Prime Minister pays tributes to Pandit Deendayal Upadhyaya on his Punya Tithi

February 11th, 01:45 pm

The Prime Minister, Shri Narendra Modi has paid tributes to Pandit Deendayal Upadhyaya on his Punya Tithi. Pandit Deendayal Upadhyaya Ji was a visionary thinker who dedicated himself to the service of India. His philosophy of uplifting the last person in society continues to inspire our journey towards a strong nation, Shri Modi remarked.

ಮಹಾತ್ಮಾ ಗಾಂಧಿ ಅವರ ಪುಣ್ಯತಿಥಿ ನಿಮಿತ್ತ ಪ್ರಧಾನಮಂತ್ರಿ ಗೌರವ ನಮನ

January 30th, 09:06 am

ಮಹಾತ್ಮ ಗಾಂಧಿಯವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಶ್ರೀ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿದರು.

ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

November 17th, 01:22 pm

ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿದರು. ಶ್ರೀ ಠಾಕ್ರೆ ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮರಾಠಿ ಜನತೆಯ ಸಬಲೀಕರಣದ ಕಾರಣಕ್ಕಾಗಿ ಹೋರಾಡಿದ, ಹಾಗೂ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ಶ್ರೀ ಮೋದಿ ಅವರು ಹೇಳಿದರು.

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 08th, 02:52 pm

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಜಿ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ರಾಮ್ ವಿಲಾಸ್ ಜಿ ಅವರು ಅತ್ಯುತ್ತಮ ನಾಯಕರಾಗಿದ್ದರು, ಬಡವರ ಸಬಲೀಕರಣಕ್ಕಾಗಿ ಸಂಪೂರ್ಣವಾಗಿ ಬದ್ಧರಾಗಿದ್ದರು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಸಮರ್ಪಿತರಾಗಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ

August 16th, 10:10 am

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಸ್ವಾಮಿ ವಿವೇಕಾನಂದರ ಪುಣ್ಯ ತಿಥಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

July 04th, 09:44 am

ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

​​​​​​​ಶ್ರೀ ಕರ್ಪೂರಿ ಠಾಕೂರ್ ಜಿ ಅವರ ಪುಣ್ಯ ತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

February 17th, 07:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕರ್ಪೂರಿ ಠಾಕೂರ್‌ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

​​​​​​​ಪಂಡಿತ್ ದೀನದಯಾಳ್ ಉಪಾಧ್ಯಾಯ ಪುಣ್ಯ ತಿಥಿ: ಪ್ರಧಾನಿ ಮೋದಿ ಗೌರವ ಸಲ್ಲಿಕೆ

February 11th, 11:59 am

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 30th, 01:40 pm

ಮಹಾತ್ಮ ಗಾಂಧಿಯವರ ಪುಣ್ಯತಿಥಿಯಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಮಹಾತ್ಮಾ ಗಾಂಧಿಯವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 30th, 10:30 am

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾದ ಇಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ; ಪ್ರಧಾನಿ ಗೌರವ ನಮನ

December 15th, 09:54 am

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಸರ್ದಾರ್ ಪಟೇಲ್ ಅವರಿಗಿದ್ದ ದೂರದೃಷ್ಟಿಯ ನಾಯಕತ್ವ ಮತ್ತು ರಾಷ್ಟ್ರದ ಏಕತೆಗಾಗಿ ಇದ್ದ ಅಚಲವಾದ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದೆ ಎಂದು ಶ್ರೀ ಮೋದಿ ಸ್ಮರಿಸಿದರು.

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು 'ಸದೈವ್ ಅಟಲ್'ನಲ್ಲಿ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

August 16th, 12:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರ ಸಮಾಧಿ 'ಸದೈವ್ ಅಟಲ್' ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಸ್ವಾಮಿ ವಿವೇಕಾನಂದರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ

July 04th, 07:12 pm

ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರನ್ನು ಸ್ಮರಿಸಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವೇಕಾನಂದರ ಸೇವೆ, ಮಾನವೀಯತೆ ಮತ್ತು ಆಧ್ಯಾತ್ಮಿಕ ಜ್ಞಾನೋದಯದ ಆದರ್ಶಗಳು ಬಲವಾದ ಮತ್ತು ರೋಮಾಂಚಕ ಭಾರತವನ್ನು ನಿರ್ಮಾಣ ಮಾಡಲು ನಮಗೆ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡುತ್ತಿವೆ ಎಂದು ಹೇಳಿದ್ದಾರೆ.

ಭಗವಾನ್ ಬಿರ್ಸಾ ಮುಂಡಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

June 09th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

March 30th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಶ್ರೀ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ

January 30th, 10:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಅವರ ಆಳವಾದ ಚಿಂತನೆಗಳನ್ನು ಸ್ಮರಿಸಿದರು. ಶ್ರೀ ಮೋದಿ ಅವರು ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಸಹ ಗೌರವ ನಮನ ಸಲ್ಲಿಸಿದರು.

ಪ್ರಧಾನ ಮಂತ್ರಿಯವರಿಂದ ಸರ್ದಾರ್ ಪಟೇಲ್ ರವರ ಪುಣ್ಯ ತಿಥಿಯಂದು ಶ್ರದ್ದಾಂಜಲಿ ಸಲ್ಲಿಕೆ

December 15th, 10:38 am

ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಸರ್ದಾರ್ ಪಟೇಲ್ ರವರ ಪುಣ್ಯ ತಿಥಿಯಂದು ಸರ್ದಾರ ಪಟೇಲ್ ರವರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ ಮತ್ತು ಭಾರತಕ್ಕೆ ಅವರು ನೀಡಿರುವ ಶಾಶ್ವತ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

December 06th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಅನುಕರಣೀಯ ಸೇವೆಯನ್ನು ಸ್ಮರಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

August 16th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ.

June 23rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ.