
ಭಾರತ ಇಂಧನ ಸಪ್ತಾಹದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 11th, 11:37 am
ಮಾನ್ಯ ಕೇಂದ್ರ ಸಚಿವ ಸಂಪುಟದ ಸದಸ್ಯರೇ, ಮಾನ್ಯ ರಾಯಭಾರಿಗಳೇ, ಗಣ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ, ಗೌರವಾನ್ವಿತ ಅತಿಥಿಗಳೇ, ಇತರ ಗಣ್ಯ ವ್ಯಕ್ತಿಗಳೇ, ಮಹಿಳೆಯರೇ ಮತ್ತು ಮಹನೀಯರೇ,
ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 11th, 09:55 am
21ನೇ ಶತಮಾನವು ಭಾರತದ್ದೆಂದು ವಿಶ್ವದಾದ್ಯಂತ ತಜ್ಞರು ಪ್ರತಿಪಾದಿಸುತ್ತಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ “ಭಾರತವು ತನ್ನ ಬೆಳವಣಿಗೆಯನ್ನು ಮಾತ್ರವಲ್ಲದೆ ವಿಶ್ವದ ಬೆಳವಣಿಗೆಯನ್ನೂ ಸಹ ಮುನ್ನಡೆಸುತ್ತಿದೆ, ಅದರಲ್ಲಿ ಇಂಧನ ವಲಯವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಭಾರತದ ಇಂಧನ ಮಹತ್ವಾಕಾಂಕ್ಷೆಗಳು ಐದು ಸ್ತಂಭಗಳ ಮೇಲೆ ನಿಂತಿದೆ, ಅವುಗಳೆಂದರೆ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿಭಾನ್ವಿತ ಮನಸ್ಸುಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವುದು, ಆರ್ಥಿಕ ಶಕ್ತಿ ಮತ್ತು ರಾಜಕೀಯ ಸ್ಥಿರತೆ, ಇಂಧನ ವ್ಯಾಪಾರವನ್ನು ಆಕರ್ಷಕ ಮತ್ತು ಸುಲಭಗೊಳಿಸುವ ಕಾರ್ಯತಂತ್ರದ ಭೌಗೋಳಿಕತೆ ಮತ್ತು ಜಾಗತಿಕ ಸುಸ್ಥಿರತೆಗೆ ಬದ್ಧತೆ. ಈ ಅಂಶಗಳು ಭಾರತದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಉಲ್ಲೇಖಿಸಿದರು.
Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್‌ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 11:30 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜೀ, ರಾಜೀವ್ ಚಂದ್ರಶೇಖರ್ ಜೀ, ಅಸ್ಸಾಂ ಮತ್ತು ಗುಜರಾತ್ ಮುಖ್ಯಮಂತ್ರಿಗಳು, ಟಾಟಾ ಗ್ರೂಪ್ ನ ಅಧ್ಯಕ್ಷ ಶ್ರೀ ಎನ್ ಚಂದ್ರಶೇಖರನ್, ಸಿಜಿ ಪವರ್ ಅಧ್ಯಕ್ಷ ವೆಲ್ಲಯನ್ ಸುಬ್ಬಯ್ಯ ಜೀ ಮತ್ತು ಕೇಂದ್ರ, ರಾಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಇತರ ಎಲ್ಲ ಗಣ್ಯರು. ಮಹಿಳೆಯರೇ ಮತ್ತು ಮಹನೀಯರೇ!'ಇಂಡಿಯಾಸ್ ಟೆಕ್ಡೆ: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ
March 13th, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕ್ಷಿತ್ ಭಾರತ್' ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗುಜರಾತ್ನ ಧೋಲೆರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (ಡಿಎಸ್ಐಆರ್) ಅರೆವಾಹಕ ಫ್ಯಾಬ್ರಿಕೇಷನ್ ಸೌಲಭ್ಯ, ಅಸ್ಸಾಂನ ಮೋರಿಗಾಂವ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಟೆಸ್ಟ್ (ಒಎಸ್ಎಟಿ) ಸೌಲಭ್ಯ ಮತ್ತು ಗುಜರಾತ್ನ ಸನಂದ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಪರೀಕ್ಷೆ (ಒಎಸ್ಎಟಿ) ಸೌಲಭ್ಯವನ್ನು ಇಂದು ಉದ್ಘಾಟಿಸಲಾಯಿತು.The egoistic Congress-led Alliance intends to destroy the composite culture of Santana Dharma in both Rajasthan & India: PM Modi
September 25th, 04:03 pm
PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.PM Modi addresses the Parivartan Sankalp Mahasabha in Jaipur, Rajasthan
September 25th, 04:02 pm
PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆ ನಾಯಕರ ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 22nd, 10:42 pm
ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.ಬ್ರಿಕ್ಸ್ ವಾಣಿಜ್ಯ ವೇದಿಕೆ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆ
August 22nd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 22 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ವಾಣಿಜ್ಯ ವೇದಿಕೆಯ ನಾಯಕರ ಸಂವಾದದಲ್ಲಿ ಭಾಗವಹಿಸಿದರು.ನವದೆಹಲಿಯಲ್ಲಿ ನಡೆದ ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 02:43 pm
ಇಂದಿನ ಸಮ್ಮೇಳನದಲ್ಲಿ ನನ್ನ ಜೊತೆಗಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ತೋಮರ್, ಮನ್ಸುಖ್ ಮಾಂಡವಿಯಾ, ಶ್ರೀ ಪಿಯೂಷ್ ಗೋಯೆಲ್ ಮತ್ತು ಶ್ರೀ ಕೈಲಾಶ್ ಚೌಧರಿ ಅವರೇ; ಗಯಾನಾ, ಮಾಲ್ಡೀವ್ಸ್, ಮಾರಿಷಸ್, ಶ್ರೀಲಂಕಾ, ಸುಡಾನ್, ಸುರಿನಾಮ್ ಮತ್ತು ಗಾಂಬಿಯಾದ ಗೌರವಾನ್ವಿತ ಸಚಿವರೇ; ವಿಶ್ವದ ವಿವಿಧ ಭಾಗಗಳಿಂದ ಬಂದ ಕೃಷಿ, ಪೌಷ್ಠಿಕಾಂಶ ಮತ್ತು ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ಮತ್ತು ತಜ್ಞರೇ; ದೇಶದ ವಿವಿಧ ʻಎಫ್ ಪಿ ಒʼ ಗಳು ಮತ್ತು ನವೋದ್ಯಮ ಜಗತ್ತಿನ ಯುವ ಸ್ನೇಹಿತರೇ; ದೇಶದ ಮೂಲೆ ಮೂಲೆಗಳಿಂದ ಹಾಜರಾದ ಲಕ್ಷಾಂತರ ರೈತರೇ; ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನಿ
March 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿರುವ ʻಎನ್‌ಎಎಸ್‌ಎʼ ಕಾಂಪ್ಲೆಕ್ಸ್‌ನ ʻಸುಬ್ರಮಣ್ಯಂ ಹಾಲ್ʼನಲ್ಲಿ ʻಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನʼವನ್ನು ಉದ್ಘಾಟಿಸಿದರು. ಎರಡು ದಿನಗಳ ಈ ಜಾಗತಿಕ ಸಮ್ಮೇಳನವು ಸಿರಿಧಾನ್ಯಗಳಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಗೋಷ್ಠಿಗಳನ್ನು ಒಳಗೊಂಡಿದೆ. ಉದಾಹರಣೆಗೆ ಉತ್ಪಾದಕರು, ಗ್ರಾಹಕರು ಮತ್ತು ಇತರ ಮಧ್ಯಸ್ಥಗಾರರಲ್ಲಿ ಸಿರಿಧಾನ್ಯಗಳ ಪ್ರಚಾರ ಮತ್ತು ಜಾಗೃತಿ; ಸಿರಿಧಾನ್ಯಗಳ ಮೌಲ್ಯ ಸರಪಳಿ ಅಭಿವೃದ್ಧಿ; ಸಿರಿಧಾನ್ಯಗಳ ಆರೋಗ್ಯ ಮತ್ತು ಪೌಷ್ಠಿಕಾಂಶದ ಅಂಶಗಳು; ಮಾರುಕಟ್ಟೆ ಸಂಪರ್ಕಗಳು; ಸಂಶೋಧನೆ ಮತ್ತು ಅಭಿವೃದ್ಧಿ ಇತ್ಯಾದಿ.ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆ(ಪಿಎಲ್ಐ)ಯು ಉಕ್ಕು ವಲಯಕ್ಕೆ ಶಕ್ತಿ ತುಂಬಿದೆ; ನಮ್ಮ ಯುವ ಸಮುದಾಯದ ಉದ್ಯಮಶೀಲರಿಗೆ ಅವಕಾಶಗಳನ್ನು ಸೃಷ್ಟಿಸಲಿದೆ: ಪ್ರಧಾನಿ
March 17th, 09:41 pm
ಆತ್ಮನಿರ್ಭರ್ ಭಾರತ ಕಟ್ಟುವ ಗುರಿ ಸಾಧಿಸಲು ಉಕ್ಕು ವಲಯ ನಿರ್ಣಾಯಕ ಎಂದು ಪ್ರಧಾನಿ ತಿಳಿಸಿದ್ದಾರೆ. ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆಯು ಉಕ್ಕು ವಲಯಕ್ಕೆ ಸ್ಪಷ್ಟವಾಗಿ ಶಕ್ತಿ ತುಂಬಿದೆ. ನಮ್ಮ ಯುವಕರು ಮತ್ತು ಉದ್ಯಮಶೀಲರಿಗೆ ವಿಪುಲ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ರಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಕನ್ನಡ ಭಾಷಾಂತರ
