ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಮಂತ್ರಿ
August 10th, 10:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣ ಕುರಿತು ಸರ್ಕಾರ ಹೊಂದಿರುವ ಸಮಗ್ರ ದೃಷ್ಟಿಕೋನ ಕುರಿತು ವಿಸ್ತೃತ ವಿವರಣೆ ನೀಡಿದರು. ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ನಾವೀಗ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕಳೆದ 7 ದಶಕಗಳಲ್ಲಿ ಆಗಿರುವ ದೇಶದ ಪ್ರಗತಿಯನ್ನು ಒಮ್ಮೆ ನೋಡಬೇಕಿದೆ. ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ದಶಕಗಳ ಹಿಂದೆಯೇ ಬಗಹರಿಸಬಹುದಿತ್ತು ಎಂಬ ಭಾವನೆ ನಮ್ಮೆಲ್ಲರನ್ನು ಕಾಡುವುದು ಸಹಜ ಎಂದು ಪ್ರಧಾನ ಮಂತ್ರಿ ತಿಳಿಸಿದರು.ಉಜ್ವಲ ಯೋಜನೆಯಿಂದ ಜೀವನ ಬೆಳಗಿದ ಜನರ ಸಂಖ್ಯೆ, ವಿಶೇಷವಾಗಿ ಮಹಿಳೆಯರ ಸಂಖ್ಯೆ ಅಭೂತಪೂರ್ವ: ಪ್ರಧಾನಿ ಮೋದಿ
August 10th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಉತ್ತರ ಪ್ರದೇಶದ ಮಹೊಬಾದಲ್ಲಿ ಉಜ್ವಲಾ 2.0 ಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 10th, 12:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”BJP means 'Sabka Saath, Sabka Vikaas, Sabka Vishwas’: PM Modi
April 06th, 10:38 am
Addressing BJP karyakartas on party’s 41st Sthapna Diwas via video conference, Prime Minister Narendra Modi said, “The BJP has always worked on the mantra of 'the party is bigger than the inpidual' and the 'nation is bigger than the party'. This tradition has continued since Dr Syama Prasad Mookerjee and runs to date.PM Modi addresses BJP Karyakartas on the Party's Sthapana Diwas in New Delhi
April 06th, 10:37 am
Addressing BJP karyakartas on party’s 41st Sthapna Diwas via video conference, Prime Minister Narendra Modi said, “The BJP has always worked on the mantra of 'the party is bigger than the inpidual' and the 'nation is bigger than the party'. This tradition has continued since Dr Syama Prasad Mookerjee and runs to date.“ಜನೌಷಧಿ ದಿವಸ್” ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 07th, 10:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. v‘ಜನೌಷಧಿ ದಿನ’ ಆಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 07th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಜನೌಷಧಿ ದಿನ’ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅವರು ಶಿಲ್ಲಾಂಗ್ ನ ನೈಗ್ರಿಮ್ಸ್ (ಈಶಾನ್ಯ ಇಂದಿರಾಗಾಂಧಿ ಪ್ರಾದೇಶಿಕ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಯಲ್ಲಿ 7500ನೇ ಜನೌಷಧಿ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಉತ್ತಮ ಕೆಲಸ ಮಾಡಿರುವ ಪಾಲುದಾರರರ ಬಗ್ಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ಅನುರಾಗ್ ಠಾಕೂರ್, ಹಿಮಾಚಲಪ್ರದೇಶ, ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳು, ಮೇಘಾಲಯ ಮತ್ತು ಗುಜರಾತ್ ರಾಜ್ಯಗಳ ಉಪಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.West Bengal will play a significant role in ‘Purvodaya’: PM Modi
