ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದಗಳು
August 15th, 09:20 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಪ್ರಗತಿಯತ್ತ ರಾಷ್ಟ್ರದ ಪ್ರಯಾಣ ಮತ್ತು ಅದರ ಬೆಳೆಯುತ್ತಿರುವ ಜಾಗತಿಕ ಪ್ರಭಾವವನ್ನು ಒತ್ತಿ ಹೇಳಿದರು. ಪ್ರಧಾನಿಯವರು ಅಂತಾರಾಷ್ಟ್ರೀಯ ಸಂಬಂಧಗಳ ಬಲವನ್ನು ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಹಂಚಿಕೊಂಡ ದೃಷ್ಟಿಯನ್ನು ಎತ್ತಿ ತೋರಿಸಿದರು.ಮಾಲ್ಡೀವ್ಸ್ ಅಧ್ಯಕ್ಷರಾಗಿ ಡಾ ಮೊಹಮದ್ ಮುಯಿಝು ಆಯ್ಕೆ: ಪ್ರಧಾನಮಂತ್ರಿ ಅಭಿನಂದನೆ
October 01st, 09:34 am
ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನ ಮಂತ್ರಿಗಳು, ಮಾಲ್ಡೀವ್ಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಮೊಹಮದ್ ಮುಯಿಝು ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ದೀವ್ಸ್ ಅಧ್ಯಕ್ಷ ಶ್ರೀ ಇಬ್ರಾಹಿಂ ಮೊಹಮದ್ ಸೊಲಿಹ್ ನಡುವಿನ ಮಾತುಕತೆಯ ಬಳಿಕ ನೀಡಿದ ಜಂಟಿ ಪತ್ರಿಕಾ ಹೇಳಿಕೆ
November 17th, 07:50 pm
ಅಧ್ಯಕ್ಷೀಯ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ದೀವ್ಸ್ ಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರನ್ನು ಮಾಲ್ದೀವ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮದ್ ಸೊಲಿಹ್ ಅವರು ಸ್ವಾಗತಿಸಿದರು ಮತ್ತು ಅವರಿಗೆ ಧನ್ಯವಾದ ತಿಳಿಸಿದರು.