ಹೊಸ ಎತ್ತರಕ್ಕೆ ಭಾರತವನ್ನು ಕೊಂಡೊಯ್ಯಲು , ಮೂಲಸೌಕರ್ಯ, ರೈಲ್ವೆ ಮತ್ತು ರಸ್ತೆಗಳ ಪಾತ್ರ ಬಹಳ ಮುಖ್ಯ: ಪ್ರಧಾನಿ

August 29th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಉದಯ್ಪುರದಲ್ಲಿ ಹಲವು ಪ್ರಮುಖ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯದಲ್ಲಿ ನಿರ್ಮಿಸಲು ಹಲವಾರು ರಾಷ್ಟ್ರೀಯ ಹೆದ್ದಾರಿಗಳಿಗಾಗಿ ಅವರು ರಸ್ತೆಮಾರ್ಗವನ್ನು ಅನಾವರಣಗೊಳಿಸಿದರು . ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ , ಹೊಸ ಎತ್ತರಕ್ಕೆ ಭಾರತವನ್ನು ಕೊಂಡೊಯ್ಯಲು , ಮೂಲಸೌಕರ್ಯ, ರೈಲ್ವೆ ಮತ್ತು ರಸ್ತೆಗಳ ಪಾತ್ರ ಬಹಳ ಮುಖ್ಯವೆಂದು ಹೇಳಿದರು .

"ಉದಯಪುರದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಹಲವಾರು ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳನ್ನು ಮಾಡಿ , ಪ್ರತಾಪ್ ಗೌರವ ಕೇಂದ್ರಕ್ಕೆ ಭೇಟಿ ನೀಡಿದರು "

August 29th, 12:15 pm

ಇಂದು ರಾಜಸ್ಥಾನದಲ್ಲಿ ಹಲವಾರು ಹೆದ್ದಾರಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ರಾಜ್ಯದಲ್ಲಿ ನಿರ್ಮಿಸಲು ಹಲವಾರು ರಾಷ್ಟ್ರೀಯ ಹೆದ್ದಾರಿಗಳಿಗಾಗಿ ಅವರು ರಸ್ತೆಮಾರ್ಗವನ್ನು ಅನಾವರಣಗೊಳಿಸಿದರು. ಹೊಸ ಎತ್ತರಕ್ಕೆ ಭಾರತವನ್ನು ಕೊಂಡೊಯ್ಯಲು , ಮೂಲಭೂತ ಸೌಕರ್ಯ, ರೈಲ್ವೇ ಮತ್ತು ರಸ್ತೆಗಳ ಪಾತ್ರವನ್ನು ಮುಖ್ಯವಾದುದು ಎಂದು ಸಭೆಯಲ್ಲಿ ಮಾತನಾಡಿದ ಮೋದಿ ಹೇಳಿದರು .

"ನಾಳೆ ರಾಜಾಸ್ಥಾನಕ್ಕೆ ಪ್ರಧಾನಿ ಭೇಟಿ; ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ "

August 28th, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಾಸ್ಥಾನದ ಉದಯಪುರಕ್ಕೆ ನಾಳೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಉದ್ಘಾಟನೆಯನ್ನೂ ಮಾಡಲಿದ್ದಾರೆ. ಈ ಯೋಜನೆಗಳ ಒಟ್ಟು ಅಂದಾಜು 15,000 ಕೋಟಿ ರೂಪಾಯಿಗಳಾಗಿವೆ.