January 11th, 05:00 pm
ಮಧ್ಯಪ್ರದೇಶ ಹೂಡಿಕೆದಾರರ ಶೃಂಗಸಭೆಗೆ ಎಲ್ಲಾ ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಆತ್ಮೀಯ ಸ್ವಾಗತ! ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಧ್ಯಪ್ರದೇಶದ ಪಾತ್ರ ಬಹಳ ನಿರ್ಣಾಯಕವಾಗಿದೆ. ಭಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ಪ್ರವಾಸೋದ್ಯಮದವರೆಗೆ; ಕೃಷಿಯಿಂದ ಹಿಡಿದು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯವರೆಗೆ, ಮಧ್ಯಪ್ರದೇಶ ಅನನ್ಯತೆ, ಭವ್ಯತೆ ಮತ್ತು ಜಾಗೃತಿಯ ಸ್ಥಾನ ಪಡೆದಿದೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
January 11th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಶೃಂಗಸಭೆಯು ಮಧ್ಯಪ್ರದೇಶದ ವೈವಿಧ್ಯಮಯ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸಲಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.ಅತ್ಯಧಿಕ ದಕ್ಷತೆಯ ಸೌರಶಕ್ತಿ ಫೋಟೊ ವೋಲ್ಟಾಯಿಕ್(ಪಿವಿ) ಮಾಡ್ಯೂಲ್(ಕೋಶಗಳು)ಗಳ ಉತ್ಪಾದನಾ ಸಾಮರ್ಥ್ಯವನ್ನು ಗಿಗಾ ವ್ಯಾಟ್ ಮಟ್ಟಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಗುರಿ 'ಅಧಿಕ ದಕ್ಷತೆಯ ಸೌರ ಪಿವಿ ಮಾಡ್ಯೂಲ್‌ಗಳ ರಾಷ್ಟ್ರೀಯ ಕಾರ್ಯಕ್ರಮ'ಕ್ಕೆ ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆ(ಪಿಎಲ್ಐ) ಒದಗಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ
September 21st, 03:45 pm
'ಅತ್ಯಧಿಕ ದಕ್ಷತೆಯ ಸೌರಶಕ್ತಿಯ ಫೋಟೊ ವೋಲ್ಟಾಯಿಕ್(ಪಿವಿ) ಸೆಲ್ಸ್ ಅಥವಾ ಮಾಡ್ಯೂಲ್(ಸೌರಶಕ್ತಿ ಕೋಶಗಳು)ಗಳ ರಾಷ್ಟ್ರೀಯ ಕಾರ್ಯಕ್ರಮ'ಕ್ಕೆ ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆ(2ನೇ ಹಂತ)ಯನ್ನು ವಿಸ್ತರಿಸುವ 'ಹೊಸ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಸಚಿವಾಲಯ'ದ ಪ್ರಸ್ತಾವನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಅತ್ಯಧಿಕ ದಕ್ಷತೆಯ ಸೌರಶಕ್ತಿಯ ಪಿವಿ ಮಾಡ್ಯೂಲ್‌ಗಳಲ್ಲಿ ಗಿಗಾ ವ್ಯಾಟ್ ಮಟ್ಟದಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ 19,500 ಕೋಟಿ ರೂ. ಗಾತ್ರದ ಬೃಹತ್ ಮತ್ತು ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
September 17th, 05:38 pm
ದೇಶವು ಇಂದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ಇಟ್ಟಿದೆ. ಭಾರತದಲ್ಲಿ ವೇಗವಾಗಿ ಕೊನೆಯ ಮೈಲಿಯವರೆಗೂ ಸರಕು, ಸೇವೆಗಳು ವಿತರಣೆಯಾಗಬೇಕು, ಸಾರಿಗೆಗೆ ಸಂಬಂಧಿಸಿದ ಸವಾಲುಗಳನ್ನು ನಿವಾರಿಸಬೇಕು ಮತ್ತು ನಮ್ಮ ಉತ್ಪಾದಕರ ಹಾಗು ಕೈಗಾರಿಕೆಗಳ ಸಮಯ ಮತ್ತು ಹಣ ಎರಡನ್ನೂ ಉಳಿಸಬೇಕು. ಅದೇ ರೀತಿ, ನಮ್ಮ ಕೃಷಿ ಉತ್ಪನ್ನಗಳ ಸಾಗಾಟ ವಿಳಂಬದಿಂದಾಗಿ ಉಂಟಾಗುವ ನಷ್ಟವನ್ನು ನಾವು ಹೇಗೆ ತಡೆಗಟ್ಟಬಹುದು? ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ನಿರಂತರ ಪ್ರಯತ್ನ ನಡೆದಿದೆ ಮತ್ತು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯು ಅದರ ಒಂದು ಭಾಗವಾಗಿದೆ.