The unity of OBCs, SCs and STs is troubling Congress, and therefore they want the communities to fight each other: PM Modi in Pune
November 12th, 01:20 pm
In his final Pune rally, PM Modi said, Empowering Pune requires investment, infrastructure, and industry, and we’ve focused on all three. Over the last decade, foreign investment has hit record highs, and Maharashtra has topped India’s list of preferred destinations in the past two and a half years. Pune and nearby areas are gaining a major share of this investment.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.ಅಕ್ಟೋಬರ್ 5ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 04th, 05:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 5 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:15 ರ ಸುಮಾರಿಗೆ ಅವರು ಪೊಹರಾದೇವಿಯ ಜಗದಂಬಾ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ. ವಾಶಿಮ್ ನಲ್ಲಿ ಸಂತ ಸೇವಾಲಾಲ್ ಮಹಾರಾಜ್ ಮತ್ತು ಸಂತ ರಾಮರಾವ್ ಮಹಾರಾಜ್ ಅವರ ಸಮಾಧಿಗಳಿಗೂ ಅವರು ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ಬೆಳಗ್ಗೆ 11.30ಕ್ಕೆ ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಸಾರುವ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ಸುಮಾರು 23,300 ಕೋಟಿ ರೂ.ಗಳ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಮಂತ್ರಿ ಅವರು ಥಾಣೆಯಲ್ಲಿ 32,800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬಿಕೆಸಿ ಮೆಟ್ರೋ ನಿಲ್ದಾಣದಿಂದ ಬಿಕೆಸಿಯಿಂದ ಮುಂಬೈನ ಆರೆ ಜೆವಿಎಲ್ಆರ್ ಗೆ ಚಲಿಸುವ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬಿಕೆಸಿ ಮತ್ತು ಸಾಂತಾಕ್ರೂಜ್ ನಿಲ್ದಾಣಗಳ ನಡುವಿನ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ.ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 29 ರಂದು 11,200 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿರುವ ಮತ್ತು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಮಂತ್ರಿ
September 28th, 07:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ರಂದು ಅಪರಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಸಮರ್ಪಣೆ, ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ.ಪುಣೆ ಮೆಟ್ರೋ ಹಂತ-1 ಯೋಜನೆಯನ್ನು ದಕ್ಷಿಣಕ್ಕೆ ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ 5.46 ಕಿಮೀ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ
August 16th, 09:35 pm
ಪುಣೆ ಮೆಟ್ರೋ ಹಂತ-1 ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಪುಣೆ ಮೆಟ್ರೋದ ಹಂತ-1 ಅನ್ನು ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ ವಿಸ್ತರಿಸಲು ಹಸಿರು ನಿಶಾನೆ ತೋರಿಸಿದೆ. ಈ ವಿಸ್ತರಣೆಯು 5.46 ಕಿಮೀ ವ್ಯಾಪಿಸಿದೆ ಮತ್ತು ಪುಣೆಯಲ್ಲಿ ಮೆಟ್ರೋ ಸಂಪರ್ಕವನ್ನು ಇನ್ನಷ್ಟು ಸುಧಾರಿಸುತ್ತದೆ, ನಗರದ ದಕ್ಷಿಣ ಭಾಗದಲ್ಲಿರುವ ನಿವಾಸಿಗಳಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ.ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
August 01st, 02:00 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ.
