ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಪ್ರಧಾನಿ ಮೋದಿ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು
September 17th, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ಮದಿನದ ಶುಭಾಶಯಗಳನ್ನು ಕೋರಿದ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದಗಳು
August 15th, 09:20 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಪ್ರಗತಿಯತ್ತ ರಾಷ್ಟ್ರದ ಪ್ರಯಾಣ ಮತ್ತು ಅದರ ಬೆಳೆಯುತ್ತಿರುವ ಜಾಗತಿಕ ಪ್ರಭಾವವನ್ನು ಒತ್ತಿ ಹೇಳಿದರು. ಪ್ರಧಾನಿಯವರು ಅಂತಾರಾಷ್ಟ್ರೀಯ ಸಂಬಂಧಗಳ ಬಲವನ್ನು ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಹಂಚಿಕೊಂಡ ದೃಷ್ಟಿಯನ್ನು ಎತ್ತಿ ತೋರಿಸಿದರು.ಪ್ರಧಾನಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಭಾಗಿ
June 09th, 11:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ 2024 ಜೂನ್ 9ರಂದು ನಡೆಯಿತು. ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು
June 08th, 12:24 pm
2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿಗೆ ಮಾರಿಷಸ್ ಪ್ರಧಾನಿ ಅಭಿನಂದನೆ
June 05th, 10:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಕೆ. ಜುಗ್ನೌತ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಪ್ರಧಾನಮಂತ್ರಿ ಜುಗ್ನೌತ್ ಅವರು, ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು ಮತ್ತು ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ಮತದಾರರು ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮತ್ತು ಸ್ಪೂರ್ತಿದಾಯಕವಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ಪ್ರಧಾನಿ ಜುಗ್ನೌತ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು.ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಾರಿಷಸ್ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ
January 26th, 10:52 pm
ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾರಿಷಸ್ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಆತ್ಮೀಯ ಶುಭಾಶಯ ಕೋರಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಧನ್ಯವಾದ ಸಲ್ಲಿಸಿದರು.ಜನ್ಮದಿನದ ಶುಭಾಶಯಗಳಿಗಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಪ್ರಧಾನ ಮಂತ್ರಿ ಕೃತಜ್ಞತೆ ಸಲ್ಲಿಕೆ
September 17th, 10:26 pm
ಜನ್ಮದಿನದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಮಾಜಿ ರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಜಿ20 ಶೃಂಗಸಭೆಗೆ ಆಗಮಿಸುತ್ತಿರುವ ನಾಯಕರನ್ನು ಸ್ವಾಗತಿಸಿದ ಪ್ರಧಾನಮಂತ್ರಿ
September 08th, 08:13 pm
2023 ರ ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಆಗಮಿಸುತ್ತಿರುವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ.ಮಾರಿಷಸ್ ಪ್ರಧಾನಿ ಗೌರವಾನ್ವಿತ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
September 08th, 08:01 pm
ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 8ರಂದು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ಭೇಟಿ ಮಾಡಿದರು.ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ
September 08th, 01:40 pm
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಹಾರೈಸಿ, ಶುಭಾಶಯ ಕೋರಿದ ವಿಶ್ವದ ಜನನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ
August 15th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಶುಭಾಶಯ ಕೋರಿದ ವಿಶ್ವದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ
May 01st, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಪ್ರತಿಯೊಬ್ಬ ಭಾರತೀಯನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿರುವ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
January 26th, 09:43 pm
ಭಾರತದ 74 ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.Lifestyle of the planet, for the planet and by the planet: PM Modi at launch of Mission LiFE
October 20th, 11:01 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.PM launches Mission LiFE at Statue of Unity in Ekta Nagar, Kevadia, Gujarat
October 20th, 11:00 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು
August 15th, 10:47 pm
The Prime Minister, Shri Narendra Modi has thanked World Leaders for their greetings and wishes on the occasion of 76th Independence Day.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಿ ಸಮಾಲೋಚನೆ
April 20th, 08:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಶ್ರೀ ಪ್ರವಿಂದ್ ಕುಮಾರ್ ಜಗನ್ನಾಥ್ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಉಭಯ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಜರಾತ್ ಭೇಟಿಯ ವೇಳೆ ಹಲವು ಕಾರ್ಯಕ್ರಮಗಳಲ್ಲಿ ಸಂವಾದ ನಡೆಸುತ್ತಿದ್ದಾರೆ.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಮಾರಿಷಸ್‌ನಲ್ಲಿ ಜಂಟಿಯಾಗಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಉದ್ಘಾಟಿಸಿದರು
January 20th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರು ಇಂದು ಮಾರಿಷಸ್‌ನಲ್ಲಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ ಮತ್ತು ಮಾರಿಷಸ್ ನಡುವಿನ ಸದೃಢ ಅಭಿವೃದ್ಧಿ ಪಾಲುದಾರಿಕೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ ಬೆಂಬಲದ ಭಾಗವಾಗಿ ಇತರೆ ಎರಡು ಯೋಜನೆಗಳಾದ - ಅತ್ಯಾಧುನಿಕ ನಾಗರಿಕ ಸೇವಾ ಕಾಲೇಜು ಸ್ಥಾಪನೆ ಮತ್ತು 8 ಮೆಗಾವ್ಯಾಟ್ ಸೌರ ಪಿವಿ ಫಾರ್ಮ್ ಸ್ಥಾಪನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿತು. ಈ ಸಮಾರಂಭದಲ್ಲಿ ಇಬ್ಬರೂ ಪ್ರಧಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಮಾರಿಷಸ್‌ನಲ್ಲಿ ಅಲ್ಲಿನ ಪಿಎಂಒ ಆವರಣದಲ್ಲಿ ಮಾರಿಷಸ್ ಕ್ಯಾಬಿನೆಟ್ ಸಚಿವರು ಮತ್ತು ಮಾರಿಷಸ್ ಸರಕಾರದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಿತು.India and Mauritius are united by history, ancestry, culture, language: PM Modi
January 20th, 04:49 pm
In his remarks, PM Modi said, India and Mauritius are united by history, ancestry, culture, language and the shared waters of the Indian Ocean. Today, our robust development partnership has emerged as a key pillar of our close ties. Mauritius is a prime example of India's approach to development partnership which is based on the needs and priorities of our partners and respects their sovereignty.