ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ
February 09th, 02:15 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ
February 09th, 02:00 pm
ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ
February 08th, 04:00 pm
ಮೊದಲನೆಯದಾಗಿ, ರಾಷ್ಟ್ರಪತಿ ಅವರ ಭಾಷಣಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರಪತಿಗಳ ಭಾಷಣಕ್ಕೆ ಈ ಹಿಂದೆ ಅನೇಕ ಬಾರಿ ಧನ್ಯವಾದಗಳನ್ನು ಸಲ್ಲಿಸುವ ಅವಕಾಶ ಪಡೆದಿರುವುದು ನನ್ನ ಪಾಲಿನ ಅದೃಷ್ಟ. ಆದರೆ ಈ ಬಾರಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಹೇಳುವ ಜತೆಗೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ರಾಷ್ಟ್ರಪತಿಯವರು ತಮ್ಮ ದೂರದೃಷ್ಟಿಯ ಭಾಷಣದಲ್ಲಿ ನಮಗೆಲ್ಲರಿಗೂ ಮತ್ತು ಕೋಟ್ಯಂತರ ದೇಶವಾಸಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಜಾತಂತ್ರ ಗಣರಾಜ್ಯದ ಮುಖ್ಯಸ್ಥೆಯಾಗಿ ಅವರ ಉಪಸ್ಥಿತಿಯು ಐತಿಹಾಸಿಕವಾಗಿದೆ ಮತ್ತು ದೇಶದ ಕೋಟ್ಯಂತರ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಸುಸಂದರ್ಭವಾಗಿದೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಉತ್ತರ
February 08th, 03:50 pm
ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು.President’s address to the nation on the eve of India’s 69th Independence Day
August 14th, 07:53 pm