August 01st, 01:41 pm
ಪುಣೆಯ ಮೆಟ್ರೋದಲ್ಲಿ ಪೂರ್ಣಗೊಂಡ ವಿಭಾಗಗಳಲ್ಲಿ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಪಿಂಪ್ರಿ ಚಿನ್ ಚನ್ ವಾಡ್ ನಗರ ಪಾಲಿಕೆ [ಪಿಸಿಎಂಸಿ] ವ್ಯಾಪ್ತಿಯಡಿ 1280 ಮನೆಗಳನ್ನು ಅವರು ಹಸ್ತಾಂತರಿಸಿದರು ಮತ್ತು ಪುಣೆ ನಗರ ಪಾಲಿಕೆಯಿಂದ ಪಿಎಂಎವೈ ಯೋಜನೆಯಡಿ 2650ಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗಾಗಿ ನಿರ್ಮಿಸಲಾಗಿದೆ. ಪಿಸಿಎಂಸಿಯಿಂದ ಸುಮಾರು 1190 ಪಿಎಂಎವೈ ಮನೆಗಳ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪುಣೆ ಮೆಟ್ರೋಪಾಲಿಟಿನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ 6400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಪಿಸಿಎಂಸಿ ಅಭಿವೃದ್ಧಿಯಿಂದ 300 ಕೋಟಿ ರೂಪಾಯಿ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಮಹಾರಾಷ್ಟ್ರದ ಪುಣೆಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
March 06th, 12:01 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಜಿ, ನನ್ನ ಕ್ಯಾಬಿನೆಟ್ ಸಹೋದ್ಯೋಗಿ ರಾಮದಾಸ್ ಅಠವಳೆ, ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್, ಮಹಾರಾಷ್ಟ್ರ ಸರ್ಕಾರದ ಇತರ ಸಚಿವರು, ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಪ್ರಕಾಶ್ ಜಾವಡೇಕರ್ ಜಿ, ಇತರ ಸದಸ್ಯರು ಸಂಸತ್ತು, ಶಾಸಕರು, ಪುಣೆಯ ಮೇಯರ್ ಮುರಳೀಧರ್ ಮೊಹೋಲ್ ಜಿ, ಪಿಂಪ್ರಿ ಚಿಂಚ್ವಾಡ್ ಮೇಯರ್ ಶ್ರೀಮತಿ. ಮಾಯಿ ಧೋರೆ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಪುಣೆಗೆ ಭೇಟಿ ನೀಡಿದ ಪ್ರಧಾನಿ ಅವರಿಂದ ಪುಣೆ ಮೆಟ್ರೋ ರೈಲು ಯೋಜನೆ ಉದ್ಘಾಟನೆ
March 06th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು ಮತ್ತು ಪುಣೆಯಲ್ಲಿ ಇಂದು ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೋಶ್ಯಾರಿ, ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್, ಕೇಂದ್ರ ಸಚಿವ ಶ್ರೀ ರಾಮದಾಸ್ ಅಠಾವಳೆ, ಸಂಸದ ಶ್ರೀ ಪ್ರಕಾಶ್ ಜಾವಡೇಕರ್ ಈ ಸಂದರ್ಭದಲ್ಲಿ ಹಾಜರಿದ್ದರು.ಮಾರ್ಚ್ 6 ರಂದು ಪುಣೆಗೆ ಭೇಟಿ ನೀಡಿ, ಪುಣೆ ಮೆಟ್ರೋ ರೈಲು ಯೋಜನೆ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 05th, 12:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮಾರ್ಚ್ 6ರಂದು ಪುಣೆಗೆ ಭೇಟಿ ನೀಡಲಿದ್ದು, ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 25
December 25th, 07:13 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಪುಣೆಯ ಮೆಟ್ರೋ ಪ್ರಾಜೆಕ್ಟ್ (ಫೇಸ್–1)ಗೆ 24ನೇ ಡಿಸೆಂಬರ್, 2016ರಂದು ಅಡಿಪಾಯ ಹಾಕುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣ.
December 24th, 07:18 pm
ವೇದಿಕೆಯ ಮೇಲೆ ಉಪಸ್ಥಿತರಿರುವ ಎಲ್ಲಾ ಮಹನೀಯರೆ ಮತ್ತು ವಿಶಾಲ ಸಂಖ್ಯೆಯಲ್ಲಿ ಆಗಮಿಸಿರುವ ಪುಣೆಯ ಸಮಸ್ತ ಸಹೋದರ ಮತ್ತು ಸಹೋದರಿಯರೆ,ಪುಣೆ ಮೆಟ್ರೋ ರೈಲು ಯೋಜನೆ (1ನೇ ಹಂತಕ್ಕೆ) ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
December 24th, 07:17 pm
Prime Minister Narendra Modi today laid the foundation stone of Pune metro. During his address, PM Modi said that India is urbanising at a very quick pace and it is vital to improve quality of life in villages as well as think of ways to mitigate the challenges our urban areas are facing. He added that after 8th November, the power of the 'big' people has reduced and the poor are empowered.