ಪ್ರಧಾನಮಂತ್ರಿಯವರು ಪ್ರವಾಸಿ ಭಾರತೀಯ ದಿವಸದ ಸಂದರ್ಭದಲ್ಲಿ ಶುಭಾಶಯ ಕೋರಿದರು
January 09th, 09:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರವಾಸಿ ಭಾರತೀಯ ದಿವಸದ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ಅವರು ವಿಶ್ವಾದ್ಯಂತ ಇರುವ ಭಾರತೀಯ ಮೂಲದವರ ಕೊಡುಗೆಗಳು ಮತ್ತು ಸಾಧನೆಗಳನ್ನು ಶ್ಲಾಘಿಸಿದರು. 17 ನೇ ಪ್ರವಾಸಿ ಭಾರತೀಯ ದಿವಸ್ ಸಂದರ್ಭದಲ್ಲಿ ಸುರಿನಾಮ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಭೆ
January 09th, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್‌ನಲ್ಲಿ ನಡೆಯುತ್ತಿರುವ 17 ನೇ ಪ್ರವಾಸಿ ಭಾರತೀಯ ದಿವಸ್ (PBD) ಸಂದರ್ಭದಲ್ಲಿ ಇಂದು ಸುರಿನಾಮ್ ಅಧ್ಯಕ್ಷರಾದ ಶ್ರೀ ಚಂದ್ರಿಕಾ ಪ್ರಸಾದ್ ಸಂತೋಖಿ ಅವರೊಂದಿಗೆ ಸಭೆ ನಡೆಸಿದರು. ಸುರಿನಾಮ್ ಅಧ್ಯಕ್ಷರಾದ ಶ್ರಿಉ ಸಂತೋಖಿ ಅವರು 2023 ರ ಜನವರಿ 7 ರಿಂದ ಜನವರಿ 14 ರವರೆಗೆ ಭಾರತದಲ್ಲಿ ಅಧಿಕೃತ ಭೇಟಿಯಲ್ಲಿದ್ದಾರೆ.ಅಲ್ಲದೇ ಸಂತೋಖಿ ಅವರು 17 ನೇ ಪ್ರವಾಸಿ ಭಾರತೀಯ ದಿವಸ್ (PBD)ನಲ್ಲಿ ಗೌರವ ಅತಿಥಿಯಾಗಿದ್ದಾರೆ.17ನೇ ಪ್ರವಾಸಿ ಭಾರತೀಯ ದಿನದ ಅಂಗವಾಗಿ ಗಯಾನ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಗಳ ಸಭೆ
January 09th, 05:31 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 17ನೇ ಪ್ರವಾಸಿ ಭಾರತೀಯ ದಿವಸ್ ಅಂಗವಾಗಿ ಗಯಾನ ಅಧ್ಯಕ್ಷ ಡಾ. ಎಚ್.ಇ. ಮೊಹಮದ್ ಇರ್ಫಾನ್ ಅಲಿ ಅವರನ್ನು ಸೋಮವಾರ ಇಂದೋರ್‌ನಲ್ಲಿ ಭೇಟಿಯಾದರು. ಇಂಧನ, ಮೂಲಸೌಕರ್ಯ ಅಭಿವೃದ್ಧಿ, ಔಷಧ, ಆರೋಗ್ಯ, ರಕ್ಷಣೆ, ತಂತ್ರಜ್ಞಾನ, ಸಂಶೋದನೆ ಮತ್ತು ರಕ್ಷಣಾ ಸಹಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಉಭಯ ನಾಯಕರು ಸಮಗ್ರ ಚರ್ಚೆ ನಡೆಸಿದರು.ಮಧ್ಯಪ್ರದೇಶದ ಇಂದೋರ್ ನಲ್ಲಿ ಜರುಗಿದ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ
January 09th, 12:00 pm
ನಿಮ್ಮೆಲ್ಲರಿಗೂ 2023 ರ ಶುಭಾಶಯಗಳು. ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಸುಮಾರು ನಾಲ್ಕು ವರ್ಷಗಳ ನಂತರ ಮತ್ತೊಮ್ಮೆ ಅದರ ಮೂಲ ರೂಪದಲ್ಲಿ ಮತ್ತು ಅದರ ಎಲ್ಲಾ ವೈಭವದೊಂದಿಗೆ ನಡೆಯುತ್ತಿದೆ. ವರ್ಷಗಳ ನಂತರ ಪ್ರೀತಿಪಾತ್ರರೊಂದಿಗಿನ ಮುಖಾಮುಖಿ ಭೇಟಿಯು ತನ್ನದೇ ಆದ ವಿಶಿಷ್ಟ ಸಂತೋಷವನ್ನು ಹೊಂದಿದೆ ಮತ್ತು ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 130 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮೆಲ್ಲರನ್ನು ಶುಭಾಶಯ ಕೋರುತ್ತೇನೆ ಮತ್ತು ಸ್ವಾಗತಿಸುತ್ತೇನೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ
January 09th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ 17 ನೇ ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ‘ಸುರಕ್ಷಿತ್ ಜಾಯೇನ್, ಪ್ರಶಿಕ್ಷಿತ್ ಜಾಯೇನ್’ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ - ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ವಿಷಯದ ಕುರಿತು ಮೊಟ್ಟಮೊದಲ ಡಿಜಿಟಲ್ ಪಿಬಿಡಿ ಪ್ರದರ್ಶನವನ್ನು ಉದ್ಘಾಟಿಸಿದರು.ಇಂದೋರ್ ನಲ್ಲಿ ನಾಳೆ ಪ್ರವಾಸಿ ಭಾರತೀಯ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ
January 08th, 05:54 pm
ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಇಂದೋರ್ ನಗರಕ್ಕೆ ಭೇಟಿ ನೀಡಲಿದ್ದು, 'ಪ್ರವಾಸಿ ಭಾರತೀಯ ದಿನ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.16ನೇ ಪ್ರವಾಸಿ ಭಾರತೀಯ ದಿನ ಸಮಾವೇಶ ಉದ್ಘಾಟಿಸಿ ಪ್ರಧಾನಮಂತ್ರಿ ಭಾಷಣ
January 09th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅನಿವಾಸಿ ಭಾರತೀಯರು ತಾವು ನೆಲೆಸಿರುವ ರಾಷ್ಟ್ರಗಳಲ್ಲಿ ಕೊರೊನಾ ಸಾಂಕ್ರಾಮಿಕದ ವೇಳೆ ನೀಡಿರುವ ಕೊಡುಗೆಗಾಗಿ ಅವರನ್ನು ಶ್ಲಾಘಿಸಿದರು. ನಾನಾ ದೇಶಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ವೇಳೆ, ಅನಿವಾಸಿ ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೋ ಆ ರಾಷ್ಟ್ರಗಳಲ್ಲಿ ವೈದ್ಯರಾಗಿ, ಅರೆ ವೈದ್ಯಕೀಯ ಸಿಬ್ಬಂದಿಯಾಗಿ ಮತ್ತು ಸಾಮಾನ್ಯ ನಾಗರಿಕರಾಗಿ ನೀಡಿರುವ ಕೊಡುಗೆ ಬಗ್ಗೆ ಅಯಾ ರಾಷ್ಟ್ರಗಳ ಮುಖ್ಯಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮಗೆ ಹೆಮ್ಮೆ ತಂದಿದೆ ಎಂದರು. ಕೋವಿಡ್-19 ವಿರುದ್ಧದ ಭಾರತದ ಸಮರದಲ್ಲಿ ಅನಿವಾಸಿ ಭಾರತೀಯರು ನೀಡಿರುವ ಕೊಡುಗೆಯನ್ನೂ ಸಹ ಪ್ರಧಾನಿ ಅವರು ಉಲ್ಲೇಖಿಸಿದರು.ಪ್ರವಾಸಿ ಭಾರತೀಯ ದಿನ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ
January 09th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅನಿವಾಸಿ ಭಾರತೀಯರು ತಾವು ನೆಲೆಸಿರುವ ರಾಷ್ಟ್ರಗಳಲ್ಲಿ ಕೊರೊನಾ ಸಾಂಕ್ರಾಮಿಕದ ವೇಳೆ ನೀಡಿರುವ ಕೊಡುಗೆಗಾಗಿ ಅವರನ್ನು ಶ್ಲಾಘಿಸಿದರು. ನಾನಾ ದೇಶಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ವೇಳೆ, ಅನಿವಾಸಿ ಭಾರತೀಯರು ಎಲ್ಲೆಲ್ಲಿ ನೆಲೆಸಿದ್ದಾರೋ ಆ ರಾಷ್ಟ್ರಗಳಲ್ಲಿ ವೈದ್ಯರಾಗಿ, ಅರೆ ವೈದ್ಯಕೀಯ ಸಿಬ್ಬಂದಿಯಾಗಿ ಮತ್ತು ಸಾಮಾನ್ಯ ನಾಗರಿಕರಾಗಿ ನೀಡಿರುವ ಕೊಡುಗೆ ಬಗ್ಗೆ ಅಯಾ ರಾಷ್ಟ್ರಗಳ ಮುಖ್ಯಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮಗೆ ಹೆಮ್ಮೆ ತಂದಿದೆ ಎಂದರು. ಕೋವಿಡ್-19 ವಿರುದ್ಧದ ಭಾರತದ ಸಮರದಲ್ಲಿ ಅನಿವಾಸಿ ಭಾರತೀಯರು ನೀಡಿರುವ ಕೊಡುಗೆಯನ್ನೂ ಸಹ ಪ್ರಧಾನಿ ಅವರು ಉಲ್ಲೇಖಿಸಿದರು.ಜನವರಿ 9, ಭಾರತೀಯ ಪ್ರವಾಸಿ ದಿನ ಸಮಾವೇಶ ಉದ್ಘಾಟಿಸಲಿರುವ ಪ್ರಧಾನಿ
January 07th, 07:29 pm
ಪ್ರವಾಸಿ ಭಾರತೀಯ ದಿವಸ್(ಪಿಬಿಡಿ) ಸಮಾವೇಶ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಡೆಸುವ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ ಮತ್ತು ಅದು ಅನಿವಾಸಿ ಭಾರತೀಯರೊಂದಿಗೆ ಸಂಪರ್ಕ ಮತ್ತು ಬೆಸೆಯುವ ಅತ್ಯಂತ ಪ್ರಮುಖ ವೇದಿಕೆಯಾಗಿದೆ. ನಮ್ಮ ಕ್ರಿಯಾಶೀಲ ಅನಿವಾಸಿ ಭಾರತೀಯ ಸಮುದಾಯದ ಭಾವನೆಗಳಿಗೆ ಸ್ಪಂದಿಸಲು ಕೋವಿಡ್-19 ಸಾಂಕ್ರಾಮಿಕದ ನಡುವೆಯೂ 2021ರ ಜನವರಿ 9ರಂದು 16ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಆಯೋಜಿಸಲಾಗಿದೆ. ವರ್ಚುವಲ್ ರೂಪದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಪೂರ್ವಭಾವಿಯಾಗಿ ಇತ್ತೀಚೆಗೆ ಪಿಬಿಡಿಯ ಅಣಕು ಪ್ರದರ್ಶನಗಳು ನಡೆದವು. 2021ರ 16ನೇ ಪಿಬಿಡಿ ಸಮಾವೇಶದ ಘೋಷವಾಕ್ಯ “ಆತ್ಮನಿರ್ಭರ ಭಾರತಕ್ಕೆ ಕೊಡುಗೆ”.ಮಾರಿಷಸ್ ನಲ್ಲಿ ಮೆಟ್ರೋ ಎಕ್ಸ್ ಪ್ರೆಸ್ ಮತ್ತು ಇಎನ್ ಟಿ ಆಸ್ಪತ್ರೆಯನ್ನು ಜಂಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ವೇಳೆ ಪ್ರಧಾನಿ ಮಾಡಿದ ಭಾಷಣ
October 03rd, 04:00 pm
ಮಾರಿಷಸ್ ನಲ್ಲಿನ ನನ್ನೆಲ್ಲ ಮಿತ್ರರಿಗೆ ನಾನು ಆತ್ಮೀಯ ಶುಭಾಶಯಗಳನ್ನು ಕೋರಲು ಬಯಸುತ್ತೇನೆ. ಈ ಸಂವಾದ ನಮ್ಮ ರಾಷ್ಟ್ರಗಳಿಗೆ ಅತ್ಯಂತ ವಿಶೇಷವಾದುದು, ನಮ್ಮ ಇತಿಹಾಸ, ಪರಂಪರೆ ಮತ್ತು ಸಹಕಾರ ವಿನಿಮಯದಡಿ ಇದು ಹೊಸ ಅಧ್ಯಾಯವಾಗಲಿದೆ. ತುಂಬಾ ದೂರವೇನಿಲ್ಲ, ಇತ್ತೀಚೆಗಷ್ಟೇ ಭಾರತೀಯ ಸಾಗರ ದ್ವೀಪ ಕ್ರೀಡೆಗಳ ಆತಿಥ್ಯವನ್ನು ಮಾರಿಷಸ್ ವಹಿಸಿತ್ತು ಮತ್ತು ಅದಕ್ಕೆ ಸಾಧನೆಯ ಮೆರುಗನ್ನು ತಂದುಕೊಟ್ಟಿತು.ಮಾರಿಷಸ್‌ನ ಮೆಟ್ರೋ ಎಕ್ಸ್‌ಪ್ರೆಸ್ ಮತ್ತು ಇಎನ್‌ಟಿ ಆಸ್ಪತ್ರೆಯ ಜಂಟಿ ಉದ್ಘಾಟನೆ