October 22nd, 10:58 am
Prime Minister Narendra Modi joined the Durga Puja celebrations in West Bengal as he inaugurated a puja pandal in Kolkata via video conferencing today. The power of maa Durga and devotion of the people of Bengal is making me feel like I am present in the auspicious land of Bengal. Blessed to be able to celebrate with you, PM Modi said as he addressed the people of Bengal.PM Modi inaugurates Durga Puja Pandal in West Bengal
October 22nd, 10:57 am
Prime Minister Narendra Modi joined the Durga Puja celebrations in West Bengal as he inaugurated a puja pandal in Kolkata via video conferencing today. The power of maa Durga and devotion of the people of Bengal is making me feel like I am present in the auspicious land of Bengal. Blessed to be able to celebrate with you, PM Modi said as he addressed the people of Bengal.ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕೆ ಹೊಸ ಮಾರ್ಗದರ್ಶನ ನೀಡಿದೆ: ಪ್ರಧಾನಿ ಮೋದಿ
June 29th, 11:52 am
ನವದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ನ ಫೌಂಡೇಶನ್ ನ ಶಿಲಾನ್ಯಾಸ ಮಾಡಿದರು . ಹಳೆಯ ಜನಸಂಖ್ಯೆಯನ್ನು ಒದಗಿಸುವ ಇದು ಬಹು-ವಿಶೇಷ ಆರೋಗ್ಯ ಸೇವೆಯನ್ನು ಹೊಂದಿದೆ . ಇದು 200 ಸಾಮಾನ್ಯ ವಾರ್ಡ್ ಹಾಸಿಗೆಗಳನ್ನು ಹೊಂದಿರುತ್ತದೆ.ಎ.ಐ.ಐ.ಎಂ.ಎಸ್.ನಲ್ಲಿ ಪ್ರಧಾನಿಯವರಿಂದ ಪ್ರಮುಖ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ
June 29th, 11:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿರುವ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ (ಎ.ಐ.ಐ.ಎಂ.ಎಸ್.) ನಲ್ಲಿ ರಾಷ್ಟ್ರೀಯ ವೃದ್ದಾಪ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದರು. ಈ ಕೇಂದ್ರವು ವೃದ್ದರಿಗೆ ಬಹು ಶಿಸ್ತೀಯ ಆಧುನಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಿದೆ. ಇದರಲ್ಲಿ 200 ಜನರಲ್ ವಾರ್ಡ್ ಹಾಸಿಗೆಗಳಿರುತ್ತವೆ.ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
October 03rd, 02:51 pm
ಹಿಮಾಚಲ ಪ್ರದೇಶದ ಬಿಲಾಸ್ಪುರದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಿದರು. ಪ್ರಧಾನಿ, ಎಐಐಎಂಎಸ್ ಹಿಮಾಚಲ ಪ್ರದೇಶಕ್ಕೆ ಮತ್ತು ರಾಜ್ಯದ ಈ ಭಾಗದಲ್ಲಿ ಬರುವ ಜನರಿಗೆ ವ್ಯಾಪಕವಾದ ಅನುಕೂಲಗಳಿವೆ. ಇದು ಈ ಪ್ರದೇಶದಲ್ಲಿ ಹಲವಾರು ಜನರಿಗೆ ಪ್ರಯೋಜನವಾಗುವುದಲ್ಲದೆ ಆದರೆ ಉತ್ತರ ಭಾರತದಾದ್ಯಂತವೂ ಪ್ರಯೋಜನ ದೊರಕಿಸುತ್ತದೆ .ಭಾರತದಾದ್ಯಂತ ಮಾತೃತ್ವ ಲಾಭ ಯೋಜನೆಯ ಅನುಷ್ಠಾನಕ್ಕೆ ಸಂಪುಟ ಅನುಮೋದನೆ ನೀಡಿದೆ
May 17th, 06:32 pm
ಭಾರತದಾದ್ಯಂತ ಮಾತೃತ್ವ ಲಾಭ ಯೋಜನೆಯ ಅನುಷ್ಠಾನಕ್ಕೆ ಸಂಪುಟ ಅನುಮೋದನೆ ನೀಡಿದೆ , ಜನವರಿ 1, 2017ರಿಂದ ಇದನ್ನು ಈಗ ದೇಶದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ . ಮಾತೃತ್ವ ಲಾಭದ ಕಾರ್ಯಕ್ರಮವು ನಗದು ಉತ್ತೇಜಕಗಳ ಆಧಾರದಲ್ಲಿ ವೇತನ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ, ಇದರಿಂದಾಗಿ ಮಹಿಳೆಯರು ಹೆರಿಗೆಗೆ ಮುಂಚೆಯೇ ಮತ್ತು ನಂತರ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಬಹುದು ಮತ್ತು ಸೂಕ್ತವಾದ ಪೌಷ್ಟಿಕಾಂಶವನ್ನು ಕಳೆದುಕೊಳ್ಳುವುದಿಲ್ಲ.