಿ ಮೋದಿ ಅವರನ್ನು ಪರಿಣಾಮಕಾರಿ ಸಂವಹನ ಮತ್ತು ಮಹಾನ್ ವಿದ್ಯಾರ್ಥಿ ಎಂದು ಕರೆದಿದ್ದಾರೆ.

Social Media Corner 23 July 2017

July 23rd, 08:20 pm

Your daily dose of governance updates from Social Media. Your tweets on governance get featured here daily. Keep reading and sharing!

ಪ್ರಧಾನಿ ಮೋದಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು

July 22nd, 10:22 pm

ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗಾಗಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದ ಸಂದರ್ಭದಲ್ಲಿ ಹೈದ್ರಾಬಾದ್ ಹೌಸ್ ನ ಭೇಟಿ ಪುಸ್ತಕದಲ್ಲಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಸಹಿ ಹಾಕಿದರು. ರಾಷ್ಟ್ರಪತಿಗಳಾಗಿ ಚುನಾಯಿತರಾಗಿರುವ ಶ್ರೀ ರಾಮನಾಥ್ ಕೋವಿಂದ್ ಪಾಲ್ಗೊಂಡರು

ಪ್ರಣಬ್ ದಾ ನನ್ನನ್ನು ತಂದೆಯ ಹಾಗೆ ನೋಡಿಕೊಂಡರು : ಪ್ರಧಾನಿ ಮೋದಿ

July 02nd, 06:41 pm

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ - ಎ ಸ್ಟೇಟ್ಸ್ಮನ್ ಎಂಬ ಶೀರ್ಷಿಕೆಯ ಫೋಟೋ ಪುಸ್ತಕವನ್ನು ಬಿಡುಗಡೆ ಮಾಡಿದರು. ಅವರು ಪುಸ್ತಕದ ಮೊದಲ ಪ್ರತಿಯನ್ನು ಅಧ್ಯಕ್ಷರಿಗೆ ನೀಡಿದರು. ಅವರ ಅನುಭವಗಳನ್ನು ನೆನಪಿಸಿಕೊಳ್ಳುತ್ತಾ, ಮೋದಿ ಅವರು ಹಲವು ಬಾರಿ ವಿವಿಧ ವಿಭಿನ್ನ ಸಿದ್ಧಾಂತಗಳ ನಾಯಕರು ಮತ್ತು ಕೆಲಸಗಾರರೊಂದಿಗೆ ಕೆಲಸ ಮಾಡಬೇಕೆಂದು ಹೇಳಿದರು. ಅವರು ದೆಹಲಿಗೆ ಬಂದಾಗ, ಅವರಿಗೆ ಪ್ರಣಬ್ ದಾ ತಂದೆಯ ಹಾಗೆ ಮಾರ್ಗದರ್ಶನ ನೀಡಿದ್ದನ್ನು ಅವರು ಎಂದಿಗೂ ಮರೆಯುವುದಿಲ್ಲ ಎಂದು ಅವರು ಹೇಳಿದರು.

‘ರಾಷ್ಟ್ರಪತಿ ಪ್ರಣಬ್ ಮುಖರ್ಜಿ – ಎ ಸ್ಟೇಟ್ಸ್ ಮನ್’ ಹೆಸರಿನ ಸಚಿತ್ರ ಪುಸ್ತಕ ಬಿಡುಗಡೆ ಮಾಡಿದ ಪ್ರಧಾನಮಂತ್ರಿ

July 02nd, 06:40 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು, ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ‘ರಾಷ್ಟ್ರಪತಿ ಪ್ರಣಬ್ ಮುಖರ್ಜಿ – ಎ ಸ್ಟೇಟ್ಸ್ ಮನ್’ ಹೆಸರಿನ ಸಚಿತ್ರ ಪುಸ್ತಕವನ್ನು ಬಿಡುಗಡೆ ಮಾಡಿದರು. ಅವರು ರಾಷ್ಟ್ರಪತಿಯವರಿಗೆ ಪ್ರಥಮ ಪ್ರತಿಯನ್ನು ಸಮರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ತಮ್ಮ ಅಭಿಪ್ರಾಯದಲ್ಲಿ ಸಮಾಜದಲ್ಲಿ ನಾವು ಇತಿಹಾಸದ ಬಗ್ಗೆ ಹೆಚ್ಚು ಎಚ್ಚರದಿಂದ ಇರಬೇಕು ಮತ್ತು ನಮ್ಮ ಇತಿಹಾಸದ ಅಂಶವನ್ನು ಇನ್ನೂ ಉತ್ತಮವಾಗಿ ಸಂರಕ್ಷಿಸಬೇಕು ಎಂದರು.

ಅಸ್ಸಾಂನ ಗೋಗಮುಖ್ ಐ.ಎ.ಆರ್.ಐ.ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ

May 26th, 05:17 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಅಸ್ಸಾಂನ ಗೋಗಮುಖ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಿರುವ ಕಾರ್ಯಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

"ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಎರಡು ಪುಸ್ತಕಗಳ ಮೊದಲ ಪ್ರತಿಗಳನ್ನು ರಾಷ್ಟ್ರಪತಿ ಸ್ವೀಕರಿಸಿದರು "

May 26th, 12:04 pm

ಲೋಕಸಭಾ ಸ್ಪೀಕರ್, ಶ್ರೀಮತಿ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸುಮಿತ್ರಾ ಮಹಾಜನ್ ಇಂದು ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ಅವರಿಗೆ ಮೊದಲ ಪ್ರತಿಗಳನ್ನು ಹಸ್ತಾಂತರಿಸಿದ್ದಾರೆ.

ಎಸ್ಸೆಲ್ ಸಮೂಹದ 90 ವರ್ಷದ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ

May 14th, 09:05 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು, ಎಸ್ಸೆಲ್ ಸಮೂಹದ 90ನೇ ವರ್ಷದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಶ್ರೀ. ಪ್ರಣಬ್ ಮುಖರ್ಜಿ ಅವರೂ ಭಾಗಿಯಾಗಿದ್ದರು. ಪ್ರಧಾನಿಯವರನ್ನು ಸ್ವಾಗತಿಸಿದ ಎಸ್ಸೆಲ್ ಸಮೂಹದ ಅಧ್ಯಕ್ಷ ಶ್ರೀ. ಸುಭಾಶ್ ಚಂದ್ರ, ಕಾರ್ಯಕ್ರಮದ ಆಹ್ವಾನವನ್ನು ಮನ್ನಿಸಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದರು. ನೀರಿನ ಪೂರೈಕೆ, ವಿದ್ಯುತ್ ಸರಬರಾಜು, ಸ್ವಚ್ಛ ಭಾರತ ಮತ್ತು ಕೈಗೆಟಕುವ ದರದ ವಸತಿ ಸೇರಿದಂತೆ ಎಸ್ಸೆಲ್ ಸಮೂಹದ ಇತ್ತೀಚಿನ ಸಾಮಾಜಿಕ ಉಪಕ್ರಮಗಳ ಕುರಿತು ವಿವರಿಸಿದರು