ಯು.ಎಸ್. ಅಧ್ಯಕ್ಷೀಯ ಚುನಾವಣೆಯಲ್ಲಿ ಶ್ರೀ ಡೊನಾಲ್ಡ್ ಟ್ರಂಪ್ ಅವರ ವಿಜಯಕ್ಕಾಗಿ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 06th, 01:57 pm
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಇಂದು ಐತಿಹಾಸಿಕ ಜಯ ಸಾಧಿಸಿದ ಶ್ರೀ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಯು.ಎಸ್. ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಸಹಯೋಗವನ್ನು ನವೀಕರಿಸಲು ತಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಅಲ್ಬರ್ಟೊ ಫರ್ನಾಂಡಿಸ್ ಅವರಿಗೆ ಪ್ರಧಾನ ಮಂತ್ರಿಗಳು ಅಭಿನಂದಿಸಿದ್ದಾರೆ
October 30th, 08:36 pm
ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಅಲ್ಬರ್ಟೊ ಫರ್ನಾಂಡಿಸ್ ಅವರನ್ನು ಅಭಿನಂದಿಸಿದ್ದಾರೆ.ಮೆಕ್ಸಿಕೋದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಆಂಡ್ರೇಸ್ ಮ್ಯಾನುಯೆಲ್ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ
July 02nd, 06:30 pm
ಮೆಕ್ಸಿಕೋದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಆಂಡ್ರೇಸ್ ಮ್ಯಾನುಯೆಲ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಪ್ರಧಾನಮಂತ್ರಿ ಮೆಕ್ಸಿಕೋದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಜಯಗಳಿಸಿದ ಶ್ರೀಮತಿ ಆಂಡ್ರೆಸ್ ಮ್ಯಾನುಯೆಲ್ ಅವರಿಗೆ ನನ್ನ ಅಭಿನಂದನೆಗಳು. ಮಚ್ಯಾಸ್ ಫೆಲಿಸಿಸ್ಡೇಸ್! ಭಾರತ-ಮೆಕ್ಸಿಕೋ ಪ್ರಯೋಜನವಾದ ಪಾಲುದಾರಿಕೆಯನ್ನು ಮುಂದುವರಿಸಲು ನಿಕಟವಾಗಿ ಕೆಲಸ ಮಾಡಲು ಎದುರುನೋಡಬಹುದು , ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ .ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರೀ ಜಯ ಸಾಧಿಸಿರುವ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿಯವರ ಅಭಿನಂದನಾ ಕರೆ
March 19th, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿ ರಷ್ಯಾದಲ್ಲಿ ನಿನ್ನೆ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.ಭಾರತದ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
July 20th, 05:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಅಭಿನಂದಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2017
July 17th, 08:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿಯವರು ನೀಡಿದ ಹೇಳಿಕೆಯ ಕನ್ನಡ ಭಾಷಾಂತರ
July 17th, 10:40 am
ಸಂಸತ್ತಿನ ಮಳೆಗಾಲದ ಅಧಿವೇಶನವು ಇಂದಿನಿಂದ ಆರಂಭವಾಗುತ್ತಿದೆ. ಬೇಸಿಗೆಯ ಬಳಿಕ, ಬರುವ ಪ್ರಥಮ ಮಳೆ ಇಳೆಗೆ ಹೊಸ ಸುಗಂಧವನ್ನು ತರುತ್ತದೆ. ಅದೇ ರೀತಿ ಈ ಮಳೆಗಾಲದ ಅಧಿವೇಶನ ಕೂಡ ಜಿಎಸ್ಟಿಯ ಯಶಸ್ವೀ ಅನುಷ್ಠಾನದ ಬಳಿಕ ಹೊಸ ಸ್ಫೂರ್ತಿಯನ್ನು ತರಲಿದೆ. ಯಾವಾಗ ರಾಜಕೀಯ ಪಕ್ಷಗಳು ಮತ್ತು ಸರ್ಕಾರ ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳುತ್ತವೆಯೋ ಆಗ, ಜನತೆಗೆ ಒಳಿತನ್ನು ಮಾಡುವ ಅವರ ಬದ್ಧತೆ ವ್ಯಕ್ತವಾಗುತ್ತದೆ.ಇದು ಜಿಎಸ್ಟಿಯ ಯಶಸ್ವೀ ಅನುಷ್ಠಾನದೊಂದಿಗೆ ಸಾಬೀತಾಗಿದೆ. ಜಿಎಸ್ಟಿಯ ಸ್ಪೂರ್ತಿ ಒಟ್ಟಿಗೆ ಬಲವಾಗಿ ಬೆಳೆಯುವುದರ ಸಂಕೇತವಾಗಿದೆ. ಮಳೆಗಾಲದ ಅಧಿವೇಶನವು ಹಲವು ಲೆಕ್ಕಾಚಾರದಿಂದ ಮಹತ್ವವಾದ್ದಾಗಿದೆ.