Odisha is experiencing unprecedented development: PM Modi in Bhubaneswar

November 29th, 04:31 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

PM Modi's Commitment to Making Odisha a Global Hub of Growth and Opportunity

November 29th, 04:30 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

We are working fast in every sector for the development of Odisha: PM Modi at Odisha Parba 2024

November 24th, 08:48 pm

PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.

“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 24th, 08:30 pm

ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.

ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 17th, 07:20 pm

ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ

November 17th, 07:15 pm

ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.

​​​​​​​17ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನ 2023

January 06th, 07:27 pm

ಪ್ರವಾಸಿ ಭಾರತೀಯ ದಿವಸ (ಪಿಬಿಡಿ) ಸಮ್ಮೇಳನವು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಈ ಸಮ್ಮೇಳನವು ಸಾಗರೋತ್ತರ ಭಾರತೀಯರ ಸಂಪರ್ಕ, ಪಾಲ್ಗೊಳ್ಳುವಿಕೆ ಹಾಗೂ ಜಗತ್ತಿನ ನಾನಾ ಕಡೆ ತೆರಳಿರುವವರು ಪರಸ್ಪರ ಸಂವಾದ ನಡೆಸಲು ನೆರವಾಗುವ ಮಹತ್ವದ ವೇದಿಕೆಯಾಗಿದೆ. 17ನೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನವು ಮಧ್ಯಪ್ರದೇಶ ಸರಕಾರದ ಸಹಯೋಗದಲ್ಲಿ 2023ರ ಜನವರಿ 8ರಿಂದ 10ರವರೆಗೆ ಇಂದೋರ್‌ನಲ್ಲಿ ನಡೆಯಲಿದೆ. ಈ ಬಾರಿಯ ಪ್ರವಾಸಿ ಭಾರತೀಯ ದಿವಸವು ಡಯಾಸ್ಪೊರಾ (ಜಗತ್ತಿನ ನಾನಾ ಕಡೆ ಜೀವನ ರೂಪಿಸಿಕೊಂಡಿರುವ ಸಾಗರೋತ್ತರ ಭಾರತೀಯರು): ಅಮೃತ ಕಾಲದಲ್ಲಿ ಭಾರತದ ಪ್ರಗತಿಯ ವಿಶ್ವಾಸಾರ್ಹ ಪಾಲುದಾರರು ಎಂಬ ಪರಿಕಲ್ಪನೆಯಡಿ ರೂಪುಗೊಂಡಿದೆ. ಸುಮಾರು 7೦ ರಾಷ್ಟ್ರಗಳ 3500ಕ್ಕೂ ಹೆಚ್ಚು ʼಡಯಾಸ್ಪೊರಾʼ ಸದಸ್ಯರು ಈಗಾಗಲೇ ಪ್ರವಾಸಿ ಭಾರತೀಯ ದಿವಸ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರವಾಸಿ ಭಾರತೀಯ ದಿನದ ಅಂಗವಾಗಿ ಅನಿವಾಸಿ ಭಾರತೀಯರಿಗೆ ಶುಭ ಕೋರಿದ ಪ್ರಧಾನಮಂತ್ರಿ

January 09th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರವಾಸಿ ಭಾರತೀಯ ದಿನದ ಅಂಗವಾಗಿ ಎಲ್ಲ ದೇಶವಾಸಿಗಳಿಗೆ ವಿಶೇಷವಾಗಿ ಅನಿವಾಸಿ ಭಾರತೀಯರಿಗೆ ಶುಭ ಕೋರಿದ್ದಾರೆ.