October 03rd, 03:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್‌ನ ಪ್ರಧಾನ ಮಂತ್ರಿ ಶ್ರೀ ಪ್ರವೀಂದ್ ಜುಗ್ನಾಥ್ ಅವರು ಮಾರಿಷಸ್‌ನ ಮೆಟ್ರೋ ಎಕ್ಸ್‌ಪ್ರೆಸ್ ಮತ್ತು ಹೊಸ ಇಎನ್‌ಟಿ ಆಸ್ಪತ್ರೆಯನ್ನು ಇಂದು ವೀಡಿಯೊ ಲಿಂಕ್ ಮೂಲಕ ಉದ್ಘಾಟಿಸಿದರು.ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನೆಲುಬನ್ನು ಮುರಿಯುತ್ತೇವೆ ಮತ್ತು ನಮ್ಮ ಎಲ್ಲಾ ಶಕ್ತಿಯಿಂದ ಹೋರಾಡುತ್ತೇವೆ: ಪ್ರಧಾನಿ ಮೋದಿ
February 03rd, 03:57 pm
ಶ್ರೀನಗರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.ಕಳೆದ ಐದು ವರ್ಷಗಳಲ್ಲಿ ಭಾರತವು ಹೇಗೆ ಸ್ಟಾರ್ಟ್ ಅಪ್ ಮತ್ತು ನಾವೀನ್ಯತೆ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಮಾತನಾಡಿದರು. ಕೇಂದ್ರ ಆರೋಗ್ಯದ ಬಗ್ಗೆ ಗಮನ ಕೇಂದ್ರೀಕರಿಸಿದೆ ಮತ್ತು ಆಯುಷ್ಮಾನ್ ಭಾರತ್ ಯೋಜನಾವು ದೇಶಾದ್ಯಂತ ಲಕ್ಷಾಂತರ ಜನರಿಗೆ ಲಾಭದಾಯಕವಾಗಿದೆಯೆಂದು ಅವರು ಗಮನಿಸಿದ್ದಾರೆ.ಸರ್ಕಾರ ಭಯೋತ್ಪಾದನೆಗೆ ತಕ್ಕ ಉತ್ತರ ನೀಡಿದೆ, ಶ್ರೀನಗರದಲ್ಲಿ ಪಿಎಂ ಹೇಳಿಕೆ
February 03rd, 03:57 pm
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತೇಜಿಸುತ್ತಿರುವವರಿಗೆ ದೇಶ ತಕ್ಕ ಉತ್ತರ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀನಗರದಲ್ಲಿಂದು ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಎಲ್ಲ ಭಯೋತ್ಪಾದಕರನ್ನೂ ಪ್ರತ್ಯುತ್ತರದೊಂದಿಗೆ ಹತ್ತಿಕ್ಕುತ್ತೇವೆ ಎಂದರು. ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನುಮೂಳೆ ಮುರಿದಿದ್ದೇವೆ ಮತ್ತು ಸಂಪೂರ್ಣ ಶಕ್ತಿಯೊಂದಿಗೆ ಅದರ ವಿರುದ್ಧ ಹೋರಾಡುತ್ತಿದ್ದೇವೆ” ಎಂದರು.PM inaugurates Centers of Excellence at Deen Dayal Hastkala Sankul in Varanasi
January 22nd, 05:13 pm
The Prime Minister, Shri Narendra Modi, today inaugurated Centers of Excellence at Deen Dayal Hastkala Sankul in Varanasi.15ನೇ ಪ್ರವಾಸಿ ಭಾರತೀಯ ದಿವಸವನ್ನು ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಉದ್ಘಾಟಿಸಿದರು
January 22nd, 11:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 15ನೇ ಪ್ರವಾಸಿ ಭಾರತೀಯ ದಿವಸದ ಪೂರ್ಣಾಧಿವೇಶನವನ್ನು ವಾರಾಣಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಇಂದು ಉದ್ಘಾಟಿಸಿದರು.NRIs are the brand ambassadors of India: PM Modi at Pravasi Bharatiya Divas
