ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಜಮ್ಮು ಮತ್ತು ಕಾಶ್ಮೀರದ ವಾಣಿಜ್ಯೋದ್ಯಮಿ ಮತ್ತು ಸರ್ಕಾರಿ ಫಲಾನುಭವಿ ಶ್ರೀ ನಜೀಮ್ ಅವರೊಂದಿಗೆ ಸೆಲ್ಫಿಗೆ ಪೋಸ್ ನೀಡಿದ ಪ್ರಧಾನಮಂತ್ರಿ
March 07th, 03:23 pm
ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಜನತೆಯೊಂದಿಗೆ ಸಂವಾದದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವಾಣಿಜ್ಯೋದ್ಯಮಿ ಮತ್ತು ಸರ್ಕಾರಿ ಫಲಾನುಭವಿ ಶ್ರೀ ನಜೀಮ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಲ್ಫಿಗೆ ಪೋಸ್ ನೀಡಿದರು.ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
February 14th, 11:10 am
ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
February 14th, 11:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ
February 15th, 11:46 am
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ
February 14th, 04:37 pm
ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನಮನ
February 14th, 10:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿದ್ದಾರೆ.ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 14th, 11:31 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 11:30 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
December 27th, 11:30 am
ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.ಜನೌಷಧಿ ಫಲಾನುಭವಿ ಜೊತೆ ಸಂವಾದ ನಡೆಸುವಾಗ ಕಾಂಗ್ರೆಸ್ ನ ಗುಲಾಂ ನಬಿ ಆಜಾದ್ ನೆನಪು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಹೆಚ್ಚಿನ ವಿವರ ಓದಿ
March 07th, 03:21 pm
ಜಮ್ಮು-ಕಾಶ್ಮೀರದ ಪುಲ್ವಾಮದ ಜನೌಷಧಿ ಫಲಾನುಭವಿ ಗುಲಾಂ ನಬಿ ದಾರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಯೋಜನೆ ಜಾರಿಗೊಳಿಸಿದ್ದಕ್ಕಾಗಿ ಧನ್ಯವಾದಗಳನ್ನು ಹೇಳಿದರು ಮತ್ತು ಯೋಜನೆಯಿಂದ ತಮಗೆ ಭಾರೀ ಅನುಕೂಲವಾಗಿದೆ ಮತ್ತು ಕೈಗೆಟಕುವ ಬೆಲೆಯಲ್ಲಿ ಜನರಿಗೆ ಜನರಿಕ್ ಔಷಧಗಳು ಲಭ್ಯವಾಗುತ್ತಿವೆ ಎಂದರು.Prime Minister Narendra Modi to interact with jan aushadhi Kendras through video conferencing
March 05th, 06:14 pm
Prime Minister Shri Narendra Modi shall participate in Jan Aushadi Diwas celebrations on 7th March 2020 through Video Conference from New Delhi. Shri Modi shall interact with seven Pradhan Mantri Bharatiya Janaushadi Pariyojana Kendras.ಪುಲ್ವಾಮಾ ದಾಳಿ ಹುತಾತ್ಮರಿಗೆ ಪ್ರಧಾನಿಯಿಂದ ಗೌರವ ಸಲ್ಲಿಕೆ
February 14th, 12:28 pm
ಕಳೆದ ವರ್ಷ ನಡೆದ ಭೀಕರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು."ವಂದೇ ಭಾರತ್ ಎಕ್ಸ್ ಪ್ರೆಸ್’ಗೆ ಚಾಲನೆ ನೀಡಿದ ಪ್ರಧಾನಮಂತ್ರಿ "
February 15th, 10:52 am
ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಿಂದ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡಿದರು . ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿ ಮೇಲೆ ನಡೆದ ಭೀಕರವಾದ ದಾಳಿಯನ್ನು ಖಂಡಿಸಿದರು ಮತ್ತು ಅವರ ಅತ್ಯುನ್ನತ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಭರವಸೆ ನೀಡಿದರು. ದಾಳಿಯ ಅಪರಾಧಕರ್ತರನ್ನು ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದರು.ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದನೆಯ ದಾಳಿಕೋರರನ್ನು ನಾವು ಬಿಡುವುದಿಲ್ಲ : ಪ್ರಧಾನಿ ಮೋದಿ
February 15th, 10:52 am
ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಿಂದ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡಿದರು . ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್. ಸಿಬ್ಬಂದಿ ಮೇಲೆ ನಡೆದ ಭೀಕರವಾದ ದಾಳಿಯನ್ನು ಖಂಡಿಸಿದರು ಮತ್ತು ಅವರ ಅತ್ಯುನ್ನತ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಭರವಸೆ ನೀಡಿದರು. ದಾಳಿಯ ಅಪರಾಧಕರ್ತರನ್ನು ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದರು.