ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಅವರಿಂದ ಪ್ರಧಾನ ಮಂತ್ರಿ ಭೇಟಿ
August 19th, 05:51 pm
ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ. ಕೆ. ಕೈಲಾಶ್ ನಾಥನ್ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮಿ(ಮೈ)ಚಾಂಗ್ ಚಂಡಮಾರುತದಿಂದ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ಸಂತಾಪ
December 06th, 12:37 pm
ಮಿಚಾಂಗ್ ಚಂಡಮಾರುತದಿಂದ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.ನಮ್ಮ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
July 31st, 11:30 am
ಮಿತ್ರರೇ, ಜುಲೈ 31 ರಂದು, ಅಂದರೆ ಈ ಇಂದು ನಾವೆಲ್ಲ ದೇಶವಾಸಿಗಳು, ಹುತಾತ್ಮ ಯೋಧ ಶಹೀದ್ ಉಧಂ ಸಿಂಗ್ ಅವರಿಗೆ ನಮಿಸುತ್ತೇವೆ. ದೇಶಕ್ಕಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ನಾನು ವಿನಮ್ರ ಗೌರವ ನಮನವನ್ನು ಸಲ್ಲಿಸುತ್ತೇನೆ.ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
June 26th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
January 12th, 03:02 pm
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 11:01 am
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಯುವ ದಿನದಂದು ರಾಷ್ಟ್ರಕ್ಕೆ ಶುಭ ಕೋರಿದರು. ಸ್ವಾಮಿ ವಿವೇಕಾನಂದರಿಗೆ ನಮಿಸಿದ ಪ್ರಧಾನಮಂತ್ರಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಅವರ ಜನ್ಮ ದಿನವು ಹೆಚ್ಚು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.ಶ್ರೀ ಎಸ್. ಸೆಲ್ವಗಣಪತಿ ರಾಜ್ಯಸಭೆಗೆ ಆಯ್ಕೆಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ
September 28th, 11:40 am
ರಾಜ್ಯಸಭೆಗೆ ಪುದುಚೇರಿಯಿಂದ ಶ್ರೀ ಎಸ್ ಸೆಲ್ವಗಣಪತಿ ಆಯ್ಕೆಯಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.ಪುದುಚೇರಿಯಲ್ಲಿ ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
June 27th, 06:48 pm
ಪುದುಚೇರಿಯಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್. ನಾರಾಯಣಸ್ವಾಮಿ ಅವರಿಗೆ ಪ್ರಧಾನಿ ಅವರಿಂದ ಅಭಿನಂದನೆ
May 07th, 03:17 pm
ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್. ರಂಗಸ್ವಾಮಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.PM Modi addresses public meeting at Puducherry
March 30th, 04:31 pm
Addressing a public meeting in Puducherry today, Prime Minister Narendra Modi said, “There is something special about Puducherry that keeps bringing me back here again and again.” He accused Congress government for its negligence and said, “In the long list of non-performing Congress governments over the years, the previous Puducherry Government has a special place. The ‘High Command’ Government of Puducherry failed on all fronts.”PM Modi addresses public meeting in Puducherry
February 25th, 12:31 pm
Addressing a huge gathering in Puducherry today, Prime Minister Narendra Modi said, “Moments ago, a large number of development works were inaugurated. These development works cover roads, healthcare, education, culture, sport and marine economy. The impact of these works is going to be huge.”ಪುದುಚೆರಿಯಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 25th, 10:28 am
ಕಾರೈಕಲ್ ಜಿಲ್ಲೆಯನ್ನು ಒಳಗೊಂಡ ರಾಷ್ಟ್ರೀಯ ಹೆದ್ದಾರಿ 45-ಎ ಯ 4 ಪಥಗಳ ಕಾಮಗಾರಿ ಮತ್ತು ಕಾರೈಕಲ್ ಜೆಐಪಿಎಂಇಆರ್‌ನ ಮೊದಲ ಹಂತದ ನೂತನ ಕ್ಯಾಂಪಸ್‌ನ ವೈದ್ಯಕೀಯ ಕಾಲೇಜು ಕಟ್ಟಡಗಳಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಸಾಗರಮಾಲ ಯೋಜನೆಯಡಿಯಲ್ಲಿ ಪುದುಚೇರಿಯಲ್ಲಿ ಸಣ್ಣ ಬಂದರು ಅಭಿವೃದ್ಧಿ ಮತ್ತು ಪುದುಚೇರಿಯ ಇಂದಿರಾ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್‌ಗಳಿಗೂ ಅವರು ಶಿಲಾನ್ಯಾಸ ನೆರವೇರಿಸಿದರು.ಪ್ರಧಾನಿ ಮೋದಿಯವರಿಂದ ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 25th, 10:27 am
ಕಾರೈಕಲ್ ಜಿಲ್ಲೆಯನ್ನು ಒಳಗೊಂಡ ರಾಷ್ಟ್ರೀಯ ಹೆದ್ದಾರಿ 45-ಎ ಯ 4 ಪಥಗಳ ಕಾಮಗಾರಿ ಮತ್ತು ಕಾರೈಕಲ್ ಜೆಐಪಿಎಂಇಆರ್‌ನ ಮೊದಲ ಹಂತದ ನೂತನ ಕ್ಯಾಂಪಸ್‌ನ ವೈದ್ಯಕೀಯ ಕಾಲೇಜು ಕಟ್ಟಡಗಳಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಸಾಗರಮಾಲ ಯೋಜನೆಯಡಿಯಲ್ಲಿ ಪುದುಚೇರಿಯಲ್ಲಿ ಸಣ್ಣ ಬಂದರು ಅಭಿವೃದ್ಧಿ ಮತ್ತು ಪುದುಚೇರಿಯ ಇಂದಿರಾ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್‌ಗಳಿಗೂ ಅವರು ಶಿಲಾನ್ಯಾಸ ನೆರವೇರಿಸಿದರು.ಫೆಬ್ರವರಿ 25ರಂದು ತಮಿಳುನಾಡು ಮತ್ತು ಪುದುಚೆರಿಗೆ ಪ್ರಧಾನಮಂತ್ರಿ ಭೇಟಿ
February 23rd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಫೆಬ್ರವರಿ 25ರಂದು ತಮಿಳುನಾಡು ಮತ್ತು ಪುದುಚೆರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11.30ಕ್ಕೆ ಅವರು ಪುದುಚೆರಿಯಲ್ಲಿ ನಾನಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ಉದ್ಘಾಟನೆ ಮಾಡುವರು. ಸಂಜೆ ಸುಮಾರು 4 ಗಂಟೆಗೆ ಪ್ರಧಾನಮಂತ್ರಿ ಅವರು ಕೊಯಮತ್ತೂರಿನಲ್ಲಿ ಸುಮಾರು 12,400 ಕೋಟಿ ರೂ. ಮೊತ್ತದ ಹಲವು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸುವರು ಮತ್ತು ರಾಷ್ಟ್ರಕ್ಕೆ ಸಮರ್ಪಿಸುವರು.ಫೆಬ್ರವರಿ 17, ತಮಿಳುನಾಡಿನಲ್ಲಿ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
February 15th, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 17ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮಿಳುನಾಡಿನ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ರಾಷ್ಟ್ರಕ್ಕೆ ಸಮರ್ಪಿಸುವರು. ಪ್ರಧಾನಮಂತ್ರಿ ಅವರು ರಾಮನಾಥಪುರಂ-ತೂತುಕುಡಿ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಮನಲಿಯ ಚೆನ್ನೈ ಪೆಟ್ರೋಲಿಯಂ ನಿಗಮ ನಿಯಮಿತದ ಗ್ಯಾಸೋಲಿನ್ ಡೆಸುಲ್ಫರೈಸೇಷನ್ ಘಟಕವನ್ನು ರಾಷ್ಟ್ರಕ್ಕೆ ಅರ್ಪಿಸುವರು. ಅವರು ನಾಗಪಟ್ಟಣನಲ್ಲಿ ಕಾವೇರಿ ಬೇಸಿನ್ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಈ ಯೋಜನೆಗಳಿಂದ ಭಾರೀ ಪ್ರಮಾಣದಲ್ಲಿ ಸಾಮಾಜಿಕ-ಆರ್ಥಿಕ ಪ್ರಯೋಜನಗಳಾಗುವ ಜೊತೆಗೆ ದೇಶ ಊರ್ಜ ಆತ್ಮನಿರ್ಭರ ಭಾರತ ನಿರ್ಮಾಣ ನಿಟ್ಟಿನಲ್ಲಿ ಸಾಗಲು ಉತ್ತೇಜನ ನೀಡುತ್ತದೆ. ತಮಿಳುನಾಡಿನ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.PM speaks to TN CM and Puducherry CM regarding the situation in the wake of Cyclone Nivar
November 24th, 11:32 am
The Prime Minister Shri Narendra Modi has spoken to Tamil Nadu Chief Minister Shri Edappadi K. Palaniswami and Puducherry Chief Minister Shri V Narayanasami regarding the situation in the wake of Cyclone Nivar.Social Media Corner 25 February 2018
February 25th, 07:27 pm
Your daily dose of governance updates from Social Media. Your tweets on governance get featured here daily. Keep reading and sharing!Congress government in Puducherry has done injustice with people by not focusing on development: PM Modi
February 25th, 02:56 pm
Addressing a public meeting at Puducherry, PM Modi lashed out at the Congress party and said, Our first Prime Minister was there for nearly 17 years, third Prime Minister for about 14 years and his son also became the Prime Minister for five years. The same family also ran the government for a long time with remote control. If the sum total is calculated, then this family has been ruling this country for almost 48 years!PM Modi addresses public meeting at Puducherry
February 25th, 02:53 pm
Addressing a public meeting at Puducherry, PM Modi lashed out at the Congress party and said, Our first Prime Minister was there for nearly 17 years, third Prime Minister for about 14 years and his son also became the Prime Minister for five years. The same family also ran the government for a long time with remote control. If the sum total is calculated, then this family has been ruling this country for almost 48 years!