January 22nd, 11:02 am
PM Narendra Modi today inaugurated the Pravasi Bharatiya Divas celebrations in Varanasi. Addressing the gathering of overseas Indians, PM Modi appreciated their role and termed them to be true ambassadors of India. The PM also spoke about the wide-range of transformations that took place in the last four and half years under the NDA Government.ಪ್ರಧಾನ ಮಂತ್ರಿಯವರು 22ನೇ ಜನವರಿ, 2019 ರಂದು 15 ನೇ ಪ್ರವಾಸಿ ಭಾರತೀಯ ದಿವಸ ಸಮಾವೇಶವನ್ನು ವಾರಣಾಸಿಯಲ್ಲಿ ಉದ್ಘಾಟಿಸಲಿದ್ದಾರೆ.
January 21st, 02:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು 15 ನೇ ಪ್ರವಾಸಿ ಭಾರತೀಯ ದಿವಸ ಸಮಾವೇಶವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಾಳೆ, ಜನವರಿ 22, 2019 ರಂದು ಉದ್ಘಾಟಿಸುವರು.PM Modi interacts with BJP Karyakartas in Varanasi through NaMo App
August 29th, 09:16 am
Prime Minister Shri Narendra Modi today interacted with BJP karyakartas and volunteers of Varanasi through Narendra Modi App.As a citizen of India, we have the right and duty to ensure that our name is on the voters' list: PM Modi
August 29th, 09:16 am
Prime Minister Shri Narendra Modi today interacted with BJP karyakartas and volunteers of Varanasi through Narendra Modi App.ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ
July 14th, 06:28 pm
ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವಾರಣಾಸಿ ನಗರವನ್ನು ಸ್ಮಾರ್ಟ್ ಸಿಟಿ ಆಗಿ ರೂಪಾಂತರಗೊಳಿಸಲು ಕೆಲಸ ಪೂರ್ಣ ರೀತಿಯಲ್ಲಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕೆಲಸದ ಜೊತೆಗೆ ಹತ್ತು ಇತರ ಯೋಜನೆಗಳನ್ನು ಶೀಘ್ರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಪ್ರದೇಶದ ಜನರ ಜೀವನವನ್ನು ಮಾರ್ಪಡಿಸುವುದು ಮಾತ್ರವಲ್ಲದೆ ಆದರೆ ಯುವಕರಿಗೆ ಉದ್ಯೋಗಾವಕಾಶಗಳನ್ನು ರಚಿಸಲಾಗುತ್ತಿದೆ .